Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಣಿಯೂರು: ಹೊಳೆಗೆ ಬಿದ್ದು ನೀರು ಪಾಲಾಗಿದ್ದ ಕಾರು ಪತ್ತೆ – ಮೃತ ದೇಹಗಳಿಗೆ ಶೋಧ ಕಾರ್ಯ
    ಇತ್ತೀಚಿನ ಸುದ್ದಿ

    ಕಾಣಿಯೂರು: ಹೊಳೆಗೆ ಬಿದ್ದು ನೀರು ಪಾಲಾಗಿದ್ದ ಕಾರು ಪತ್ತೆ – ಮೃತ ದೇಹಗಳಿಗೆ ಶೋಧ ಕಾರ್ಯ

    July 10, 2022
    Share

    ಮಂಗಳೂರು: ಸೇತುವೆಗೆ ಡಿಕ್ಕಿ ಹೊಡೆದ ಕಾರೊಂದು ಹೊಳೆಗೆ ಉರುಳಿದ ಘಟನೆ ತಡರಾತ್ರಿ ನಡೆದಿದ್ದು, ಕಾರಿನಲ್ಲಿದ್ದ ಇಬ್ಬರು ನಾಪತ್ತೆಯಾಗಿರುವುದು ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ.

    ನುಜ್ಜುಗುಜ್ಜಾದ ಸ್ಥಿತಿಯಲ್ಲಿ ಹೊಳೆಯಿಂದ ಕಾರನ್ನು ಹೊರತೆಗೆಯಲಾಗಿದೆ, ಆದರೆ ಅದರಲ್ಲಿದ್ದ ಇಬ್ಬರು ಮಾತ್ರ ಪತ್ತೆಯಾಗಿಲ್ಲ.

    ಇಬ್ಬರೂ ಏನಾದರೂ ಎಂಬುದೇ ತಿಳಿಯುತ್ತಿಲ್ಲ.

    ಘಟನಾ ಸ್ಥಳದಿಂದ ಸುಮಾರು500 ಮೀಟರ್ ದೂರದಲ್ಲಿ ಕಾರು ಪತ್ತೆಯಾಗಿದೆ, ಆದರೆ ಕಾರಿನಲ್ಲಿದ್ದ ವಿಟ್ಲದ ಧನುಷ್ (25) ಮತ್ತು ಕನ್ಯಾನ ನಿವಾಸಿ ಧನುಷ್ (24) ಇಬ್ಬರೂ ಸೋದರಸಂಬಂಧಿ ಎನ್ನಲಾಗಿದೆ. ಸದ್ಯ ಇಬ್ಬರಿಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ನಿನ್ನೆ ರಾತ್ರಿ 12:05 ಗಂಟೆಯ ವೇಳೆಗೆ ಕಾಣಿಯೂರು ಸಮೀಪದ ಬೈತಡ್ಕದಲ್ಲಿ ಈ ಘಟನೆ ನಡೆದಿದ್ದು, ಬೆಳಗ್ಗೆ ಮಸೀದಿ ಸಿಸಿ ಕ್ಯಾಮರಾ ಚೆಕ್ ಮಾಡುವಾಗ ಘಟನೆ ಬೆಳಕಿಗೆ ಬಂದಿದೆ.

    Post Views: 208

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.