Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಪ್ಪಿನಂಗಡಿ ಅಂಗಡಿಯಿಂದ ನಗದು ಕಳವು- ಇಬ್ಬರು ಕಳ್ಳರ ಬಂಧನ
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿ ಅಂಗಡಿಯಿಂದ ನಗದು ಕಳವು- ಇಬ್ಬರು ಕಳ್ಳರ ಬಂಧನ

    December 12, 2025
    Share

    ಉಪ್ಪಿನಂಗಡಿಯ ಗಾಂಧಿಪಾರ್ಕ್ ಬಳಿ ಇರುವ ಅಡಿಕೆ ಹಾಗೂ ಕಾಡುತ್ಪತ್ತಿ ಖರೀದಿ ಅಂಗಡಿಯಿAದ ನಗದು ಕಳ್ಳತನ ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 

    ಮೂಡಿಗೆರೆ ನಿವಾಸಿ ಮುಹಮ್ಮದ್ ಶಹಬಾದ್(26) ಹಾಗೂ ಜಂಶೀದ್(25) ಬಂಧಿತ ಆರೋಪಿಗಳು. ಚಿಕ್ಕಮಗಳೂರಿನ ಎನ್.ಆರ್ ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಅಂಗಡಿಯೊOದರಿOದ ನಗದು ಕಳವುಗೈದ ಪ್ರಕರಣದಲ್ಲಿ ಈ ಇಬ್ಬರು ಆರೋಪಿಗಳನ್ನು ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ಠಾಣಾ ಪೊಲೀಸರು ಬಂಧಿಸಿದ್ದರು.

    ವಿಚಾರಣೆ ವೇಳೆ ಉಪ್ಪಿನಂಗಡಿಯಲ್ಲಿ ಕಳ್ಳತನ ಮಾಡಿರುವುದನ್ನು ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಅ.27ರಂದು ಉಪ್ಪಿನಂಗಡಿ ಗಾಂಧಿಪಾರ್ಕ್ ಬಳಿಯ ಅಡಿಕೆ ಹಾಗೂ ಕಾಡುತ್ಪತ್ತಿ ಕೇಂದ್ರದಿOದ 5 ಲಕ್ಷ ರೂಪಾಯಿ ನಗದು ಕಳವಾಗಿತ್ತು.

    ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎನ್.ಆರ್ ಪುರ ಪೊಲೀಸರು ಆರೋಪಿಗಳನ್ನು ಉಪ್ಪಿನಂಗಡಿ ಠಾಣೆಗೆ ಕರೆತಂದಿದ್ದಾರೆ., ಉಪ್ಪಿನಂಗಡಿ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ಮಹಜರು ನಡೆಸಿದ್ದಾರೆ. 

    Post Views: 213

    Related Posts

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.