Browsing: ಇತ್ತೀಚಿನ ಸುದ್ದಿ

ಸುರತ್ಕಲ್ ಪೊಲೀಸ್ ಠಾಣಾವ್ಯಾಪ್ತಿಯಲ್ಲಿ ಪಿಕಪ್ ವಾಹನ ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಮಾಡಿದ ಕೇರಳ ರಾಜ್ಯದ ಕುಖ್ಯಾತ ಅಂತರ್ ರಾಜ್ಯ ವಾಹನ…

ಬೆಂಗಳೂರು: ಶಿಕ್ಷಕರನ್ನು ಸಮೀಕ್ಷೆಗೆ ಸಂಪೂರ್ಣವಾಗಿ ಬಳಸಿಕೊಳ್ಳಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಗಿದೆ. ಹೀಗಾಗಿ ಶಾಲೆಗಳಿಗೆ ನೀಡಲಾಗಿದ್ದಂತ ದಸರಾ ರಜೆಯನ್ನು ಅಕ್ಟೋಬರ್.18ರವರೆಗೆ ದಸರಾ ರಜೆಯನ್ನು ವಿಸ್ತರಣೆ ಮಾಡಲು ಸಿಎಂ ಸಿದ್ಧರಾಮಯ್ಯ…

ಬಂಟ್ವಾಳ ಗ್ರಾಮಾಂತರ ಠಾಣೆಯ ಇನ್ಸ್ಪೆಕ್ಟರ್ ಶಿವಕುಮಾರ್ ಅವರನ್ನು ಬೈಂದೂರು ಪೊಲೀಸ್ ಠಾಣೆಗೆ ವರ್ಗಾವಣೆಗೊಳಿಸಲಾಗಿದೆ.  ಮೂಲತಃ ಸಾಗರ ತಾಲೂಕಿನ ನಿವಾಸಿಯಾಗಿರುವ ಶಿವಕುಮಾರ್ ಅವರು ದಕ್ಷಿಣ ಕನ್ನಡ ಮತ್ತು ಉಡುಪಿ…

ಕಾಸರಗೋಡು: ಹಣದ ವಿಚಾರಕ್ಕೆ ಯುವಕನೋರ್ವನಿಗೆ ದುಷ್ಕರ್ಮಿಗಳು ಚಾಕು ಇರಿದ ಘಟನೆ ಕುಂಬಳೆಯ ಸೀತಂಗೋಳಿಯಲ್ಲಿ ರಸ್ತೆ ಮಧ್ಯೆ ನಡೆದಿದೆ. ಕುಂಬಳೆಯ ಸೀತಂಗೋಳಿಯಲ್ಲಿ ಭಾನುವಾರ ರಾತ್ರಿ 12 ಗಂಟೆ ಸುಮಾರಿಗೆ…

ಮಂಗಳೂರು: ಕಥೋಲಿಕ್ ಉದ್ಯಮಿ, ವೃತ್ತಿಪರ ಹಾಗೂ ಕೃಷಿ ಕ್ಷೇತ್ರದ ಸಾಧಕರಿಗೆ ನೀಡುವ ರಚನಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಮಂಗಳೂರಿನ ಮಿಲಾಗ್ರಿಸ್ ಸಭಾಂಗಣದಲ್ಲಿ ಅಕ್ಟೋಬರ್ 5ರಂದು ನೆರವೇರಿತು. ಸಮಾರಂಭದಲ್ಲಿ…

ಮಂಗಳೂರು: ಕರ್ನಾಟಕ ಸರ್ಕಾರದ ಇಂಧನ ಸಚಿವರಾದ ಕೆ ಜೆ ಜಾರ್ಜ್ ರವರು ಬೋಂದೆಲ್ ಸಂತ ಲಾರೆನ್ಸ್ ಪುಣ್ಯ ಕ್ಷೇತ್ರ ಕ್ಕೆ ಭೇಟಿ ನೀಡಿದರು. ವಂದನೀಯ ಧರ್ಮ ಗುರು…

ಮಂಗಳೂರು: ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ ವೇಳೆ ಕಾರನ್ನು ನಿಲ್ಲಿಸದೇ ಮುಂದೆ ತೆರಳಿದ್ದ ಚಾಲಕನ ಮೇಲೆ ಕದ್ರಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ನಂತೂರು ಜಂಕ್ಷನ್‌ನಲ್ಲಿ ಅಕ್ಟೋಬರ್ 2ರಂದು ರಾತ್ರಿ…

ಎಂ.ಸಿ.ಸಿ. ಬ್ಯಾಂಕಿನ 21ನೇ ಶಾಖೆ ಮತ್ತು 13ನೇ ಎಟಿಎಮ್ ಅನ್ನು ಉಡುಪಿಯ ಕಲ್ಯಾಣಪುರ-ಸಂತೆಕಟ್ಟೆಯಲ್ಲಿ ಭಾನುವಾರ, 5 ನೇ ಅಕ್ಟೋಬರ್ 2025ರಂದು ಜೆಎಸ್ ಸ್ಕೇರ್ನ ನೆಲಮಹಡಿಯಲ್ಲಿ ಉದ್ಘಾಟಿಸಲಾಯಿತು. ನೂತನ…

ಬೆಂಗಳೂರು : ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಪೊಲೀಸ್ ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ ಮಾಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ.…

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರ ಕುತ್ತಿಗೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನದ ಸರವನ್ನು ಅಪರಿಚಿತ ಬೈಕ್ ಸವಾರನೋರ್ವ ಕಸಿದು ಪರಾರಿಯಾಗಿರುವ ಘಟನೆ ದಾಸಕೋಡಿ…