Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ,ಗಂಭೀರ ಗಾಯ
    Uncategorized

    ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ,ಗಂಭೀರ ಗಾಯ

    December 12, 2024
    Share

    ಪುತ್ತೂರು: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಪುತ್ತೂರಿನ ಬೈಪಾಸ್ ತೆಂಕಿಲ ವಿವೇಕಾನಂದ ಶಾಲೆಯ ಬಳಿ ನಡೆದಿದೆ.

    ಉಡುಪಿ ನೊಂದಣಿಯ ಬ್ರಿಝಾ ಕಾರು ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಕಾರಿನಲ್ಲಿದ್ದವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದೆ. ಗಾಯಗೊಂಡವರನ್ನ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದವರು ಉಡುಪಿ ಮೂಲದವರೆಂಬ ಮಾಹಿತಿ ತಿಳಿದು ಬಂದಿದೆ.

    Post Views: 252

    Related Posts

    ಮಂಗಳೂರು: ಹೈದರಾಬಾದ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸೈಬರ್ ವಂಚಕರ ಜಾಲವನ್ನು ಬೇಧಿಸಿದ ಮಂಗಳೂರು ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು- 6 ಮಂದಿ ಆರೋಪಿಗಳ ಬಂಧನ

    February 28, 2026

    ಪ್ರತಿಷ್ಠಿತ ಎಕ್ಸ್ ಪರ್ಟ್ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ; 99 ಪರ್ಸೆಂಟೈಲ್ ಕ್ಕಿಂತ ಅಧಿಕ ಅಂಕ ಪಡೆದ 15 ವಿದ್ಯಾರ್ಥಿಗಳು

    February 18, 2026

    ಮಂಗಳೂರು:ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಯುವತಿ ಸಾವು , ಶವ ಮುಂದಿಟ್ಟು ಪ್ರತಿಭಟಿಸಿದವರ ವಿರುದ್ಧವೂ ಕೇಸ್- ಕಮಿಷನರ್

    February 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.