Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ : ಮನೆ ಅಂಗಳದಲ್ಲಿ ಕಾರು ರಿವರ್ಸ್ ತೆಗೆಯುವ ವೇಳೆ ಕಾರಿನಡಿಗೆ ಬಿದ್ದು ಬಾಲಕ ಸಾವು..!
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ : ಮನೆ ಅಂಗಳದಲ್ಲಿ ಕಾರು ರಿವರ್ಸ್ ತೆಗೆಯುವ ವೇಳೆ ಕಾರಿನಡಿಗೆ ಬಿದ್ದು ಬಾಲಕ ಸಾವು..!

    October 2, 2024
    Share

    ಬೆಳ್ತಂಗಡಿ : ಮನೆ ಅಂಗಳದಿಂದ ಕಾರನ್ನು ರಿವರ್ಸ್ ತೆಗೆಯುವ ವೇಳೆ ಬಾಲಕನೊಬ್ಬ ಆಕಸ್ಮಿಕವಾಗಿ ಕಾರಿನಡಿಗೆ ಬಿದ್ದು ಸಾವನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಮಲ್ಲಿಗೆಮಜಲು ಎಂಬಲ್ಲಿ ನಡೆದಿದೆ.

    ಮೃತ ಬಾಲಕನನ್ನು ಮಲ್ಲಿಗೆಮಜಲು ನಿವಾಸಿ ಅಬ್ದುಲ್ ಹಮೀದ್ ಎಂಬವರ ಮಗ ನವಾಫ್ ಇಸ್ಮಾಯಿಲ್ ಎಂದು ಗುರುತಿಸಲಾಗಿದೆ. ನವಾಫ್ ಇಸ್ಮಾಯಿಲ್ ಆತೂರಿನ ಆಯಿಷಾ ಸ್ಕೂಲ್ ನ 4ನೇ ತರಗತಿಯ ವಿದ್ಯಾರ್ಥಿಯಾಗಿದ್ದಾನೆ. ಮನೆಯಂಗಳದಲ್ಲಿದ್ದ ಕಾರನ್ನು ರಿವರ್ಸ್ ತೆಗೆಯುವ ವೇಳೆ ಕಾರಿನ ಹಿಂಬದಿ ನಿಂತಿದ್ದ ನವಾಫ್ ಮೇಲೆ ಕಾರು ಹರಿದಿದೆ.

    ಈ ವೇಳೆ ತಲೆ ಮತ್ತು ಕಾಲಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ಕರೆದೊಯ್ದರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ ಬಾಲಕ ಕಾರಿನ ಹಿಂಬದಿ ನಿಂತ ಕಾರಣ ಅರಿವಿಗೆ ಬಾರದೆ ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಧರ್ಮಸ್ಥಳ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

    Post Views: 276

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.