Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಳ್ಯದಲ್ಲಿ ಕಂಠಪೂರ್ತಿ ಕುಡಿದು ಅಡ್ಡಾದಿಡ್ಡಿ ಕಾರು ಚಲಾಯಿಸಿದ ಸರ್ಕಾರಿ ಅಧಿಕಾರಿ
    ಇತ್ತೀಚಿನ ಸುದ್ದಿ

    ಸುಳ್ಯದಲ್ಲಿ ಕಂಠಪೂರ್ತಿ ಕುಡಿದು ಅಡ್ಡಾದಿಡ್ಡಿ ಕಾರು ಚಲಾಯಿಸಿದ ಸರ್ಕಾರಿ ಅಧಿಕಾರಿ

    November 29, 2023
    Share

    ಸುಳ್ಯ : ಸರ್ಕಾರಿ ಅಧಿಕಾರಿಯೊಬ್ಬರು ಮದ್ಯದ ನಶೆಯಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ ಸಾರ್ವಜನಿಕರಿಂದ ಬೈಗುಳತಿಂದ ಘಟನೆ ಸುಳ್ಯದ ಅರಂಬೂರು ರಾಷ್ಟ್ರೀಯ ಹೆದ್ದಾರಿಯಲ್ಲಿನಡೆದಿದೆ.

    ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ  ಕಂಠಪೂರ್ತಿ ಕುಡಿದ ಮದ್ಯದ ಮತ್ತಿನಲ್ಲಿ ಸುಳ್ಯ ಅರಂಬೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ , ರಸ್ತೆಯಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ ಹಲವಾರು ವಾಹನಗಳಿಗೆ ಢಿಕ್ಕಿ ಆಗುವಂತಹ ಸಂಭಾವ್ಯ ದುರಂತವೊಂದು ಸಾರ್ವಜನಿಕರ ಸಮಯ ಪ್ರಜ್ಞೆಯಿಂದ ತಪ್ಪಿದೆ . ರಸ್ತೆಯುದ್ದಕ್ಕೂ ವಿರುದ್ಧ ದಿಕ್ಕಿನಲ್ಲಿ , ಅಡ್ಡಾದಿಡ್ಡಿ ವಾಹನ ಚಲಾಯಿಸಿ ಅಪಘಾತ ಸಂಭವಿಸುವ ಸಾಧ್ಯತೆಯನ್ನು ಮನಗಂಡ ಕೆಲವು ವಾಹನ ಸವಾರರು ಸಾರ್ವಜನಿಕರ ಸಹಕಾರದಿಂದ ಅಡ್ಡಗಟ್ಟಿದ್ದಾರೆ . ಸರ್ಕಾರಿ ಅಧಿಕಾರಿಯ ಈ ವರ್ತನೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ .

    Post Views: 189

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.