Browsing: ಇತ್ತೀಚಿನ ಸುದ್ದಿ

ದಾವಣಗೆರೆ: ಜಿಲ್ಲೆಯ ನ್ಯಾಮತಿ ತಾಲೂಕಿನ ಫಲವನಹಳ್ಳಿ ಅರಣ್ಯ ವಲಯದಲ್ಲಿ 32 ನಾಡಬಾಂಬ್‍ಗಳು ಪತ್ತೆಯಾಗಿವೆ. ಉಪವಲಯ ಅರಣ್ಯಾಧಿಕಾರಿ ಬರ್ಕತ್ ಅಲಿಯವರು ಗಸ್ತು ತಿರುಗುವ ವೇಳೆ ನಾಡ ಬಾಂಬ್‍ಗಳು ಪತ್ತೆಯಾಗಿವೆ.…

ಮಂಗಳೂರು: ಮಾದಕ ವಸ್ತುವಾದ ಗಾಂಜಾ ಸೇವನೆ ಮಾಡಿದ ಆರೋಪದಲ್ಲಿ ಮಂಗಳೂರು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ-66ರ ಗೋರಿಗುಡ್ಡೆ ಸರ್ವೀಸ್‌ ರಸ್ತೆ ಬದಿ ಮಾದಕ ವಸ್ತು ಸೇವನೆ…

ಕಾಸರಗೋಡು: ಕಾಡುಹಂದಿಯೊಂದು ಸೂಪರ್ ಮಾರ್ಕೆಟ್‌ಗೆ ನುಗ್ಗಿದ ಘಟನೆ ಗಡಿಭಾಗದ ಕಾಸರಗೋಡು ಜಿಲ್ಲೆಯ ಕುಂಬಳೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಕುಂಬಳೆ ಪೇಟೆಯಲ್ಲಿರುವ ಸೂಪರ್ ಪಾಯಿಂಟ್ ಹೈಪರ್ ಮಾರ್ಕೆಟ್ ನೊಳಗೆ…

ಮಂಗಳೂರು: ವ್ಯಕ್ತಿಯೋರ್ವ ನಕಲಿ ಚಿನ್ನ ಅಡವಿಟ್ಟು 2 ಕೋಟಿಗೂ ಅಧಿಕ ರೂ. ಸಾಲ ಪಡೆದು ಮಂಗಳೂರಿನ ಸಮಾಜ ಸೇವಾ ಸಹಕಾರಿ ಸಂಘಕ್ಕೆ ವಂಚಿಸಿರುವ ಆರೋಪ ಕೇಳಿಬಂದಿದೆ. ದಕ್ಷಿಣ…

ಮಡಿಕೇರಿ: ಸ್ಕೂಟಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸಾವನ್ನಪ್ಪಿರುವ ದುರ್ಘಟನೆ ಕೊಯನಾಡು ಸಮೀಪದ ಚಡಾವು ಎಂಬಲ್ಲಿ ನಡೆದಿದೆ. ನೆಲ್ಲಿಹುದಿಕೇರಿ ಗ್ರಾಮದಲ್ಲಿ ಚಿನ್ನಾಭರಣಗಳ ಕೆಲಸ ಮಾಡುತ್ತಿದ್ದ ಚಿದಾನಂದ…

ಮಂಗಳೂರು: ಡಿಜಿಟಲ್ ಅರೆಸ್ಟ್ ಮಾಡಿಸುವುದಾಗಿ ಮಂಗಳೂರಿನ ವ್ಯಕ್ತಿಯೊಬ್ಬರನ್ನು ನಂಬಿಸಿ 1.71ಕೋಟಿ ರೂ. ವಂಚನೆ ಮಾಡಿರುವ ಕೇರಳ ಮೂಲದ ಯುವಕನನ್ನು ಮಂಗಳೂರು ಸೆನ್ ಠಾಣಾ ಪೊಲೀಸರು ಬಂಧಿಸಿ ಕಂಬಿ…

ಮಂಗಳೂರು: ಅಧಿಕ ಲಾಭಾಂಶದ ಆಮಿಷವೊಡ್ಡಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿಸಿ 10.84ಲಕ್ಷ ರೂ. ವಂಚನೆಗೈದಿರುವ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಮಂಗಳೂರು ಸೆನ್ ಠಾಣಾ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ.…

ಬಂಟ್ವಾಳ: ತಾಲೂಕಿನ ಸಜೀಪಮುನ್ನೂರಿನ‌ ಗಾಂಧಿನಗರ ಕ್ರಾಸ್ ನಲ್ಲಿ ನಡೆದ ಸ್ಕೂಟರ್ ಅಪಘಾತದ ಸಂದರ್ಭದಲ್ಲಿ ಒಂದು ಸ್ಕೂಟರಿನಲ್ಲಿ ಅಕ್ರಮ ಗೋಮಾಂಸ ಸಾಗಾಟ ಪತ್ತೆಯಾಗಿದ್ದು, ಸವಾರನ ವಿರುದ್ಧ ಬಂಟ್ವಾಳ ನಗರ…

ಮಂಗಳೂರು: ಟ್ಯಾಂಕರ್‌ ವ್ಯವಹಾರಕ್ಕೆ ಸಂಬಂಧಿಸಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಡ್ಯಾರಿನ ಅಶೋಕ್‌ ಎ. ವಂಚಿಸಿರುವ ಬಗ್ಗೆ ಪ್ರವೀಣ್‌ ಕುತ್ತಾರ್‌ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರವೀಣ್‌ ಅವರು ಅಶೋಕ್‌…

ಬಂಟ್ವಾಳ : ಬಿ.ಸಿ.ರೋಡಿನ ಕೈಕಂಬ ಪರ್ಲಿಯಾದಲ್ಲಿ ಬಾಡಿಗೆ ಕೊಡುವ ವಿಚಾರದಲ್ಲಿ ಎರಡು ತಂಡಗಳ ನಡುವೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.…