Browsing: ಇತ್ತೀಚಿನ ಸುದ್ದಿ

ಮಂಗಳೂರು: ಮಂಗಳೂರಿನಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳು ಸರ್ವೆ ಇಲಾಖೆಯ ಅಧಿಕಾರಿಯೊಬ್ಬರ ಮನೆ ಮತ್ತು ಕಚೇರಿಯ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ. ಕಳೆದ ಒಂದು ಗಂಟೆಯಿಂದ ಅಧಿಕಾರಿಗಳು ದಾಖಲೆಗಳನ್ನು…

ಬಂಟ್ವಾಳ: ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ವಿದ್ಯಾರ್ಥಿಯೋರ್ವನಿಗೆ ಕಾರು ಢಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ‌. ಇಪ್ಪತ್ತೆರಡು ವರ್ಷದ ಮಂಚಿ ಕುಕ್ಕಾಜೆ ನಿವಾಸಿ ಲಿಖಿತ್ ಸಾವನ್ನಪ್ಪಿದ…

ಮಂಗಳೂರು: ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಮೂವರು ಆರೋಪಿಗಳನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಕಳವಾರು ನಿವಾಸಿ ಅಜರುದ್ದೀನ್…

ಮಂಗಳೂರು: “ಮೇ 16ರಂದು ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಲಿದ್ದು ಈ ವೇಳೆ ದೇಶದಲ್ಲೇ ಅತ್ಯಂತ ದೊಡ್ಡದಾದ ಹಾಗೂ ವಿವಿಧ ಇಲಾಖೆಗಳ ಕಚೇರಿಗಳನ್ನು ಒಂದೇ ಸೂರಿನಡಿ…

ಸಂವಿಧಾನದ ಹತ್ತನೇ ಅನುಸೂಚಿ ಅಡಿಯಲ್ಲಿ ಸಭಾಧ್ಯಕ್ಷರ ಅಧಿಕಾರಗಳನ್ನು ಮತ್ತು ನಿಯಮಗಳನ್ನು ಪರಿಶೀಲಿಸುವ ರಾಷ್ಟ್ರೀಯ ಸಮಿತಿಗೆ ಕರ್ನಾಟಕ ವಿಧಾನಸಭಾಧ್ಯಕ್ಷ ಹಾಗೂ ಮಂಗಳೂರು ಶಾಸಕರಾದ ಯು.ಟಿ.ಖಾದರ್ ಅವರನ್ನು ಲೋಕಸಭಾ ಸ್ಪೀಕರ್…

ಮಂಗಳೂರು: ಭಕ್ತರು ತಮ್ಮ ಕಾಣಿಕೆಗಳನ್ನು ಡಿಜಿಟಲ್ ವಿಧಾನದ ಮೂಲಕ ಪಾವತಿಸಲು ಅನುಕೂಲ ವಾಗುವಂತೆ, ಕೆನರಾ ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕ ಎಸ್.ಕೆ. ಮಜುಂದಾರ್ ಅವರು ಮಂಗಳೂರಿನ ಮಹತೋಭಾರ ಶ್ರೀ…

ನವದೆಹಲಿ: ಪಾಕಿಸ್ತಾನ ವಿರುದ್ಧ ಭಾರತಕ್ಕೆ ಮತ್ತೊಂದು ರಾಜತಾಂತ್ರಿಕ ಜಯ ಲಭಿಸಿದ್ದು, ಇತ್ತೀಚೆಗೆ ಅಜಾಗರೂಕತೆಯಿಂದ ಆಕಸ್ಮಿಕವಾಗಿ ಪಾಕಿಸ್ತಾನ ಗಡಿ ಪ್ರವೇಶ ಮಾಡಿದ್ದ BSF ಯೋಧ ಕೊನೆಗೂ ಬಿಡುಗಡೆಯಾಗಿದ್ದಾನೆ. ಹೌದು..…

ಮಲ್ಪೆ: ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಬಿಕ್ಕಟ್ಟು ಎದುರಾಗಿರುವ ಸಂದರ್ಭದಲ್ಲಿ ಮಂಗಳೂರಿನ ಮಲ್ಪೆ ಬಂದರಿನಲ್ಲಿ ಮಂಗಳವಾರ ಸಂಜೆ ಬಾಂಬ್‌ ಸ್ಫೋಟಗೊಂಡು ಐವರು ಗಂಭೀರ ಗಾಯಗೊಂಡ ಘಟನೆ…

ಅಮರಾವತಿ: ವೈಎಸ್‌ಆರ್‌ಸಿಪಿ ಆಡಳಿತದ ಅವಧಿಯಲ್ಲಿ ನಡೆದ ಮದ್ಯ ಹಗರಣದಲ್ಲಿ ಲೂಟಿ ಮಾಡಿದ ಸಾವಿರಾರು ಕೋಟಿ ರೂಪಾಯಿ ಲಂಚದ ಹಣವನ್ನು ಶೆಲ್ ಕಂಪನಿಗಳಿಗೆ ವರ್ಗಾಯಿಸಿ ‘ಅಂತಿಮ ಫಲಾನುಭವಿ’ಗೆ ವರ್ಗಾಯಿಸುವಲ್ಲಿ…

ಹಾವೇರಿ: 50 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಪಿಡಿಓ(PDO) ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ತೆಗ್ಗಿಹಳ್ಳಿ ಗ್ರಾಮ ಪಂಚಾಯತಿಯಲ್ಲಿ ನಡೆದಿದೆ.…