Facebook Twitter Instagram
    Sunday, March 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಸಾವು
    ಇತ್ತೀಚಿನ ಸುದ್ದಿ

    ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಸಾವು

    March 15, 2026
    Share

    ಚಿತ್ರದುರ್ಗ, ಮಾರ್ಚ್ 15: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಸಾವನಪ್ಪಿದ ಘಟನೆ  ಚಿತ್ರದುರ್ಗ ಜಿಲ್ಲೆಯ ಹೆಗ್ಗರೆ ಬಳಿ ಸಂಭವಸಿದೆ.

    ಅಪಘಾತದಲ್ಲಿ ರಿಸರ್ವ್ ಸಬ್‌ಇನ್‌ಸ್ಪೆಕ್ಟರ್‌ಗಳಾದ ಮಂಜುನಾಥ್, ಅಂಬರೀಶ್ ಮತ್ತು ಸಚಿನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪಿಎಸ್‌ಐ ಈಶ್ವರ್ ಹಾಗೂ ಆರ್‌ಎಸ್‌ಐ ಮಹಾಂತೇಶ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ಇಂದು ಬೆಳಗ್ಗೆ 7 ಗಂಟೆಗೆ ಅಫಘಾತ ಸಂಭವಿಸಿದೆ. ಬೆಂಗಳೂರಿನಿಂದ ಬಳ್ಳಾರಿಗೆ ಪ್ರಯಾಣಿಸುತ್ತಿದ್ದ ಐದು ಸಬ್ ಇನ್ಸ್‌ಪೆಕ್ಟರ್‌ಗಳ ಕಾರು, ಮುಂದೆ ಚಲಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಎಷ್ಟು ತೀವ್ರವಾಗಿತ್ತೆಂದರೆ ಕಾರು ಸುಮಾರು 300 ಮೀಟರ್‌ಗಳಷ್ಟು ಮುಂದಕ್ಕೆ ಎಳೆದೊಯ್ಯಲ್ಪಟ್ಟಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಅಮರೇಶ್, ಮಂಜುನಾಥ್ ಮತ್ತು ಸಚಿನ್ ಎಂಬ ಮೂವರು ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಗೊಂಡ ಲಕ್ಷ್ಮಣ್ ಮತ್ತು ಈಶ್ವರ್ ಅವರನ್ನು ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ದಾವಣೆಗೆರೆ ಆಸ್ಪತ್ರೆಗೆ ಶಿಪ್ಟ್ ಮಾಡಲಾಗಿದೆ. ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಹಿರಿಯೂರು ಡಿವೈಎಸ್‌ಪಿ ಶಿವಕುಮಾರ್ ಮತ್ತು ಇತರ ಹಿರಿಯ ಪೊಲೀಸ್ ಅಧಿಕಾರಿಗಳು ಅಪಘಾತದ ನಂತರ ಸ್ಥಳಕ್ಕೆ ಭೇಟಿ ನೀಡಿದರು.ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೂಲಗಳ ಪ್ರಕಾರ, ಈ ಐವರು ಪೊಲೀಸ್ ಅಧಿಕಾರಿಗಳು ಬೆಂಗಳೂರಿನಿಂದ ಬಳ್ಳಾರಿಯಲ್ಲಿ ನಡೆಯಲಿದ್ದ ಸ್ನೇಹಿತರೊಬ್ಬರ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಒಂದೇ ಕಾರಿನಲ್ಲಿ ತೆರಳುತ್ತಿದ್ದರು.

    Post Views: 15

    Related Posts

    ಸುಳ್ಯ: ಇಬ್ಬರು ಯುವಕರಿಗೆ ಚೂರಿ ಇರಿತ; ಪ್ರಕರಣ ದಾಖಲು, ಆರೋಪಿಗಳು ಪೊಲೀಸ್ ವಶಕ್ಕೆ

    March 15, 2026

    ಕಡಬ: ಮಾರ್ಚ್ 31ರೊಳಗೆ ಇ-ಆಟೋಗಳ ಪರವಾನಿಗೆಗೆ ಅರ್ಜಿ ಸಲ್ಲಿಸಿ: ಜಿಲ್ಲಾಧಿಕಾರಿ ದರ್ಶನ್

    March 15, 2026

    ರಾಜ್ಯದ ಎಲ್ಲ ಜೈಲುಗಳಲ್ಲಿ ಮಾದಕ ವಸ್ತು ಪತ್ತೆ ಪರೀಕ್ಷೆ : ಡ್ರಗ್ಸ್ ನೆಟ್ವರ್ಕ್ ಬ್ರೇಕ್ ಹಾಕಲು ಮುಂದಾದ ಅಲೋಕ್ ಕುಮಾರ್

    March 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.