Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಪ್ಪಿನಂಗಡಿ: ಶಾಸಕರ ಜೊತೆ ಮಹಿಳೆಯ ಫೋಟೋ ವೈರಲ್ : ಠಾಣೆಗೆ ದೂರು
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿ: ಶಾಸಕರ ಜೊತೆ ಮಹಿಳೆಯ ಫೋಟೋ ವೈರಲ್ : ಠಾಣೆಗೆ ದೂರು

    April 6, 2023
    Share

    ಉಪ್ಪಿನಂಗಡಿ : ಮಹಿಳೆಯೋರ್ವರು ಪ್ರತಿಷ್ಠಿತ ರಾಜಕಾರಣಿ ಹಾಗೂ ಜನಪ್ರತಿನಿಧಿಯ ಜೊತೆಗಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಕುರಿತು ಮಹಿಳೆಯು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

    ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಈ ಹಿಂದೆ ರಾಜಕೀಯದಲ್ಲಿ ಸಕ್ರಿಯವಾಗಿದ್ದ ನೆಕ್ಕಿಲಾಡಿ ಸಮೀಪದ ಮಹಿಳೆ ಎ.5 ರಂದು ಸಂಜೆ ಉಪ್ಪಿನಂಗಡಿ ಪೊಲೀಸ್‌ ಠಾಣೆಗೆ ದೂರು ನೀಡಿರುವುದಾಗಿ ತಿಳಿದು ಬಂದಿದೆ.

    ದೂರು ಸ್ವೀಕರಿಸಿರುವ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದು, ಪೋಟೊವನ್ನು ನಕಲು ಮಾಡಲಾಗಿದೆಯೋ ಎಂಬ ಬಗ್ಗೆ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.

    ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ಫೋಟೊಗಳು ರಾಜಕೀಯ ವಲಯದಲ್ಲಿ ತಲ್ಲಣ ಮೂಡಿಸಿದ್ದು, ಮುಂಬರುವ ವಿಧಾನ ಸಭಾ ಚುನಾವಣೆಯ ಮೇಲೆ ಈ ಫೋಟೋಗಳು ಪರಿಣಾಮ ಬೀರುವ ಸಾಧ್ಯತೆಯಿದೆಯೆಂದು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ..

    Post Views: 276

    Related Posts

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.