Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಡಬ: ಬೈಕ್ ಗೆ ಡಿಕ್ಕಿ ಹೊಡೆದು ಪರಾರಿಯಾದ ಕಾರು ಚಾಲಕ
    ಇತ್ತೀಚಿನ ಸುದ್ದಿ

    ಕಡಬ: ಬೈಕ್ ಗೆ ಡಿಕ್ಕಿ ಹೊಡೆದು ಪರಾರಿಯಾದ ಕಾರು ಚಾಲಕ

    August 15, 2023
    Share

    ಕಡಬ : ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಯ ಆತೂರಿನಲ್ಲಿ ನಡೆದಿದ್ದು, ಬೈಕ್ ಸವಾರ ಗಾಯಗೊಂಡಿದ್ದು ಆಸ್ಪತ್ರಗೆ ದಾಖಲಿಸಲಾಗಿದೆ.

    ಗಾಯಗೊಂಡ ವ್ಯಕ್ತಿಯನ್ನು ಆಲಂಕಾರು ಗ್ರಾಮದ ಕಕ್ವೆ ನಿವಾಸಿ ಸುಧಾಕರ ಎಂದು ಗುರುತಿಸಲಾಗಿದೆ. ಸುಧಾಕರ ಅವರು ಮನೆಯಿಂದ ಉಪ್ಪಿನಂಗಡಿಗೆ ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಯಲ್ಲಿ ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ಆತೂರು ಅಶ್ವಿನಿ ಆಸ್ಪತ್ರೆ ಮುಂಭಾಗ ತಲುಪುತ್ತಿದ್ದಂತೆ ಹಿಂದಿನಿಂದ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಬೈಕ್‌ ಗೆ ಢಿಕ್ಕಿಯಾಗಿದೆ.ಘಟನೆಯಲ್ಲಿ ಬೈಕ್ ಪಲ್ಟಿಯಾಗಿ ಸವಾರ ಸುಧಾಕರ ಅವರು ಕೆಳಕ್ಕೆ ಎಸೆಯಲ್ಪಟ್ಟು ಗಾಯಗೊಂಡಿದ್ದರು. ಢಿಕ್ಕಿಯಾದರೂ ಚಾಲಕ ಕಾರು ನಿಲ್ಲಿಸದೇ ಪರಾರಿಯಾಗಿದ್ದಾರೆ. ಘಟನೆ ಕುರಿತಂತೆ ಬೈಕ್ ಸವಾರ ಸುಧಾಕರ ಅವರು ಕಡಬ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪರಾರಿಯಾದ ಕಾರಿನ ಗುರುತು ಪತ್ತೆಗಾಗಿ ಸ್ಥಳೀಯ ಅಂಗಡಿಯಲ್ಲಿನ ಸಿಸಿ ಟಿವಿ ಫೂಟೇಜ್‌ಗಳನ್ನು ಪರಿಶೀಲಿಸಲಾಗಿದೆ.

    Post Views: 203

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.