Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಸ್ ನಿಲ್ದಾಣಕ್ಕೆ ಕಾರು ಡಿಕ್ಕಿ – ಚಾಲಕನಿಗೆ ಗಾಯ..!!
    ಇತ್ತೀಚಿನ ಸುದ್ದಿ

    ಬಸ್ ನಿಲ್ದಾಣಕ್ಕೆ ಕಾರು ಡಿಕ್ಕಿ – ಚಾಲಕನಿಗೆ ಗಾಯ..!!

    December 7, 2025
    Share

    ಕಾಪು: ಕಾರೊಂದು ಬಸ್ ನಿಲ್ದಾಣಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಗಾಯಗೊಂಡ ಘಟನೆ ರವಿವಾರ ಬೆಳಗ್ಗೆ ಕಾಪು ವಿದ್ಯಾನಿಕೇತನ ಶಾಲೆಯ ಎದುರು ರಾಷ್ಟ್ರೀಯ ಹೆದ್ದಾರಿ ೬೬ರಲ್ಲಿ ನಡೆದಿದೆ.

    ಗಾಯಗೊಂಡವರನ್ನು ಕಾರು ಚಲಾಯಿಸುತ್ತಿದ್ದ ಕೊಪ್ಪಲಂಗಡಿಯ ಇಸ್ಮಾಯಿಲ್ ಎಂದು ಗುರುತಿಸಲಾಗಿದೆ. ಕಾಪುನಿಂದ ಉಚ್ಚಿಲ ಕಡೆ ಬರುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿಯ ಬಸ್ ನಿಲ್ದಾಣಕ್ಕೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.

    ಇದರಿಂದ ತೀವ್ರವಾಗಿ ಗಾಯಗೊಂಡ ಇಸ್ಮಾಯಿಲ್ ಅವರನ್ನು ಎಸ್‌ಡಿಪಿಐ ಅಂಬುಲೆನ್ಸ್ನಲ್ಲಿ ಜಲಾಲುದ್ದೀನ್ ಉಚ್ಚಿಲ ಹಾಗೂ ಹಮೀದ್ ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಕಾಪು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

    Post Views: 106

    Related Posts

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026

    ತಡರಾತ್ರಿ ಮಂಗಳೂರು ಜೈಲಿಗೆ ಪೊಲೀಸ್ ದಾಳಿ: ಕೈದಿಗಳ ಬಳಿಯಿದ್ದ ಮೊಬೈಲ್‌ಗಳು ಜಪ್ತಿ

    September 8, 2026

    ಕರಾವಳಿ ಕರ್ನಾಟಕ ವಾಣಿಜ್ಯ ಮೇಳ ಮತ್ತು ‘ಮಂಗಳೂರನ್ನು ಬ್ರ್ಯಾಂಡ್ ಆಗಿ ರೂಪಿಸುವ’ ರಚನಾ ದೃಷ್ಟಿಕೋನಕ್ಕೆ ಪ್ರವಾಸೋದ್ಯಮ ಸಚಿವರ ಮೆಚ್ಚುಗೆ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026

    ತಡರಾತ್ರಿ ಮಂಗಳೂರು ಜೈಲಿಗೆ ಪೊಲೀಸ್ ದಾಳಿ: ಕೈದಿಗಳ ಬಳಿಯಿದ್ದ ಮೊಬೈಲ್‌ಗಳು ಜಪ್ತಿ

    September 8, 2026

    ಕರಾವಳಿ ಕರ್ನಾಟಕ ವಾಣಿಜ್ಯ ಮೇಳ ಮತ್ತು ‘ಮಂಗಳೂರನ್ನು ಬ್ರ್ಯಾಂಡ್ ಆಗಿ ರೂಪಿಸುವ’ ರಚನಾ ದೃಷ್ಟಿಕೋನಕ್ಕೆ ಪ್ರವಾಸೋದ್ಯಮ ಸಚಿವರ ಮೆಚ್ಚುಗೆ

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.