Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಯಕ್ಷಗಾನ ನೋಡಲು ಹೋಗಿದ್ದಾಗ ಮನೆಯಿಂದ ನಗ-ನಗದು ಕಳವು
    ಇತ್ತೀಚಿನ ಸುದ್ದಿ

    ಮಂಗಳೂರು: ಯಕ್ಷಗಾನ ನೋಡಲು ಹೋಗಿದ್ದಾಗ ಮನೆಯಿಂದ ನಗ-ನಗದು ಕಳವು

    May 17, 2024
    Share

    ಮಂಗಳೂರು: ಮನೆಯೊಂದರ ಬಾಗಿಲು ಮುರಿದು ಒಳ ನುಗ್ಗಿದ ಕಳ್ಳರು ಚಿನ್ನಾಭರಣ, ನಗದು ಕಳವು ಮಾಡಿರುವ ಘಟನೆ ನಗರದ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಾಗುರಿ ಗುಡ್ಡೆತೋಟದಲ್ಲಿ ನಡೆದಿದೆ. ಮೇ 10ರಂದು ಸಂಜೆ ಮನೆಯವರು ಮುಲ್ಕಿಗೆ ಯಕ್ಷಗಾನ ನೋಡಲೆಂದು ಹೋಗಿ ಮರುದಿನ ಸಂಜೆ ಮನೆಗೆ ವಾಪಸಾಗಿದ್ದರು. ಆವಾಗ ಮನೆಯಲ್ಲಿದ್ದ 16 ಗ್ರಾಂ ತೂಕದ ಅಂದಾಜು 95,000 ರೂ. ಮೌಲ್ಯದ ಚಿನ್ನದ ಬಳೆ, ಎಚ್‌ಪಿ ಕಂಪೆನಿಯ ಲ್ಯಾಪ್ಟಾಪ್, 10,000 ರೂ. ನಗದು, ಬೆಳ್ಳಿಯ ತಟ್ಟೆ, ಬ್ರೇಸ್ ಲೆಟ್ ಮೊದಲಾದವುಗಳನ್ನು ಕಳವು ಮಾಡಿರುವುದು ಗಮನಕ್ಕೆ ಬಂದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

    Post Views: 199

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.