Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಪು: ಬೈಕ್‌ -ಕಾರು ಮುಖಾಮುಖಿ ಢಿಕ್ಕಿ; ಬೈಕ್‌ ಸವಾರ ಮೃತ್ಯು
    ಇತ್ತೀಚಿನ ಸುದ್ದಿ

    ಕಾಪು: ಬೈಕ್‌ -ಕಾರು ಮುಖಾಮುಖಿ ಢಿಕ್ಕಿ; ಬೈಕ್‌ ಸವಾರ ಮೃತ್ಯು

    July 20, 2024
    Share

    ಕಾಪು: ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಬೈಕ್‌ವೊಂದು ಕಾರಿಗೆ ಢಿಕ್ಕಿಯಾಗಿ ಬೈಕ್‌ ಸವಾರ ಮೃತಪಟ್ಟ ಘಟನೆ ಶನಿವಾರ (ಜು.20) ಕೊಪ್ಪಲಂಗಡಿಯಲ್ಲಿ ನಡೆದಿದೆ.

    ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುವಾಗ ಅದೇ ದಿಕ್ಕಿನಲ್ಲಿ ಬರುತ್ತಿದ್ದ ಬೈಕ್‌ -ಕಾರು ಪರಸ್ಪರ ಮುಖಾಮುಖಿ ಢಿಕ್ಕಿಯಾದ ಪರಿಣಾಮ ರಭಸಕ್ಕೆ ಕಾರು ನಜ್ಜುಗುಜ್ಜು ಆಗಿದೆ.

      ಮೃತಪಟ್ಟ ಬೈಕ್‌ ಸವಾರ ತಮಿಳುನಾಡು ಮೂಲದ ಯುವಕನಾಗಿದ್ದು, ಈ ಘಟನೆಯಲ್ಲಿ ಕಾರು ಚಾಲಕನಿಗೂ ಗಂಭೀರ ಗಾಯಗಳಾಗಿವೆ. ಅಪಘಾತದ ಹೊಡೆತಕ್ಕೆ ಸ್ಥಳದಲ್ಲಿದ್ದ ವಿದ್ಯುತ್‌ ಕಂಬಗಳು ಮುರಿದು ಬಿದ್ದಿದೆ. ಸ್ಥಳಕ್ಕೆ ಕಾಪು ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.

    Post Views: 200

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.