Browsing: ಇತ್ತೀಚಿನ ಸುದ್ದಿ

ಜನರ ಆರೋಗ್ಯ ಹಿತದೃಷ್ಟಿಯಿಂದ ಜಾರಿಗೆ ತರಲಾಗಿರುವ ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಗುಟ್ಕಾ ಹಾಗೂ ಪಾನ್ ಮಸಾಲ ನಿಷೇಧ ಆದೇಶವನ್ನು ಸರ್ಕಾರ ಯಾವುದೇ ಕಾರಣಕ್ಕೂ ವಾಪಸ್ ಪಡೆಯುವುದಿಲ್ಲ…

ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ ಅಂಗವಾಗಿ ದೆಹಲಿಯ ಐತಿಹಾಸಿಕ ಕೆಂಪುಕೋಟೆಯ ಮೇಲಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಕಳೆದ ದಶಕದಲ್ಲಿ ಭಾರತವು ಕೊರೊನಾ ಸಾಂಕ್ರಾಮಿಕ…

ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರುಗಳನ್ನು ನೇಮಿಸಿ ಸರಕಾರ ಆದೇಶ ಹೊರಡಸಿದೆ. ರಾಜ್ಯಪಾಲರ ಆದೇಶಾನುಸಾರ, ಮುಖ್ಯಮಂತ್ರಿಗಳಿಂದ ಅನುಮೋದಿಸಲ್ಪಟ್ಟು, ಸರಕಾರದ ಅಧೀನ ಕಾರ್ಯದರ್ಶಿಯವರು ಪ್ರಕಟಿಸಿದ ಪಟ್ಟಿಯಂತೆ ಉಡುಪಿಗೆ ರಿಜ್ವಾನ್…

ಮಾದಕ ದ್ರವ್ಯ ಸಾಗಾಟ ಮತ್ತು ಮಾರಾಟ ಪ್ರಕರಣ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ 76 ಬಡಗಬೆಟ್ಟು ಕೊಳಂಬೆ ಮಿಷನ್ ಕಂಪೌಂಡ್ ನಿವಾಸಿ…

ಬೆಳ್ತಂಗಡಿ: ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿ ಮಹಮ್ಮದ್ ಶರೀಪ್ (46) ಎಂದು ಗುರುತಿಸಲಾಗಿದೆ. ವೇಣೂರು ಪೊಲೀಸ್ ಠಾಣಾ ಅಕ್ರ 71/2008, ಕಲಂ:457 380…

ಕಡಬ: ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಪ್ರೀತಿಸುವಂತೆ ಒತ್ತಾಯಿಸಿ ನಿರಂತರವಾಗಿ ಹಿಂಬಾಲಿಸಿ ಕಿರುಕುಳ ನೀಡಿದ ಆರೋಪದ ಮೇಲೆ ಯುವಕನ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕಡಬ ತಾಲೂಕಿನ ಚಾರ್ವಾಕ…

ಬಂಟ್ವಾಳ: ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ ಮೂವರನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದು, ಡ್ರಗ್ಸ್ ಸಾಗಾಟಕ್ಕೆ ಬಳಸಿದ ಕಾರು, ಮೊಬೈಲ್‌ಗಳು…

ಮಂಗಳೂರು: ನಗರದ ಹೆಸರಾಂತ ಶೆಟ್ಟಿ ಟ್ರೇಡರ್ಸ್ ಸಂಸ್ಥೆಯ ಮಾಲಕ ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಧರ್ಮೇಂದ್ರ ಶೆಟ್ಟಿ ಅವರು ಇಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ. ವ್ಯಾಪಾರ ಕ್ಷೇತ್ರದಲ್ಲಿ ತಮ್ಮದೇ ಆದ ಗುರುತನ್ನು ಹೊಂದಿದ್ದ ಧರ್ಮೇಂದ್ರ…

ಮಂಗಳೂರು: ಪಣಂಬೂರಿನಲ್ಲಿ ಜೂನ್ 29ರಂದು ನಡೆದ ಜ್ಯುವೆಲ್ಲರಿ ಉದ್ಯಮಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಣಂಬೂರು ಪೊಲೀಸರು ಮತ್ತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಕೇರಳದ ಕಣ್ಣೂರು ಮೂಲದ ಮಿಥುನ್ ಲಾಲ್…

ಉಡುಪಿ: ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಭಜರಂಗದಳ ಮುಖಂಡ ಪುನೀತ್ ಅತ್ತಾವರ್ ಅವರಿಗೆ ಮೂರು ತಿಂಗಳ ಕಾಲ ಉಡುಪಿ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಸ್ವರೂಪ…