Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ…! ಸವಾರ ದಾರುಣ ಅಂತ್ಯ
    ಇತ್ತೀಚಿನ ಸುದ್ದಿ

    ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ…! ಸವಾರ ದಾರುಣ ಅಂತ್ಯ

    May 15, 2025
    Share

    ಬಂಟ್ವಾಳ: ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ವಿದ್ಯಾರ್ಥಿಯೋರ್ವನಿಗೆ ಕಾರು ಢಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ‌.

    ಇಪ್ಪತ್ತೆರಡು ವರ್ಷದ ಮಂಚಿ ಕುಕ್ಕಾಜೆ ನಿವಾಸಿ ಲಿಖಿತ್ ಸಾವನ್ನಪ್ಪಿದ ಮೃತ ದುರ್ದೈವಿ. ಈತ ರಜೆಯಲ್ಲಿದ್ದ ಕಾರಣ ಸ್ಟೇಜ್ ಡೆಕೋರೇಷನ್ ಕೆಲಸಕ್ಕೆ ಹೋಗಿದ್ದು ಬಿಸಿರೋಡಿನಿಂದ ಮನೆ ಕಡೆಗೆ ಸಂಚರಿಸುತ್ತಿದ್ದ ವೇಳೆ ಪಾಣೆಮಂಗಳೂರು ಎಂಬಲ್ಲಿ ಅತೀ ವೇಗವಾಗಿ ಬಂದ ಕಾರು ಢಿಕ್ಕಿಯಾಗಿ ಈ ಘಟನೆ ನಡೆದಿದೆ.

    ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಸ್ಪಂದಿಸದೆ ಸಾವನ್ನಪ್ಪಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Post Views: 166

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.