Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮೂಲ್ಕಿ: ಕಾರಿನಲ್ಲಿ ಏಕಾಏಕಿ ಬೆಂಕಿ- ಸಂಪೂರ್ಣ ಸುಟ್ಟು ಕರಕಲಾದ ಕಾರು..!
    ಇತ್ತೀಚಿನ ಸುದ್ದಿ

    ಮೂಲ್ಕಿ: ಕಾರಿನಲ್ಲಿ ಏಕಾಏಕಿ ಬೆಂಕಿ- ಸಂಪೂರ್ಣ ಸುಟ್ಟು ಕರಕಲಾದ ಕಾರು..!

    October 7, 2024
    Share

    ಮೂಲ್ಕಿ:  ತಾಯಿ-ಮಕ್ಕಳ ರಕ್ಷಣೆ ಕಾರಿನಲ್ಲಿ ಏಕಾಏಕಿ ಬೆಂಕಿ ಹತ್ತಿಕೊಂಡು ಉರಿದ ಘಟನೆ ಮಂಗಳೂರು ಹೊರವಲಯದ ಕಿನ್ನಿಗೋಳಿ ಪೇಟೆಯಲ್ಲಿ ಸಂಭವಿಸಿದೆ.

    ಕಾರೊಂದಕ್ಕೆ ಆಕಸ್ಮತ್ ಬೆಂಕಿ ತಗುಲಿಗಿದ ಘಟನೆ ಕಿನ್ನಿಗೋಳಿ ಮುಖ್ಯ ರಸ್ತೆಯ ಮಾರುಕಟ್ಟೆ‌ಮುಂಭಾಗ ನಡೆದಿದೆ. ಮಕ್ಕಳು ಹಾಗೂ ತಾಯಿಯನ್ನು ಕಾರಿನಲ್ಲಿ ಕೂರಿಸಿ AC ಹಾಕಿ ಬೇಕರಿಗೆ ಹೋದ ಸಂಧರ್ಭದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಕಾರಿಗೆ ಬೆಂಕಿ ಹತ್ತಿಕೊಂಡಿದೆ. 

    ಕಿನ್ನಿಗೋಳಿ ಸಮೀಪದ ದಾಮಸ್ಕಟ್ಟೆ ನಿವಾಸಿ ಜಾಸ್ಮಿನ್ ಅವರು ಮತ್ತೊರ್ವ ಮಹಿಳೆ‌ ಮತ್ತು ಎರಡು‌ ಮಕ್ಕಳೊಂದಿಗೆ ಕಿನ್ನಿಗೋಳಿ‌ ಮಾರುಕಟ್ಟೆ ಮುಂಭಾಗ ಕಾರು ನಿಲ್ಲಿಸಿ ಹೋದ ಸಂದರ್ಭ ಕಾರಿನಲ್ಲಿ ಹೊಗೆ ಬರಲಾರಂಭಿಸಿದೆ.

    ಕಾರಿನಲ್ಲಿದ್ದ ಮಹಿಳೆ ಮತ್ತು ಎರಡು ಮಕ್ಕಳು ಬೊಬ್ಬೆ ಹಾಕಿದ್ದು ಕೂಡಲೇ ಸ್ಥಳೀಯರು ಸೇರಿ ಕಾರಿನಲ್ಲಿದ್ದವರನ್ನು ಅಪಾಯದಿಂದ ಪಾರು‌ಮಾಡಿದ್ದಾರೆ. 

    ಸ್ಥಳಿಯ ಅಂಗಡಿ‌ಮಾಲಿಯ ರಾಘವೇಂದ್ರ ಪ್ರಭು ಸ್ಥಳೀಯ ಪ್ರೆಟ್ರೋಲ್ ಪಂಪ್ ನಿಂದ ಅಗ್ನಿ ಶಮನದ ಸಾಧನದ ಮೂಲಕ, ಸ್ಥಳಿಯರೊಂದಿಗೆ ಸೇರಿ ಬೆಂಕಿ ನಂದಿಸಿದ್ದಾರೆ. 

    ಕಾರು ಸಂಪೂರ್ಣ ಸುಟ್ಟು ಹೋಗಿದ್ದರಿಂದ ಲಕ್ಷಾಂತರ ರೂಪಾಯಿಗಳ ನಷ್ಟ ಸಂಭವಿಸಿದೆ.

    Post Views: 209

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.