ಮಂಗಳೂರು: ಪಾಕಿಸ್ಥಾನದೊಂದಿಗೆ ಹೊರ ದೇಶ ಗಳಲ್ಲೂ ಭಾರತ ಕ್ರಿಕೆಟ್ ಪಂದ್ಯವಾಡುವುದು ಸರಿಯಲ್ಲ ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಹೇಳಿದ್ದಾರೆ. ಜೂ. 9ರಂದು ನ್ಯೂಯಾರ್ಕ್‌ನಲ್ಲಿ ನಡೆಯಲಿರುವ ಟಿ-20 ವಿಶ್ವಕಪ್ ಪಂದ್ಯಾವಳಿಯ…
Browsing: ಇತ್ತೀಚಿನ ಸುದ್ದಿ
ಮಂಗಳೂರು: ಖಾಸಗಿ ಬಸ್ ನಲ್ಲಿ ಯುವಕನೊಬ್ಬ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದು, ಕಾಮುಕನನ್ನು ಹಿಡಿದ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳೂರಿನ ಬಲ್ಲಾಳ್ ಬಾಗ್ ಎಂಬಲ್ಲಿ ನಡೆದಿದೆ.…
ಉಡುಪಿ: ಖಾದ್ಯ ತೈಲ ಸಾಗಿಸುತ್ತಿದ್ದ ಟ್ಯಾಂಕರ್ ರಸ್ತೆ ಬದಿಗೆ ಉರುಳಿಬಿದ್ದ ಘಟನೆ ನಗರದ ಸಂತೆಕಟ್ಟೆ ಬಳಿ ಸಂಭವಿಸಿದೆ. ಟ್ಯಾಂಕರ್ ಸಂತೆಕಟ್ಟೆ ನಿರ್ಮಾಣ ಹಂತದ ಕೆಳಸೇತುವೆ ಪ್ರದೇಶವನ್ನು ಹಾಡುಹೋದ…
ಮಂಗಳೂರು: ನಗರದ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಅಪರಿಚಿತ ಯುವಕನೋರ್ವ ಕಿರುಕುಳ ನೀಡಿರುವ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಂಪೆನಿಯೊಂದರ ಪ್ರಾಡಕ್ಟ್ ಸೇಲ್ ಕೆಲಸ ಮಾಡಿಕೊಂಡಿರುವ…
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬಾಲಕಿಯರ ಹಾಸ್ಟೇಲ್ ನಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಬಿ.ಹೆಚ್ ರಸ್ತೆಯಲ್ಲಿರುವ ಸಮಾಜಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ…
ಕೇರಳದಲ್ಲಿ ಸಾರಿಗೆ ಬಸ್ ನಲ್ಲಿ ನಡೆದ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕಂಡಕ್ಟರ್ ನ ಕ್ವಿಕ್ ರಿಯಾಕ್ಷನ್ ಗೆ ಯುವಕನ ಜೀವ ಉಳಿದಿದೆ.ವೀಡಿಯೋದಲ್ಲಿ…
ಕಾಪು ಬೀಚ್‌ನಲ್ಲಿ ಯುವಕನೋರ್ವ ದ್ವಿಚಕ್ರ ವಾಹನ, ಮೊಬೈಲ್ ಜೊತೆಗೆ ಬೆಲೆಬಾಳುವ ವಸ್ತುಗಳನ್ನು ಬಿಟ್ಟು ನಾಪತ್ತೆಯಾಗಿದ್ದು, ನಿನ್ನೆಯಿಂದ ಅವನಿಗಾಗಿ ಬೀಚ್‌ನುದ್ದಕ್ಕೂ ತೀವ್ರ ಶೋಧ ಕಾರ್ಯ ನಡೆಯುತ್ತಿದೆ. ನಾಪತ್ತೆಯಾಗಿರುವ ಯುವಕನನ್ನು…
ಚಂಡೀಗಢ: ಸಂಸದೆ ಕಂಗನಾ ರಣಾತವತ್‌ಗೆ ಕಪಾಳಮೋಕ್ಷ ಮಾಡಿದ ಸಿಐಎಸ್‌ಎಫ್ ಮಹಿಳಾ ಸಿಬ್ಬಂದಿ ಕುಲ್ವಿಂದರ್ ಸಿಂಗ್ ಕೌರ್ ಅವರನ್ನು ಮೇಲಾಧಿಕಾರಿಗಳು ಅಮಾನತು ಮಾಡಿ ಆದೇಶಿಸಿದ್ದಾರೆ. ಅಮಾನತು ಆದೇಶದ ನಂತರ…
ಬೆಂಗಳೂರು : ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿಗೆ ಜಾಮೀನು ಮಂಜೂರಾಗಿದೆ. 2023ರಲ್ಲಿ ಹಿಂದಿನ ಬಿಜೆಪಿ ಸರ್ಕಾರ ವಿರುದ್ಧ…
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪ ಬಜಪೆ ಗ್ರಾಮದ ಶಾಂತಿಗುಡ್ಡೆ ಚೆಕ್ ಪೋಸ್ಟ್ ಬಳಿ ಬಜಪೆ ಕಡೆಯಿಂದ ಇಬ್ಬರು ವ್ಯಕ್ತಿಗಳು ದನಗಳನ್ನು ಹತ್ಯೆ ಮಾಡಿ ಮಾಂಸ…