Facebook Twitter Instagram
    Saturday, September 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಸರಗೋಡು: ನೀರಿನಲ್ಲಿ ಕೊಚ್ಚಿ ಹೋದ ಕಾರು..! ಇಬ್ಬರು ಅಪಾಯದಿಂದ ಪಾರು
    ಇತ್ತೀಚಿನ ಸುದ್ದಿ

    ಕಾಸರಗೋಡು: ನೀರಿನಲ್ಲಿ ಕೊಚ್ಚಿ ಹೋದ ಕಾರು..! ಇಬ್ಬರು ಅಪಾಯದಿಂದ ಪಾರು

    June 27, 2024
    Share

    ಕಾಸರಗೋಡು: ಕಾರು ನೀರಿನಲ್ಲಿ ಕೊಚ್ಚಿ ಹೋದ ಘಟನೆ ಕುತ್ತಿಕೋಲ್ ಸಮೀಪ ನಡೆದಿದ್ದು, ಕಾರಿನಲ್ಲಿದ್ದ ಇಬ್ಬರು ಅಪಾಯದಿಂದ ಪಾರಾಗಿದ್ದಾರೆ.

    ಕುತ್ತಿ ಕೋಲ್ ಪಳ್ಳಂಜಿ ಯಲ್ಲಿ ಹೊಳೆಯ ಸೇತುವೆ ಮೂಲಕ ತೆರಳು ತ್ತಿದ್ದಾಗ ನೀರಿನಲ್ಲಿ ಕೊಚ್ಚಿ ಕೊಂಡು ಹೋಗಿದೆ. ಕಾರಿನಲ್ಲಿದ್ದ ಅಂಬಲತ್ತರ ದ ತಸ್ರಿಫ್ ( 36)  ಅಬ್ದುಲ್ ರಶೀದ್ ( 38) ರನ್ನು ಪರಿಸರ ವಾಸಿಗಳು ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಮೇಲಕ್ಕೆತ್ತಿ ರಕ್ಷಿಸಿದ್ದಾರೆ.

    ಗುರುವಾರ ಬೆಳಿಗ್ಗೆ ಅರಣ್ಯ ಪ್ರದೇಶದ ಪಳ್ಳಂಜಿ- ಪಾಂಡಿ ರಸ್ತೆಯ ತಡೆಗೋಡೆ ಇಲ್ಲದ ಸೇತುವೆ ಮೂಲಕ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಇಬ್ಬರೂ ಉಪ್ಪಿನಂಗಡಿಗೆ ತೆರಳುತ್ತಿದ್ದರು. ಗೂಗಲ್ ಮ್ಯಾಪ್ ಮೂಲಕ ಇವರು ಕಾರನಲ್ಲಿ ಸಂಚರಿಸುತ್ತಿದ್ದರು. ಹೊಳೆಯಲ್ಲಿ ಸೇತುವೆ ಮೇಲಿಂದ ನೀರು ಹರಿದು ಹೋಗುತ್ತಿತ್ತು. ಸೇತುವೆಗೆ ತಡೆಗೋಡೆ ಇಲ್ಲದಿರುವುದನ್ನು ಅರಿಯದೆ ಇವರು ಮುಂದಕ್ಕೆ ಸಾಗುತ್ತಿದ್ದಾಗ ನೀಯಂತ್ರಣ ತಪ್ಪಿದ ಕಾರು ಹೊಳೆಗೆ ಬಿದ್ದು ಕೊಚ್ಚಿಕೊಂಡು ಹೋಗಿದ್ದು , ಅಲ್ಪ ದೂರಕ್ಕೆ ಸಾಗಿ ಬದಿಯ ಮರಕ್ಕೆ ಬಡಿದು ನಿಂತಿದೆ.

    ಇಬ್ಬರೂ ಕಾರಿನಿಂದ ಹೊರಬಂದು ಮರಕ್ಕೆ ಹಿಡಿದು ನಿಂತಿದ್ದರು. ಪರಿಸರವಾಸಿಗಳು ಗಮನಿಸಿ ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು , ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬಂದಿಗಳು ಹಾಗೂ ಪರಿಸರವಾಸಿಗಳು ಇಬ್ಬರನ್ನು ರಕ್ಷಿಸಿದರು.

    Post Views: 223

    Related Posts

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.