Browsing: ಇತ್ತೀಚಿನ ಸುದ್ದಿ

ಮಂಗಳೂರು: ರಾತ್ರಿ‌ ಮಲಗಿದ್ದ ವೇಳೆ ಸಿಲಿಂಡರ್ ಸ್ಪೋಟಗೊಂಡು ಗಂಭೀರವಾಗಿ ಗಾಯಗೊಂಡು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮೃತಪಟ್ಟಿದ್ದಾಳೆ. ಮಹದಿಯಾ ಮೃತಪಟ್ಟ ಬಾಲಕಿ. ಡಿಸೆಂಬರ್…

ಮಾಜಿ ಪ್ರಧಾನಿ ಡಾ.ಮನಮೋಹನ್ ನಿಧನ ಹಿನ್ನಲೆ : ಡಿ.27 ( ಇಂದು) ಶಾಲಾ ಕಾಲೇಜುಗಳಿಗೆ ರಜೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಅವರು ಡಿ.26 ರಂದು…

ಮಂಗಳೂರು: ಕ್ಯಾಪ್ಟನ್ ಬೃಜೇಶ್ ಚೌಟ ಸಾರಥ್ಯದಲ್ಲಿ 8ನೇ ವರ್ಷದ ಮಂಗಳೂರು ಕಂಬಳ ಡಿಸೆಂಬರ್‌ 28 ರಂದು ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯ ರಾಮ ಲಕ್ಷ್ಮಣ ಜೋಡು ಕರೆಯಲ್ಲಿ…

ದಾವಣಗೆರೆ: ಜಿಲ್ಲೆಯ ನ್ಯಾಮತಿ ತಾಲೂಕಿನ ಫಲವನಹಳ್ಳಿ ಅರಣ್ಯ ವಲಯದಲ್ಲಿ 32 ನಾಡಬಾಂಬ್‍ಗಳು ಪತ್ತೆಯಾಗಿವೆ. ಉಪವಲಯ ಅರಣ್ಯಾಧಿಕಾರಿ ಬರ್ಕತ್ ಅಲಿಯವರು ಗಸ್ತು ತಿರುಗುವ ವೇಳೆ ನಾಡ ಬಾಂಬ್‍ಗಳು ಪತ್ತೆಯಾಗಿವೆ.…

ಮಂಗಳೂರು: ಮಾದಕ ವಸ್ತುವಾದ ಗಾಂಜಾ ಸೇವನೆ ಮಾಡಿದ ಆರೋಪದಲ್ಲಿ ಮಂಗಳೂರು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ-66ರ ಗೋರಿಗುಡ್ಡೆ ಸರ್ವೀಸ್‌ ರಸ್ತೆ ಬದಿ ಮಾದಕ ವಸ್ತು ಸೇವನೆ…

ಕಾಸರಗೋಡು: ಕಾಡುಹಂದಿಯೊಂದು ಸೂಪರ್ ಮಾರ್ಕೆಟ್‌ಗೆ ನುಗ್ಗಿದ ಘಟನೆ ಗಡಿಭಾಗದ ಕಾಸರಗೋಡು ಜಿಲ್ಲೆಯ ಕುಂಬಳೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಕುಂಬಳೆ ಪೇಟೆಯಲ್ಲಿರುವ ಸೂಪರ್ ಪಾಯಿಂಟ್ ಹೈಪರ್ ಮಾರ್ಕೆಟ್ ನೊಳಗೆ…

ಮಂಗಳೂರು: ವ್ಯಕ್ತಿಯೋರ್ವ ನಕಲಿ ಚಿನ್ನ ಅಡವಿಟ್ಟು 2 ಕೋಟಿಗೂ ಅಧಿಕ ರೂ. ಸಾಲ ಪಡೆದು ಮಂಗಳೂರಿನ ಸಮಾಜ ಸೇವಾ ಸಹಕಾರಿ ಸಂಘಕ್ಕೆ ವಂಚಿಸಿರುವ ಆರೋಪ ಕೇಳಿಬಂದಿದೆ. ದಕ್ಷಿಣ…

ಮಡಿಕೇರಿ: ಸ್ಕೂಟಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸಾವನ್ನಪ್ಪಿರುವ ದುರ್ಘಟನೆ ಕೊಯನಾಡು ಸಮೀಪದ ಚಡಾವು ಎಂಬಲ್ಲಿ ನಡೆದಿದೆ. ನೆಲ್ಲಿಹುದಿಕೇರಿ ಗ್ರಾಮದಲ್ಲಿ ಚಿನ್ನಾಭರಣಗಳ ಕೆಲಸ ಮಾಡುತ್ತಿದ್ದ ಚಿದಾನಂದ…

ಮಂಗಳೂರು: ಡಿಜಿಟಲ್ ಅರೆಸ್ಟ್ ಮಾಡಿಸುವುದಾಗಿ ಮಂಗಳೂರಿನ ವ್ಯಕ್ತಿಯೊಬ್ಬರನ್ನು ನಂಬಿಸಿ 1.71ಕೋಟಿ ರೂ. ವಂಚನೆ ಮಾಡಿರುವ ಕೇರಳ ಮೂಲದ ಯುವಕನನ್ನು ಮಂಗಳೂರು ಸೆನ್ ಠಾಣಾ ಪೊಲೀಸರು ಬಂಧಿಸಿ ಕಂಬಿ…

ಮಂಗಳೂರು: ಅಧಿಕ ಲಾಭಾಂಶದ ಆಮಿಷವೊಡ್ಡಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿಸಿ 10.84ಲಕ್ಷ ರೂ. ವಂಚನೆಗೈದಿರುವ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಮಂಗಳೂರು ಸೆನ್ ಠಾಣಾ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ.…