Browsing: ಇತ್ತೀಚಿನ ಸುದ್ದಿ

ಮಂಗಳೂರು: ಶಬರಿಮಲೆ ಯಾತ್ರೆಗೆ ತೆರಳಿದ್ದ ವ್ಯಕ್ತಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಕೇರಳದಲ್ಲಿ ನಡೆದಿದೆ. ಹೃದಯಾಘಾತದಿಂದ ಮೃತಪಟ್ಟ ವ್ಯಕ್ತಿ ಕಾಟಿಪಳ್ಳ ಗಣೇಶಪುರ ನಿವಾಸಿ ಸಂದೀಪ್ ಕಾಟಿಪಳ್ಳ (35) ಎಂದು…

ಉಡುಪಿ: ಭಾರತೀಯ ಹವಾಮಾನ ಇಲಾಖೆಯು ನೀಡಿರುವ ಮುನ್ಸೂಚನೆಯಂತೆ ಮೇ 18ರಿಂದ 22ರವರೆಗೆ ಬಂಗಾಳಕೊಲ್ಲಿಯ ಸಮುದ್ರದಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆಯಿರುವುದರಿಂದ ಸಮುದ್ರದಲ್ಲಿ ಹೆಚ್ಚಿನ ಗಾಳಿ (ಗಂಟೆಗೆ ಸುಮಾರು 45ರಿಂದ…

ಬ್ರಹ್ಮಾವರ : ಬ್ರಹ್ಮಾವರ ತಾಲೂಕು ವ್ಯಾಪ್ತಿಗೆ ಸೇರಿರುವ ಸಾಸ್ತಾನ ಟೋಲ್ ಗೇಟ್ ಬಳಿ ಹೆದ್ದಾರಿ ಹೋರಾಟ ಸಮಿತಿ ವತಿಯಿಂದ ಸ್ಥಳೀಯರು ಪ್ರತಿಭಟನೆ ಹಮ್ಮಿಕೊಂಡಿದ್ದರು. ಇಲ್ಲಿ ಕಾರ್ಯನಿರ್ವಹಿಸುತ್ತಿರುವ ನವಯುಗ…

ಮಂಗಳೂರು: ಜಿಲ್ಲಾಧಿಕಾರಿಯ ಬಳಿಯೇ ಭಿಕ್ಷುಕನೊಬ್ಬ ಭಿಕ್ಷೆ ಬೇಡಿದ ಪ್ರಸಂಗವೊಂದು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ಪ್ರಾಕೃತಿಕ ವಿಕೋಪ…

ಉಡುಪಿ: ಹೆಲ್ಮೆಟ್‌ ಧರಿಸದೆ ಬೈಕ್‌ ಸವಾರಿ ಮಾಡುತ್ತಿದ್ದವರನ್ನು ಪ್ರಶ್ನಿಸಿದ ಪೊಲೀಸರ ಮೇಲೆಯೇ ಎಗರಾಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ವಿದ್ಯಾರ್ಥಿಗಳಾದ ಶ್ರೀವತ್ಸ ಮತ್ತು ಗಣೇಶ್‌ ಪೂಜಾರಿ ವಿರುದ್ಧ ಪ್ರಕರಣ ದಾಖಲಾಗಿದೆ.…

ಸುರತ್ಕಲ್: ಜೂಜಾಟ ಆಡುತ್ತಿದ್ದ ಆರೋಪದಲ್ಲಿ 9 ಮಂದಿಯನ್ನು ಸಿಸಿಬಿ ಮತ್ತು ಪಣಂಬೂರು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬೈಕಂಪಾಡಿ ರೈಲು ಮಾರ್ಗದ ಸಮೀಪದಿಂದ ಬಂಧಿಸಿದ್ದಾರೆ. ಆರೋಪಿಗಳನ್ನು ಮುಹಮ್ಮದ್…

ಮಂಗಳೂರು: ನಗರದಲ್ಲಿ ಮಹಿಳೆಯೊಬ್ಬರು ಬೈಕಿನಿಂದ ರಸ್ತೆಗೆ ಬಿದ್ದು ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಸಂಭವಿಸಿದೆ. ಸಾವನ್ನಪ್ಪಿದವರು ಗೋರಿಗುಡ್ಡ ನಿವಾಸಿ ಕವಿತಾ (30) ಎಂದು ತಿಳಿಯಲಾಗಿದೆ. ರಾತ್ರಿ…

ಮಂಗಳೂರು: ಮೂಲತಃ ಮಂಗಳೂರು ನಿವಾಸಿ, ಮುಂಬೈಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (70) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ಮುಂಬೈಯಲ್ಲಿ ನಿಧನರಾದರು. ಅವರು ಪತ್ನಿ,…

ಮಂಗಳೂರು : ಪೊಲೀಸ್ ವಾಹನವೊಂದರ ವಿಮೆ ಮುಕ್ತಾಯವಾಗಿದೆ ಎಂಬ ವಿಡಿಯೋ ಇಂದು ಬೆಳಗ್ಗಿನಿಂದ ಮಂಗಳೂರು ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿತ್ತು. ಇದೀಗ ಪೊಲೀಸ್ ಕಮಿಷನರ್ ವಿಡಿಯೋ…

ಮಂಗಳೂರು: ಮನೆಯೊಂದರ ಬಾಗಿಲು ಮುರಿದು ಒಳ ನುಗ್ಗಿದ ಕಳ್ಳರು ಚಿನ್ನಾಭರಣ, ನಗದು ಕಳವು ಮಾಡಿರುವ ಘಟನೆ ನಗರದ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಾಗುರಿ ಗುಡ್ಡೆತೋಟದಲ್ಲಿ…