Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ಜಾತಿ ನಿಂದನೆ ಆರೋಪದ ಪ್ರಕರಣ : ಯಕ್ಷಗಾನ ಕಲಾವಿದರು ಖುಲಾಸೆ.
    ಇತ್ತೀಚಿನ ಸುದ್ದಿ

    ಮಂಗಳೂರು : ಜಾತಿ ನಿಂದನೆ ಆರೋಪದ ಪ್ರಕರಣ : ಯಕ್ಷಗಾನ ಕಲಾವಿದರು ಖುಲಾಸೆ.

    March 1, 2026
    Share

    ಮಂಗಳೂರು : ಅಪರೂಪದ ಪ್ರಕರಣದಲ್ಲಿ ಯಕ್ಷ ಕಲಾವಿದರಿಬ್ಬರು ಜಾತಿನಿಂದನೆ ಆರೋಪದ ಪ್ರಕರಣದಲ್ಲಿ ಬಿಡುಗಡೆಗೊಂಡಿದ್ದಾರೆ. ಮಂಗಳೂರಿನ ಮಾನ್ಯ ಎರಡನೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪಿಗಳನ್ನು ಖುಲಾಸೆಗೊಳಿಸಿದೆ.ಪ್ರಕರಣದ ಹಿನ್ನೆಲೆ: ಕರ್ನಾಟಕ ಮೇಳದ ಪ್ರಸಿದ್ದ ಪ್ರಸಂಗ ಬ್ರಹ್ಮ ಬಲಾಂಡಿ ಎನ್ನುವ ಪ್ರಸಂಗವನ್ನು ಯಕ್ಷ ಕಲಾವಿದ ಸಂಘಟಕ ಪೂರ್ಣೇಶ್ ಎಂಬವರು ಪುರಭವನದಲ್ಲಿ ಸಂಯೋಜಿಸಿದ್ದರು. ಆ ಪ್ರಸಂಗದಲ್ಲಿ ಅದರ ರಚನೆಕಾರರು ಅನಂತರಾಮ ಬಂಗಾಡಿಯವರು ಸೃಷ್ಟಿಸಿದ ಲಾತ್ರಗಳ ಹೆಸರನ್ನು ಯಥಾವತ್ತಾಗಿ ಕರಪತ್ರಗಳಲ್ಲಿ ಮುದ್ರಿಸಿ ಹಂಚಲಾಗಿತ್ತು ಮತ್ತು ಆ ಪಾತ್ರಗಳ ಹೆಸರಿನ ಉಲ್ಲೇಖ ಪರಿಶಿಷ್ಟ ಜಾತಿ ಮತ್ತು ಪಂಗಡದ ಕಾಯಿದೆಯ ಅಡಿಯಲ್ಲಿ ಜಾತಿ ನಿಂದನೆ ಎಂದು ದಲಿತ ಸಂಘಟನೆಗಳು ಪೋಲೀಸರಿಗೆ ದೂರು ನೀಡಿದ್ದರು.

    ಅದರಂತೆ ಪೋಲೀಸರು ಪೂರ್ಣೇಶ್ ಮತ್ತು ಮಿಜಾರು ತಿಮ್ಮಪ್ಪ ಎಂಬವರ ಮೇಲೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಲಮು 3 (1) (r) (u) (s) ರ ಅಡಿಯಲ್ಲಿ ಜಾತಿನಿಂದನೆ ಕೇಸು ದಾಖಲಿಸಿ ಮಾನ್ಯ ಎರಡನೆ ಹೆಚ್ಚುವರಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಈ ಬಗ್ಗೆ ಹಲವಾರು ಸಾಕ್ಷಿಗಳನ್ನು ದೂರುದಾರರು ಹಾಜರುಪಡುಸಿದ್ದರು. ಆ ನಂತರ ಸಂಘಟಕರು ಸದ್ರಿ ಯಕ್ಷಗಾನವನ್ನು ರದ್ದುಪಡಿಸಿ ಬೇರೆ ಪ್ರಸಂಗವನ್ನು ಆಯೋಜಿಸಿದ್ದರು.

    ಪ್ರಕರಣದ ಸಮಗ್ರ ತನಿಖೆ ನಡೆದು ವಾದ ಪ್ರತಿವಾದವನ್ನು ಆಲಿಸಿದ ಮಾನ್ಯ ನ್ಯಾಯಾಲಯ ಆರೋಪಿಗಳನ್ನು ದೋಷಮುಕ್ತಗೊಳಿಸಿ ಬಿಡುಗಡೆ ಮಾಡಿದೆ. ಆರೋಪಿಗಳ ಪರವಾಗಿ ನ್ಯಾಯವಾದಿ ಶಶಿರಾಜ್ ರಾವ್ ಕಾವೂರು ವಾದಿಸಿದ್ದರು.

    Post Views: 142

    Related Posts

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.