Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಹೊಟೇಲ್ ಗೆ ನುಗ್ಗಿದ ಕಾರು
    ಇತ್ತೀಚಿನ ಸುದ್ದಿ

    ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಹೊಟೇಲ್ ಗೆ ನುಗ್ಗಿದ ಕಾರು

    August 19, 2022
    Share

    ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಸರ್ವೀಸ್ ರಸ್ತೆಯಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹೊಟೇಲ್ ಗೆ ನುಗ್ಗಿದ್ದು, ಇಬ್ಬರು ಗಾಯಗೊಂಡ ಘಟನೆ ಗುರುವಾರ ಸಂಜೆ ಸಂಭವಿಸಿದೆ. ಮಹೀಂದ್ರಾ ಎಕ್ಸ್ ಯು ವಿ ಕಾರು ಉಡುಪಿ ಕಡೆಯಿಂದ ಬಂಟಕಲ್ಲುಗೆ ತೆರಳುವ ವೇಳೆ ಕಟಪಾಡಿ ಸರ್ವೀಸ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ನಿಲ್ಲಿಸಿದ್ದ ಕಾರಿಗೆ ಢಿಕ್ಕಿ ಹೊಡೆದು, ರಸ್ತೆಯ ಬದಿಯಲ್ಲಿದ್ದ ಹೋಟಿಗೆ ನುಗ್ಗಿದೆ. ಪರಿಣಾಮ ಹೋಟೆಲಿನ ಓರ್ವ ಸಿಬ್ಬಂದಿ ಹಾಗು ಇನ್ನೋರ್ವರಿಗೆ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಢಿಕ್ಕಿಯ ರಭಸಕ್ಕೆ ಎರಡು ಕಾರುಗಳು ಸಂಪೂರ್ಣ ನಜ್ಜು ಗುಜ್ಜಾಗಿದ್ದು, ರಾಯಲ್ ಹಟ್ ಹೊಟೇಲಿಗೆ ಅಪಾರ ನಷ್ಟ ಉಂಟಾಗಿದೆ. ಕಾಪು ಪೋಲಿಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಇನ್ನಷ್ಟೇ ಪ್ರಕರಣ ದಾಖಲಾಗಬೇಕಿದೆ.

    Post Views: 208

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.