Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಳ್ಯ: ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್ ಢಿಕ್ಕಿ- ಕಾರಿನ ಹಿಂಬದಿ ಸಂಪೂರ್ಣ ಜಖಂ
    ಇತ್ತೀಚಿನ ಸುದ್ದಿ

    ಸುಳ್ಯ: ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್ ಢಿಕ್ಕಿ- ಕಾರಿನ ಹಿಂಬದಿ ಸಂಪೂರ್ಣ ಜಖಂ

    April 16, 2024
    Share

    ಸುಳ್ಯ: ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಕಾರು ಜಖಂಗೊಂಡಡಿರುವ ಘಟನೆ ಸುಳ್ಯ ಗಾಂಧಿನಗರ ಮಸೀದಿಯ ಮುಂಭಾಗದಲ್ಲಿ ನಡೆದಿದೆ.

    ಗಾಂಧಿನಗರ ಪೆಟ್ರೋಲ್ ಬಂಕ್ ಮಾಲಕ ಮುಜೀಬ್ ರವರು ಬೆಳಗ್ಗೆ 5ರ ಸುಮಾರಿಗೆ ಮಸೀದಿಗೆ ಕಾರಿನಲ್ಲಿ ಬಂದಿದ್ದರು. ಕಾರನ್ನು ಮಸೀದಿಯ ಎದುರಿನ ರಸ್ತೆಯ ಇನ್ನೊಂದು ಬದಿಯಲ್ಲಿ ಗಾಂಧಿನಗರ ಕಡೆಗೆ ಮುಖ ಮಾಡಿ ನಿಲ್ಲಿಸಿದ್ದರು. ಸುಮಾರು 5.30ರ ವೇಳೆಗೆ ಪುತ್ತೂರು ಕಡೆಯಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಂಟೈನರ್ ರಸ್ತೆ ಬದಿ ನಿಲ್ಲಿಸಿದ್ದ ಕಾರಿನ ಹಿಂಬದಿಗೆ ಢಿಕ್ಕಿ ಹೊಡೆಯಿತು.

    ಢಿಕ್ಕಿಯಾದ ರಭಸಕ್ಕೆ ಕಾರು ಒಂದು ಸುತ್ತು ತಿರುಗಿ ಮತ್ತೆ ಸುಳ್ಯದ ಕಡೆ ಮುಖ ಮಾಡಿ ನಿಂತಿತು. ಈ ವೇಳೆ ಅಲ್ಲೆ ಇದ್ದ ಬೈಕ್ ಗೆ ಕಾರು ತಾಗಿತೆನ್ನಲಾಗಿದೆ. ಕಾರಿನ ಹಿಂಬದಿ ಸಂಪೂರ್ಣ ಜಖಂ ಗೊಂಡಿದೆ. ವಿಷಯ ತಿಳಿದು ಪೋಲೀಸರು ಸ್ಥಳಕ್ಕೆ ಆಗಮಿಸಿದರು.

    Post Views: 164

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.