Browsing: ಇತ್ತೀಚಿನ ಸುದ್ದಿ

ಬ್ರಹ್ಮಾವರ: ಕುಂಜಾಲಿನ ಜಂಕ್ಷನ್ ನಲ್ಲಿ ಪತ್ತೆಯಾದ ದನದ ಕಳೇಬರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಬಂಧಿಸಿರುವ ಕುರಿತು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ…

ಪುತ್ತೂರು : ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುಕ್ರಂಪಾಡಿ ಬಳಿ ಭಾನುವಾರ ಸಂಜೆ ಜೀಪ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಜೀಪ್ ಚಾಲಕ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು…

ಪುತ್ತೂರು: ಫೇಸ್ ಬುಕ್ ನಲ್ಲಿ ಜೈನ ಧರ್ಮದ ಸ್ವಾಮೀಜಿಗೆ ಹಾಗೂ ಪ್ರಧಾನಿ ನರೇಂದ್ರ ಮೋದಿಗೆ ಅವಹೇಳನ ಮಾಡಲಾಗಿದೆ ಎಂದು ಪುತ್ತೂರಿನ ಪಡ್ನೂರು ಗ್ರಾಮದ ನಿವಾಸಿ ಜೀವಂದರ್ ಜೈನ್…

ಮಂಗಳೂರು: ನಗರದ ಕೊಡಿಯಾಲ್‌ಬೈಲಿನ ಜಿಲ್ಲಾ ಕಾರಾಗೃಹದಲ್ಲಿ ಇತ್ತೀಚೆಗೆ ಗಾಂಜಾ, ಖೈದಿಗಳ ನಡುವೆ ಹೊಡೆದಾಟ ಇತ್ಯಾದಿ ಪ್ರಕರಣಗಳು ನಡೆದಿದೆ. ಈ ಬೆನ್ನಲ್ಲೇ ಪೊಲೀಸ್ ತಪಾಸಣೆಯ ವೇಳೆ 1 ಕೀಪ್ಯಾಡ್…

ಸುರತ್ಕಲ್ : ಬಂಟರ ಸಂಘ (ರಿ) ಸುರತ್ಕಲ್ ಇದರ 2025-27 ನೇ ಸಾಲಿನ ನಿರ್ದೇಶಕರ ಸಭೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಿತು. ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ…

ಉಳ್ಳಾಲ: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು, ಸೋಮೇಶ್ವರ ಸಮುದ್ರ ತೀರದಲ್ಲಿ ಕಾರಿನಲ್ಲಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ ಕುರಿತಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ…

ರಾಜ್ಯದಲ್ಲಿ ಮತ್ತೊಂದು ಎಟಿಎಂ ಮಷೀನ್ ದರೋಡೆಗೆ ಯತ್ನ ನಡೆದಿದ್ದು ಆದರೆ ಎಟಿಎಂ ದರೋಡೆ ಮಾಡಲು ವಿಫಲರಾದ ಕಳ್ಳರು ಸ್ಥಳದಿಂದ ಪರಾರಿಯಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ…

ಉಪ್ಪಿನಂಗಡಿ; ಅಡಿಕೆ ಮರಕ್ಕೆ ಔಷಧಿ ಸಿಂಪಡಿಸುವಾಗ ವಿದ್ಯುತ್ ಸ್ಪರ್ಶಿಸಿ ಕೃಷಿಕ ಸಾವನ್ನಪ್ಪಿರುವ ಘಟನೆ ರೆಖ್ಯಾ ಗ್ರಾಮದ ಪರ್ಕಳ ಎಂಬಲ್ಲಿ ಶನಿವಾರ ನಡೆದಿದೆ. ಅರಸಿನಮಕ್ಕಿ ಗ್ರಾಮದ ಉಡ್ಯೆರೆ ಮನೆ…

ಸುಬ್ರಮಣ್ಯ: ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಹೃದಯಾಘಾತವಾಗಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಜೂನ್ 28 ಶನಿವಾರ ನಡೆದಿದೆ. ಐನೆಕಿದು ಗ್ರಾಮದ ಕುಜುಂಬಾರು ನಿವಾಸಿ ಡೀಕಯ್ಯ ಉಪ್ಪಳಿಕೆ(55)…

ನವದೆಹಲಿ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 11 ಜನರ ಪ್ರಾಣವನ್ನು ಬಲಿ ತೆಗೆದುಕೊಂಡು, ಇತರ ಅನೇಕರು ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಐಪಿಎಸ್ ಅಧಿಕಾರಿಗಳಾದ ದಯಾನಂದ, ವಿಕಾಸ್ ಕುಮಾರ್ ಮತ್ತು…