ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಸುಮಾರು ಐದು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಯಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಬಂಧಿತನನ್ನು…
Browsing: ಇತ್ತೀಚಿನ ಸುದ್ದಿ
ಮಂಗಳೂರು: ವಾಲಿಬಾಲ್ ಆಡುತ್ತಿದ್ದಾಗ ಹೈಸ್ಕೂಲ್ ಬಾಲಕನೋರ್ವ ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಘಟನೆ ಮಂಗಳೂರಿನ ಸುರತ್ಕಲ್ ಸಮೀಪದ ಸೂರಿಂಜೆ ಬಳಿ ನಡೆದಿದೆ. ಹತ್ತನೇ ತರಗತಿ ವಿದ್ಯಾರ್ಥಿ ನಿಖಿತ್ ಅಮೀನ್ ಮೃತಪಟ್ಟ…
ಸಂದೀಪ್ ಬೆದ್ರ ನಿರ್ದೇಶನದ ಗೋಲ್ಡನ್ ಮೂವೀಸ್ ಬ್ಯಾನರ್‌ನ ತುಳು- ಕನ್ನಡ ದ್ವಿಭಾಷಾ ಸಿನಿಮಾ ‘ಪಿಚ್ಚರ್’ ಆಗಸ್ಟ್ 7 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದ್ದು, ಚಿತ್ರ ತಂಡವು ಈ ಕುರಿತು…
ಮಂಗಳೂರು: ಖಾಸಗಿ ಕಾಲೇಜಿನ ಕ್ಯಾಂಪಸ್‌ಗೆ ಗಾಂಜಾ ತಂದಿದ್ದ ಮೂವರು ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿಯು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಮಂಗಳವಾರ ನಡೆದಿದೆ. ಕ್ಯಾಂಪಸ್‌ನಲ್ಲಿ ಮೂವರು ವಿದ್ಯಾರ್ಥಿಗಳ ಬಳಿ ಸಣ್ಣ…
ಉಡುಪಿ ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಮತ್ತು ಸಂಚಾರ ಪೊಲೀಸರು ಜಂಟಿಯಾಗಿ ನಡೆಸಿದ ಸಂಚಾರ ಕಾರ್ಯಾಚರಣೆಯಲ್ಲಿ ರಸ್ತೆ ಸುರಕ್ಷತಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ 23 ಬಸ್‌ಗಳ ವಿರುದ್ಧ ಪ್ರಕರಣಗಳು…
ಮಂಗಳೂರು:2019 ರಲ್ಲಿ ಕಂಕನಾಡಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮುಂಬೈನ ಅಂಧೇರಿ ಪಶ್ಚಿಮದ ನಿವಾಸಿ…
ಸುಳ್ಯ: ಸುಳ್ಯದ ಮೆಸ್ಕಾಂ ನಿಯಂತ್ರಣ ಕೊಠಡಿಯಲ್ಲಿ ಭಾನುವಾರ, ಮೆಸ್ಕಾಂ ಉದ್ಯೋಗಿ ಮತ್ತು ಸಹಾಯಕ ಎಂಜಿನಿಯರ್ ನಡುವೆ ಕೆಲಸಕ್ಕೆ ಸಂಬಂಧಿಸಿದಂತೆ ವಾಗ್ವಾದ ನಡೆದಿದ್ದು, ನಂತರ ಪೊಲೀಸ್ ಠಾಣೆಯಲ್ಲಿ ವಿವಾದವನ್ನು ಪರಸ್ಪರ…
ಬೆಳ್ತಂಗಡಿ : ಪ್ರತಿಭಟನಾ ಸಭೆಯಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆಯಾಗುವಂತೆ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ, ಆರೋಪಿ ಮಹಮ್ಮದ್ ರಿಯಾಜ್ ಫರಂಗಿಪೇಟೆ ಎಂಬಾತನಿಗೆ ಮಾನ್ಯ ನ್ಯಾಯಾಲಯವು…
ಕಾರ್ಕಳ : ರೆಸಿಡೆನ್ಸಿಯೊಂದರಲ್ಲಿ ಇಸ್ಪೀಟು ಜುಗಾರಿ ಆಡುತ್ತಿದ್ದ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಕಾರ್ಕಳ ಗ್ರಾಮಾಂತರ ಪೊಲೀಸರು ದಾಳಿ ನಡೆಸಿ ಏಳು ಮಂದಿಯನ್ನು ವಶಕ್ಕೆ ಪಡೆದ…
ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಹೆರ್ಗ ಗ್ರಾಮದ ಈಶ್ವರನಗರದ ಜನನಿ ಬಾರ್ & ರೆಸ್ಟೋರೆಂಟ್ ಸಮೀಪ ಯುವಕನ ಮೇಲೆ ಹಲ್ಲೆ ನಡೆಸಿದ ನಿಟ್ಟೆ ಕಾಲೇಜಿನ ನಾಲ್ವರು ಎಂಜಿನಿಯರಿಂಗ್…










