Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಜಾತಿ ನಿಂದನೆ,ಕೊಲೆ ಬೆದರಿಕೆ- ಇಬ್ಬರ ಬಂಧನ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಜಾತಿ ನಿಂದನೆ,ಕೊಲೆ ಬೆದರಿಕೆ- ಇಬ್ಬರ ಬಂಧನ

    May 23, 2025
    Share

    ಬೆಳ್ತಂಗಡಿ: ಶಿಬಾಜೆಯಲ್ಲಿ ಯುವಕನಿಗೆ ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆ ಹಾಕಿ ಹಲ್ಲೆಗೆ ಯತ್ನಿಸಿದ ಪ್ರಕರಣದ ಆರೋಪಿಗಳಿಬ್ಬರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.

    ಶಿಬಾಜೆ ನಿವಾಸಿಗಳಾಗಿರುವ ಆನಂದ ಗೌಡ ಹಾಗೂ ತಿಮ್ಮಪ್ಪ ಪೂಜಾರಿ ಎಂಬವರು ಬಂಧಿತ ಆರೋಪಿಗಳು.

    ಮೇ 15ರಂದು ಶಿಬಾಜೆಯ ಕುರುಂಜ ಮನೆಯ ಎದುರು ನಿಂತಿದ್ದ ವೇಳೆ ಸ್ಥಳೀಯ ನಿವಾಸಿ ಪ್ರವೀಣ್ ಎಂಬಾತನ ಮೇಲೆ ಆನಂದ ಗೌಡ ಹಾಗೂ ತಿಮ್ಮಪ್ಪ ಪೂಜಾರಿ ಹಲ್ಲೆಗೆ ಯತ್ನಿಸಿದ್ದರು. ಆನಂದ ಗೌಡ ಕೈಯಲ್ಲಿ ಕೊಡಲಿಯನ್ನು ಹಿಡಿದುಕೊಂಡು ಹಾಗೂ ತಿಮ್ಮಪ್ಪ ಪೂಜಾರಿ ಕಬ್ಬಿಣದ ಸಲಾಕೆಯನ್ನು ಹಿಡಿದುಕೊಂಡು ಅವಾಚ್ಯ ಶಬ್ದಗಳಿಂದ ಜಾತಿ ನಿಂದನೆ ಮಾಡಿ ಹಲ್ಲೆ ಮಾಡಲು ಬಂದಿದ್ದು, ಈ ವೇಳೆ ಪ್ರವೀಣ್ ತಪ್ಪಿಸಿಕೊಂಡು ಮನೆಯೊಳಗೆ ಹೋಗಿ ಬಾಗಿಲು ಹಾಕಿದ್ದಾನೆ. ಈ ವೇಳೆ ಮನೆಯ ಅಂಗಳಕ್ಕೆ ಅಕ್ರಮ ಪ್ರವೇಶ ಮಾಡಿದ ಆರೋಪಿಗಳು ನಿನ್ನನ್ನು ಕೊಲ್ಲದೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿರುವುದಾಗಿ ಪ್ರವೀಣ್‌ ಅವರು ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದರು.

    ಈ ಬಗ್ಗೆ ಪ್ರಕರಣ‌ ದಾಖಲಿಸಿಕೊಂಡ ಪೊಲೀಸರು ಇಬ್ಬರು ಆರೋಪಿಗಳನ್ನು ಮೇ22 ರಂದು ಬಂಧಿಸಿದ್ದಾರೆ.

    Post Views: 117

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.