Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಫಾಝಿಲ್ ಹತ್ಯೆ ಪ್ರಕರಣ-ಕಾರು ಚಾಲಕನ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: ಫಾಝಿಲ್ ಹತ್ಯೆ ಪ್ರಕರಣ-ಕಾರು ಚಾಲಕನ ಬಂಧನ

    July 31, 2022
    Share

    ಮಂಗಳೂರು: ಸುರತ್ಕಲ್‌ನ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.ಫಾಝಿಲ್ ಹತ್ಯೆ ಆರೋಪಿಗಳು ಹತ್ಯೆ ವೇಳೆ ಬಳಕೆ ಮಾಡಿದ್ದ ಕಾರಿನ ಚಾಲಕನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಈಗಾಗಲೇ ಈ ಪ್ರಕರಣ ಸಂಬಂಧಿಸಿ 16 ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು, ವಿಚಾರಣೆ ನಡೆಸಲಾಗುತ್ತಿದೆ.

    ಕೃತ್ಯದಲ್ಲಿ ನೇರವಾಗಿ ಭಾಗಿಯಾಗಿರುವ ನಾಲ್ವರು ಮತ್ತು ಇತರ ಇಬ್ಬರನ್ನು ತೀವ್ರ ವಿಚಾರಣೆಗೊಳಪಡಿಸಲಾಗುತ್ತಿದ್ದು, ಶೀಘ್ರ ಬಂಧಿಸಲ್ಪಡಲಿದ್ದಾರೆ ಎಂದು ಮೂಲಗಳು ತಿಳಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಅಲ್ಲದೆ ವಶಕ್ಕೆ ತೆಗೆದುಕೊಂಡವರ ವಿಚಾರಣೆ ವೇಳೆ ಆರೋಪಿಗಳ ಕುರಿತು ಪೊಲೀಸರಿಗೆ ಮಹತ್ವದ ಸುಳಿವು ಸಿಕ್ಕಿದೆ ಎಂದೂ ಹೇಳಲಾಗುತ್ತಿದೆ.ಮಂಗಳೂರು ಹೊರವಲಯದ ಸುರತ್ಕಲ್ ‌ನಲ್ಲಿ ಗುರುವಾರ ರಾತ್ರಿ ಮಂಗಳಪೇಟೆ ನಿವಾಸಿ 23 ವರ್ಷದ ಫಾಝಿಲ್‌ನ ಮೇಲೆ ಮಾರಕಾಸ್ತ್ರಗಳಂದ ಹಲ್ಲೆ ಮಾಡಿ ಹತ್ಯೆ ಮಾಡಲಾಗಿತ್ತು.

    Post Views: 189

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.