ಇತ್ತೀಚಿನ ದಿನಗಳಲ್ಲಿ ಅನೇಕರಿಗೆ ಕಿಡ್ನಿ ಸ್ಟೋನ್ ಸಮಸ್ಯೆ ಇದೆ. ಇದು ತೀವ್ರವಾದ ನೋವು, ಜ್ವರ, ವಾಂತಿ, ವಾಕರಿಕೆ ರೋಗಲಕ್ಷಣಗಳನ್ನ ನೀಡುತ್ತದೆ. ಇದು ಒಮ್ಮೊಮ್ಮೆ ತುಂಬಾ ಮುಜುಗರ ತರಬಹುದು.…
Browsing: ಇತ್ತೀಚಿನ ಸುದ್ದಿ
ಉಡುಪಿ : ಸಣ್ಣ ಪುಟ್ಟ ಭಿನ್ನಾಬಿಪ್ರಾಯದಿಂದ ವಿಚ್ಚೇದನಕ್ಕಾಗಿ ನ್ಯಾಯಾಲಯದ ಮೆಟ್ಟಿಲೇರುವ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಮದುವೆಯಾಗಿ ಹೊಂದಾಣಿಕೆಯ ಬಾಳು ಬದುಕಬೇಕಾದ ಅನೇಕರು ಈ ರೀತಿ ವಿಚ್ಛೇದನಕ್ಕಾಗಿ ನ್ಯಾಯಾಲಯ…
ಮಂಗಳೂರು: ವಿಳಾಸ ಕೇಳುವ ನೆಪದಲ್ಲಿ ಮಹಿಳೆಯೋರ್ವರ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಬೈಕ್‌ನಲ್ಲಿ ಬಂದ ಇಬ್ಬರು ಎಗರಿಸಿ ಪರಾರಿಯಾಗಿರುವ ಘಟನೆ ಎಡಪದವು ಗ್ರಾಮ ಪಂಚಾಯತ್ ಬಳಿ ನಡೆದಿದೆ. ಎಡಪದವು…
ಕಾರ್ಕಳ: ಟೂರಿಸ್ಟ್ (ಟಿಟಿ) ವಾಹನವೊಂದು ಹೊತ್ತಿ ಉರಿದ ಘಟನೆ ಪಶ್ಚಿಮ ಘಟ್ಟದ ಕುದುರೆಮುಖದಲ್ಲಿ ನಡೆದಿದೆ. ಉಡುಪಿಯಿಂದ ಮಾಳ ಮಾರ್ಗವಾಗಿ ಕುದುರೆಮುಖ ಮೂಲಕ ಕಳಸ ಕಡೆಗೆ ತೆರಳುತ್ತಿದ್ದ ಹನ್ನೊಂದು…
ಬಂಟ್ವಾಳದ ಬಿ.ಮೂಡ ಗ್ರಾಮದಲ್ಲಿ ಕಾಂಗ್ರೆಸ್ ಪುರಸಭೆ ಸದಸ್ಯನ ಪಟಾಲಂ ನಿಂದ ಗೂಂಡಗಿರಿ ನಡೆದಿದೆ. ಪುರಸಭೆ ಸದಸ್ಯ, ರೌಡಿಶೀಟರ್ ಆಗಿರೊ ಅಸೈನರ್ ತಂಡದಿಂದ ದಾಂಧಲೆ. ಗರ್ಭಿಣಿ ಮಹಿಳೆ ಇದ್ದ…
ಕಾರ್ಕಳ: ರಾಜ್ಯಮಟ್ಟದ ಕಬಡ್ಡಿ ಆಟಗಾರ, ಮುಟ್ಲುಪಾಡಿ, ನಡುಮನೆ ನಿವಾಸಿ ಪ್ರೀತಂ ಶೆಟ್ಟಿ(26) ಅವರು ಶುಕ್ರವಾರ(ಡಿ.13) ರಾತ್ರಿ ಹೃದಯಘಾತದಿಂದ ಮೃತಪಟ್ಟಿದ್ದಾರೆ. ಪ್ರೀತಂ ಅವರು ಶುಕ್ರವಾರ ಮಂಡ್ಯಾದಲ್ಲಿ ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದು…
ಮಂಗಳೂರು: ನಗರದ ಕದ್ರಿ ಪಾರ್ಕ್‌ನಲ್ಲಿ ಕಳೆದ ವಾರ ನಡೆದ ವೈನ್ ಮೇಳಕ್ಕೆ ಗ್ರಾಹಕರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದ್ದು, ಗ್ರಾಹಕರ ಬೇಡಿಕೆ ಹಿನ್ನೆಲೆಯಲ್ಲಿ ಡಿ.15ರಂದು ಮತ್ತೆ ಮೇಳ ಆಯೋಜಿಸಲಾಗಿದೆ.ರತ್ನಾಸ್…
ಮಂಗಳೂರು: ದಾಖಲೆ ನೀಡಲು ಲಂಚಕ್ಕೆ ಕೈಒಡ್ಡಿದ ಪಿಡಿಓ ಒಬ್ಬರಿಗೆ 3 ವರ್ಷಗಳ ಜೈಲು ಶಿಕ್ಷೆ ನೀಡಿ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ. ಕಡಬ…
ಮಂಗಳೂರು: ಮುಂಬೈಯಿಂದ ಮಂಗಳೂರು ನಗರಕ್ಕೆ ಮಾದಕದ್ರವ್ಯ ಗಾಂಜಾ ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದವನನ್ನು ಬಂಧಿಸಿದ ಸಿಸಿಬಿ ಪೊಲೀಸರು ಪೊಲೀಸರು 6.7ಕೆಜಿ ಗಾಂಜಾ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಉಡುಪಿ ಜಿಲ್ಲೆಯ…
ಮಂಗಳೂರು : ಮಾದಕ ವಸ್ತು ಗಾಂಜಾ ಸೇವನೆ ಮಾಡಿದ ಆರೋಪದ ಮೇಲೆ ನಗರದ ವಿವಿಧೆಡೆಯ ಮೂವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಪಾಂಡೇಶ್ವರ ಕಟ್ಟೆ ಬಳಿ ಸಾರ್ವಜನಿಕರಿಗೆ ತೊಂದರೆ…