Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ: ಪಾಳುಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ
    ಇತ್ತೀಚಿನ ಸುದ್ದಿ

    ವಿಟ್ಲ: ಪಾಳುಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

    March 22, 2025
    Share

    ವಿಟ್ಲ: ವ್ಯಕ್ತಿಯೋರ್ವರ ಮೃತದೇಹವು ವಿಟ್ಲದ ಖಾಸಗಿ ಬಸ್ ನಿಲ್ದಾಣದ ಬಳಿಯ ಪಟ್ಟಣ ಪಂಚಾಯತ್ ಹಿಂಭಾಗದಲ್ಲಿರುವ ವ್ಯಕ್ತಿ ಯೋರ್ವರ ಜಮೀನಿನಲ್ಲಿರುವ ಪಾಳು ಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮಾ.21ರಂದು ನಡೆದಿದೆ.

    ಕೆರೆಯೊಳಗಿಂದ ದುರ್ನಾತ ಬಂದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವರು ವಿಟ್ಲ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ವಿಟ್ಲ ಠಾಣಾ ಇನ್ಸ್ ಪೆಕ್ಟರ್ ಹೆಚ್.ಇ.ನಾಗರಾಜ್ ರವರ ನೇತೃತ್ವದ ಪೊಲೀಸರ ತಂಡ ಆಗಮಿಸಿ ಮಾಹಿತಿ ಸಂಗ್ರಹಿಸಿದೆ.ಮೃತದೇಹವನ್ನು ಮುರಳೀಧರ ನೇತೃತ್ವದ ತಂಡ ಮೇಲಕ್ಕೆತ್ತಿದೆ. ಮೃತದೇಹ ಸಂಪೂರ್ಣ ಕೊಳೆತು ಹೋಗಿದ್ದು, ಗುರುತು ಪತ್ತೆಹಚ್ಚಲು ಅಸಾಧ್ಯವಾದ ಸ್ಥಿತಿ ತಲುಪಿದೆ. ಗುರುತು ಪತ್ತೆಯಾಗದ ಹಿನ್ನೆಲೆಯಲ್ಲಿ ಮೃತದೇಹದ ಅವಶೇಷವನ್ನು ವಿಧಿವಿಜ್ಞಾನ ಪರೀಕ್ಷೆಗಾಗಿ ದೇರಳಕಟ್ಟೆಯ ಆಸ್ಪತ್ರೆಗೆ ರವಾನಿಸಲಾಗಿದೆ.

    Post Views: 129

    Related Posts

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.