Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಕಾರು ಢಿಕ್ಕಿ – ಪಾದಾಚಾರಿ ಮಹಿಳೆ ಮೃತ್ಯು
    ಇತ್ತೀಚಿನ ಸುದ್ದಿ

    ಬಂಟ್ವಾಳ: ಕಾರು ಢಿಕ್ಕಿ – ಪಾದಾಚಾರಿ ಮಹಿಳೆ ಮೃತ್ಯು

    May 16, 2023
    Share

    ಬಂಟ್ವಾಳ: ಬಂಟ್ವಾಳ ತಾಲೂಕಿನ ವಗ್ಗ ಎಂಬಲ್ಲಿ ಪಾದಾಚಾರಿ ಮಹಿಳೆಯೋರ್ವಳಿಗೆ ಕಾರು ಡಿಕ್ಕಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಆಕೆ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಸಾವನ್ನಪ್ಪಿದ ಘಟನೆ ನಡೆದಿದೆ.ಕಾಡಬೆಡ್ಡು ನಿವಾಸಿ ಸೇಸಮ್ಮ ಮೃತಪಟ್ಟ ಮಹಿಳೆ.‌ಸೇಸಮ್ಮ ಅವರು ಮನೆಯಿಂದ ವಗ್ಗ ಪೇಟೆಗೆ ನಡೆದುಕೊಂಡು ಬರುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಕಾರು ಡಿಕ್ಕಿಯಾಗಿದೆ.ಇನ್ನು ಬಡಕುಟುಂಬದ ಮಹಿಳೆಯಾಗಿರುವ ಈಕೆ ಸ್ವಸಹಾಯ ಸಂಘದ ಹಣವನ್ನು ಪಾವತಿ ಮಾಡಲು ಬರುತ್ತಿದ್ದ ವೇಳೆ ಮಂಗಳೂರಿನ ಕಡೆ ಕಾರಿನಲ್ಲಿ ಪ್ರಯಾಣ ಬೆಳೆಸುತ್ತಿದ್ದ ಮಹಿಳಾ ವೈದ್ಯೆಯ ಅಜಾಗರೂಕತೆಯ ಚಾಲನೆಯಿಂದ ಹಿಂದಿನಿಂದ ಪಾದಾಚಾರಿಗೆ ಡಿಕ್ಕಿಯಾಗಿದ್ದು, ಗಂಭೀರವಾದ ಗಾಯಗಳಿಂದ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಮಹಿಳೆಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿಲು ಕೊಂಡುಹೋಗಲಾಯಿತಾದರೂ ದಾರಿ‌ಮಧ್ಯೆ ಸಾವನ್ನಪ್ಪಿದ್ದಾರೆ ಎಂದು ‌ವೈದ್ಯರು ತಿಳಿಸಿದ್ದಾರೆ.ಇತ್ತೀಚೆಗೆ ಈಕೆಯ ಪತಿಗೆ ವಗ್ಗದಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಇದೇ ರೀತಿ ರಿಕ್ಷಾವೊಂದು‌ ಡಿಕ್ಕಿಯಾಗಿದ್ದು, ಬಳಿಕ ಕಾಲಿಗೆ ಗಂಭೀರವಾದ ಗಾಯವಾಗಿ ನಡೆಯಲಾರದೆ ಮನೆಯಲ್ಲಿದ್ದು,ಸ್ವಲ್ಪ ಸಮಯದ ಬಳಿಕ ನಿಧನರಾಗಿದ್ದಾರೆ.ಸ್ಥಳಕ್ಕೆ ಟ್ರಾಫಿಕ್ ಎಸ್,ಐ ಮೂರ್ತಿ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Post Views: 237

    Related Posts

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.