Browsing: ಇತ್ತೀಚಿನ ಸುದ್ದಿ

ಪುತ್ತೂರು : ದಾರಿ ಕೇಳುವ ನೆಪದಲ್ಲಿ ಚಿನ್ನದ ಉಂಗುರವನ್ನು ಎಳೆದು ಕದ್ದೊಯ್ದು ಪರಾರಿಯಾಗಿರುವ ಘಟನೆ ಪುತ್ತೂರಿನ ರಾಗಿಕುಮೇರ್ ಬಳಿಯ ಅಂದ್ರಟ್ಟ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ ಬೈಕ್…

ಮೂಡುಬಿದಿರೆ: ಪಾಲಡ್ಕ ಗ್ರಾಪಂ ವ್ಯಾಪ್ತಿಯಲ್ಲಿ ಬಿಟಿ ರೋಡ್ ವಿದ್ಯಾಗಿರಿ ಶಾಲೆಯ ಪಕ್ಕ ಅಪ್ರಾಪ್ತೆಯ ಮಾನಭಂಗಕ್ಕೆ ಯತ್ನಿಸಿದ ಆರೋಪಿಯನ್ನು ಮೂಡುಬಿದಿರೆ ಪೊಲೀಸರು ಮಂಗಳವಾರ ಸಾಯಂಕಾಲ ಬಂಧಿಸಿದ್ದಾರೆ. ಮೂಡುಬಿದಿರೆ ಪುರಸಭೆ…

ಉಪ್ಪಿನಂಗಡಿ : ಉಪ್ಪಿನಂಗಡಿ ನದಿಯಲ್ಲಿ ಶವವೊಂದು ಪತ್ತೆಯಾದ ಘಟನೆ ಇಂದು ನಡೆದಿದೆ. ಸ್ಥಳೀಯರು ನೀಡಿದ ಮಾಹಿತಿ ಬಳಿಕ, ಸ್ಥಳಕ್ಕೆ ಪೊಲೀಸರು ಹಾಗೂ ಅಗತ್ಯ ತಂಡಗಳು ತೆರಳಿ ಶವವನ್ನು…

ಪೊಲೀಸ್ ಇಲಾಖೆಯ ಅಧಿಕಾರಿಗಳು ‌ಹಾಗೂ ಸಿಬ್ಬಂದಿ ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸುವಂತಿಲ್ಲ. ಒಂದೇ ವೇಳೆ ಬರೆಸಿದ್ದರೇ ಅದು ಕಾನೂನು ಉಲ್ಲಂಘಿಸಿದಂತೆ ಎಂದು ಗೃಹ…

ವಾಹನ ಸವಾರರೇ ಗಮನಿಸಿ ಯಾವ ಸಂಚಾರ ನಿಯಮ ಉಲ್ಲಂಘನೆ ಮಾಡಿದರೆ ಯಾವುದಕ್ಕೆ ಎಷ್ಟು ದಂಡ ಬೀಳಲಿದೆ ಎಂಬುದರ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ. 01. ಹೆಲ್ಮಟ್ ಧರಿಸದೇ…

ಪುತ್ತೂರು: ಇನ್‌ಸ್ಟಾಗ್ರಾಂನಲ್ಲಿ ಬಂದ ಜಾಹೀರಾತಿಗೆ ಟ್ರೇಡಿಂಗ್‌ ಇನ್‌ವೆಸ್ಟ್‌ಮೆಂಟ್‌ ಮಾಡಿದ ಬನ್ನೂರಿನ ಯುವತಿ 4.90 ಲಕ್ಷ ರೂ. ಕಳೆದುಕೊಂಡಿರುವ ಬಗ್ಗೆ ಮಂಗಳೂರು ಸೆನ್‌ ಅಪರಾಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ…

ಕಾರ್ಕಳ: ಕಾರ್ಕಳ ತಾಲೂಕಿನ ನೀರೆ ಗ್ರಾಮದಲ್ಲಿ ಫೆಬ್ರವರಿ 26ರಂದು ಸಂಭವಿಸಿದ ಸ್ಕೂಟರ್ ಅಪಘಾತದಲ್ಲಿ ಪಲಾಯನ ಮಾಡಿದ ಕಾರಿನ ಚಾಲಕನನ್ನು ಪೊಲೀಸರು ಉಜಿರೆಯಲ್ಲಿ ಗುರುತಿಸಿ, ವಾಹನವನ್ನು ಪತ್ತೆಹಚ್ಚಿದ್ದಾರೆ. ಈ ದುರ್ಘಟನೆಯಲ್ಲಿ…

ಮಂಗಳೂರು : ಭಜರಂಗದಳದ ಮಿಂಚಿನ ಕಾರ್ಯಾಚರಣೆ ನಡೆಸಿ ಅಕ್ರಮ ಗೋ ಮಾಂಸ ಸಾಗಾಟ ಮಾಡುತ್ತಿದ್ದವರನ್ನು ತಡೆದು ಪೊಲೀಸರಿಗೊಪ್ಪಿಸಿದ ಘಟನೆ ಮಂಗಳೂರಿನ ಕದ್ರಿ ದೇವಸ್ಥಾನದ ದ್ವಾರದ ಬಳಿ ಇಂದು…

ಮಂಗಳೂರು : ಇತ್ತೀಚಿನ ದಿನಗಳಲ್ಲಿ ನಗರದಲ್ಲಿ ನಾಪತ್ತೆ ಪ್ರಕರಣಗಳು ಹೆಚ್ಚಾಗುತ್ತಿದೆ. ಅದರಲ್ಲಿಯೂ ಹೆಚ್ಚಿನವರು ಕಾಲೇಜು ವಿದ್ಯಾರ್ಥಿಗಳೇ ಆಗುತ್ತಿದ್ದು, ಪೋಷಕರಲ್ಲಿ, ಸಮಾಜದಲ್ಲಿ ಈ ಕುರಿತು ಆತಂಕ ಹೆಚ್ಚುತ್ತಿದೆ. ಮಕ್ಕಳನ್ನು…