Facebook Twitter Instagram
    Saturday, September 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿಯಲ್ಲಿ ತಲವಾರು ದಾಳಿ ಪ್ರಕರಣ : ದೂರುದಾರನ ಮನೆಯಲ್ಲೇ ತಲವಾರು ಪತ್ತೆ..!
    ಇತ್ತೀಚಿನ ಸುದ್ದಿ

    ಉಡುಪಿಯಲ್ಲಿ ತಲವಾರು ದಾಳಿ ಪ್ರಕರಣ : ದೂರುದಾರನ ಮನೆಯಲ್ಲೇ ತಲವಾರು ಪತ್ತೆ..!

    June 23, 2024
    Share

    ಉಡುಪಿ: ಕೆಲ ದಿನಗಳ ಹಿಂದೆ ಪುತ್ತೂರಿನ ಬಿರಿಯಾನಿ ಪಾಯಿಂಟ್ ಬಳಿ ನಡೆದ ತಲವಾರು ದಾಳಿ ಪ್ರಕರಣಕ್ಕೆ ಸಂಬಂಧಿಸಿದ ದೂರುದಾರನ ಮನೆಯಿಂದಲೇ ಪೊಲೀಸರು ತಲವಾರು ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

    ಸೆಲೂನಿನಲ್ಲಿ ಕೆಲಸ ಮಾಡಿಕೊಂಡಿದ್ದ ಪುತ್ತೂರು ಗ್ರಾಮದ ಚರಣ್ ರಾಜ್(18) ಎಂಬಾತನ ಮನೆಯಲ್ಲಿ ತಲವಾರು ಇರುವ ಬಗ್ಗೆ ಉಡುಪಿ ನಗರ ಠಾಣಾ ಎಸ್ಸೈ ಪುನೀತ್ ಕುಮಾರ್ ರಿಗೆ ಮಾಹಿತಿ ಬಂದಿದ್ದು, ಅದರಂತೆ ಜೂ.21ರಂದು ನ್ಯಾಯಾಲಯದಿಂದ ಶೋಧನಾ ವಾರೆಂಟನ್ನು ಪಡೆದುಕೊಂಡು ಆತನ ಮನೆಯಲ್ಲಿ ಶೋಧ ಕಾರ್ಯ ನಡೆಸಿದ್ದರು.

    ಈ ವೇಳೆ ಆತನ ಮನೆಯಲ್ಲಿ ತಲವಾರು ದೊರೆತಿದ್ದು, ಅದರಂತೆ ಆತನ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

    ಜೂ.15ರಂದು ಪ್ರವೀಣ್, ಅಭಿಷೇಕ್, ದೇಶರಾಜ್ ಮತ್ತು ಇತರರು ಕೈಯಲ್ಲಿ ತಲವಾರಗಳನ್ನು ಹಿಡಿದುಕೊಂಡು ದಾಳಿ ಮಾಡಿ ದ್ವಿಚಕ್ರ ವಾಹನಗಳಿಗೆ ಹಾನಿ ಮಾಡಿದ್ದರೆಂದು ಚರಣ್‌ರಾಜ್ ಉಡುಪಿ ನಗರ ಠಾಣೆಗೆ ದೂರು ನೀಡಿದ್ದನು.

    Post Views: 245

    Related Posts

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.