Browsing: ಇತ್ತೀಚಿನ ಸುದ್ದಿ

ಮಂಗಳೂರು: ಅಪ್ರಾಪ್ತ ಬಾಲಕ ದ್ವಿಚಕ್ರ ವಾಹನ ಸವಾರ ಮಾಡಿದ ಆರೋಪದ ಹಿನ್ನಲೆಯಲ್ಲಿ ವಾಹನದ ಮಾಲಕಿಗೆ ಮಂಗಳೂರಿನ ನಾಲ್ಕನೆ ಜೆಎಂಎಫ್‌ಸಿ ನ್ಯಾಯಾಲಯ ದಂಡ ವಿಧಿಸಿದೆ. ದ್ವಿಚಕ್ರ ವಾಹನವನ್ನು ಅದರ ಮಾಲಕಿ…

ಮಂಗಳೂರು: ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರ ಹೆಸರಿನಲ್ಲಿ ಫೇಸ್‌ಬುಕ್‌ನಲ್ಲಿ ವ್ಯಕ್ತಿಯೋರ್ವ ನಕಲಿ ಖಾತೆ ಸೃಷ್ಟಿಸಿದ ಕುರಿತು ವರದಿಯಾಗಿದೆ. ಕೆಲವು ದಿನಗಳ ಹಿಂದೆ ಈ…

ಮಂಗಳೂರು: ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳೂರು ನಗರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿದ ಆರೋಪದಲ್ಲಿ 8 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಅಬ್ದುಲ್…

ರಾಜ್ಯಸರ್ಕಾರವು ನೂತನವಾಗಿ ಘೋಷಿಸಿರುವ ಬೆಳ್ತಂಗಡಿ ಪೊಲೀಸ್ ಉಪವಿಭಾಗಕ್ಕೆ ಸಿ.ಕೆ ರೋಹಿಣಿ ಅವರನ್ನು ಡಿವೈಎಸ್ಪಿಯನ್ನಾಗಿ ನೇಮಕ ಮಾಡಲಾಗಿದೆ. ಬೆಂಗಳೂರು ವೈಟ್ ಫೀಲ್ಡ್ ಸೆನ್ ಡಿವೈಎಸ್ಪಿಯಾಗಿದ್ದ ಸಿ.ಕೆ.ರೋಹಿಣಿ ಅವರನ್ನು ಬೆಳ್ತಂಗಡಿ…

ಮಂಗಳೂರು: ಕೌಟುಂಬಿಕ ಕಲಹದಿಂದ ಮನನೊಂದು ತನ್ನ ಮಗುವಿನೊಂದಿಗೆ ಆತ್ಮಹತ್ಯೆಗೆ ಮುಂದಾಗಿದ್ದ ಯುವಕನೊಬ್ಬನನ್ನು ಪಣಂಬೂರು ಪೊಲೀಸರು ಸಮಯಪ್ರಜ್ಞೆ ಮೆರೆದು ರಕ್ಷಿಸಿದ ಘಟನೆ ಸೋಮವಾರ ಮುಸ್ಸಂಜೆ ವೇಳೆಗೆ ಸಂಭವಿಸಿದೆ. ಕೂಳೂರು…

ಕೋಮುಸೌಹಾರ್ದತೆ ಮತ್ತು ಮಹಿಳೆಯ ಘನತೆಗೆ ಧಕ್ಕೆ ತಂದ ಆರೋಪ ಎದುರಿಸುತ್ತಿರುವ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಜಾಮೀನು ಅರ್ಜಿ ಇಂದೂ ಇತ್ಯರ್ಥವಾಗದೆ ಮುಂದೂಡಲ್ಪಟ್ಟಿತು.ಬಿಎನ್ಎಸ್ಎಸ್ ಸೆಕ್ಷನ್ 338,…

ಮಂಗಳೂರು: ಲೋಕೋಪಯೋಗಿ ಹಾಗೂ ಅಬಕಾರಿ ಇಲಾಖೆಗಳ ಭ್ರಷ್ಟಾಚಾರದ ಬಗ್ಗೆ ವಿವರ ನೀಡಲು ದಿನಾಂಕ 3-11-2025 ಸೋಮವಾರದಂದು ಚಿತ್ರ ನಿರ್ಮಾಪಕರಾದ ಆರ್ ಧನರಾಜ್ ರವರು ಪತ್ರಿಕಾಗೋಷ್ಠಿ ನಡೆಸಿದರು ಚಿತ್ರ…

ಪೂಂಜಾಲಕಟ್ಟೆ: ಗಾಂಜಾ ಸೇವಿಸಿ ಮಡಂತ್ಯಾರು ಪೇಟೆಯಲ್ಲಿ ಅಸಭ್ಯ ರೀತಿಯಲ್ಲಿ ವರ್ತಿಸಿದ ವ್ಯಕ್ತಿಯನ್ನು ಪೂಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ರಕ್ತಶ್ವರಿಪದವು ನಿವಾಸಿ…

ನವದೆಹಲಿ: ಬ್ಲೂಫಿಲಂಗಳ ನಿಷೇಧ ಕೋರಿ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಲಾಗಿದ್ದ ಅರ್ಜಿಗೆ ಮನ್ನಣೆ ನೀಡಲು ಹಿಂದೇಟು ಹಾಕಿರುವ ಸುಪ್ರೀಂ ಕೋರ್ಟ್, ನೇಪಾಳದಲ್ಲಿ ಸೋಷಿಯಲ್‌ ಮೀಡಿಯಾ ನಿಷೇಧದ ವಿರುದ್ಧ ಉಂಟಾಗಿದ್ದ ಜೆನ್‌ಝೀ…

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಖಾತೆ ತೆರೆದು ಅತಿಥಿ ಗೃಹದ ಕೊಠಡಿಯನ್ನು ಕಾಯ್ದಿರಿಸುವುದಾಗಿ ಹಣ ಪಡೆದು ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಮೂಕಾಂಬಿಕಾ ದೇವಸ್ಥಾನದ…