Browsing: ಇತ್ತೀಚಿನ ಸುದ್ದಿ

ಉಡುಪಿ: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಹೆಚ್ಚಿನ ಹಣ ದೊರಕಿಸಿಕೊಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ.ವಂಚಿಸಿದ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮಣಿಪಾಲದ ವಿನೋದಾ ಅವರು ನ.2ರಂದು…

ಬೆಂಗಳೂರು: ಕ್ರೈಂ ಬ್ರಾಂಚ್ ಪೊಲೀಸ್ ಅಧಿಕಾರಿಯ ಸೋಗಿನಲ್ಲಿ ಯುವತಿಯರಿಗೆ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ರಮೇಶ್ ಎಂದು ಗುರುತಿಸಲಾಗಿದೆ. ಆರೋಪಿ ಹೋಮ್‌ಗಾರ್ಡ್‌ ಆಗಿದ್ದು,…

ಉಡುಪಿ: ನಕ್ಸಲ್ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಬಳಿಕ ಹಲವು ವರ್ಷಗಳಿಂದ ನಾಪತ್ತೆಯಾಗಿದ್ದ ಕುಂದಾಪುರ ತಾಲೂಕಿನ ತೊಂಬಟ್ಟುವಿನ ಲಕ್ಷ್ಮಿ ಇಂದು ಉಡುಪಿ ಎಸ್ಪಿ ಕಚೇರಿಯಲ್ಲಿ ಶರಣಾಗಿದ್ದಾರೆ. ಬಿಗಿ ಪೊಲೀಸ್ ಭದ್ರತೆಯೊಂದಿಗೆ…

ಮಂಗಳೂರು: ರಸ್ತೆ ಅಪಘಾತದಲ್ಲಿ 21 ವರ್ಷದ ಯುವಕನ ಸಾವಿಗೆ ಕಾರಣನಾದ ಆರೋಪಿ ಬುಲೆಟ್ ಟ್ಯಾಂಕರ್ ಚಾಲಕನಿಗೆ 6 ತಿಂಗಳು ಜೈಲು ವಾಸ ಹಾಗೂ 7,500 ರೂಪಾಯಿ ದಂಡ…

ಮಂಗಳೂರು: 13 ಗಂಭೀರ ಪ್ರಕರಣಗಳ ಆರೋಪಿಯನ್ನು ಸುರತ್ಕಲ್ ಪೊಲೀಸರು ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ. ಬಂಧಿತನನ್ನು ಸುರತ್ಕಲ್ ಇಡ್ಯಾ ಗ್ರಾಮದ ಕಾನ ಆಶ್ರಯ ಕಾಲನಿ ನಿವಾಸಿ…

ಮಂಗಳೂರು: ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಇಡೀ ಪ್ರಕರಣದ ಕಿಂಗ್ ಪಿನ್ ಮುರುಗನ್ ಡಿ ದೇವರ್ ಮೇಲೆ ಪೊಲೀಸರು ಶೂಟೌಟ್ ಮಾಡಿದ್ದಾರೆ. ಕರ್ನಾಟಕ- ಕೇರಳ…

ಉಪ್ಪಳ: ಉಪ್ಪಳ ಗೇಟ್‌ ಬಳಿಯ ಅಪಾರ್ಟ್‌ಮೆಂಟೊಂದರ ನಾಲ್ಕನೇ ಮಹಡಿಯ ಫ್ಲ್ಯಾಟ್‌ನಲ್ಲಿ ಸಿಲುಕಿದ್ದ 1 ವರ್ಷ 8 ತಿಂಗಳ ಮಗುವನ್ನು ಅಗ್ನಿಶಾಮಕ ದಳ ರಕ್ಷಿಸಿದೆ. ತಾಯಿ ಮತ್ತು ಮಗು…

ರವೀಂದ್ರ ಇಂದು ಜಿಲ್ಲಾಡಳಿತದ ಮುಂದೇ ಶರಣಾಗಲಿದ್ದಾನೆಂದು ಖಚಿತ ಮೂಲಗಳು ತಿಳಿಸಿವೆ. ಶಾಂತಿಗಾಗಿ ನಾಗರಿಕ ವೇದಿಕೆ ಮುಖಂಡರು ರವೀಂದ್ರನ ಜತೆ ಮಾತುಕತೆ ನಡೆಸಿ ಆತನ ಮನವೊಲಿಸಿದ್ದು, ಶರಣಾಗತಿಗೆ ಮುಂದಾಗಿದ್ದಾನೆ…

ಕೋರ್ಟ್ ವಾರೆಂಟ್ ಹಾಗೂ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಹಿಡಿಯಲು ಪೊಲೀಸರು ಮನೆಯ ಬಳಿ ತೆರಳಿದಾಗ ಆರೋಪಿ ಪೊಲೀಸರ ಮೇಲೆ ದಾಳಿ ಮಾಡಿದ್ದಾನೆ. ಈ ವೇಳೆ ಪೊಲೀಸರು ಗಾಳಿಯಲ್ಲಿ…

ಚಿಕ್ಕಮಗಳೂರು : ಕಳೆದ ಕೆಲವು ದಿನಗಳ ಹಿಂದೆ ದಕ್ಷಿಣ ಭಾರತದ ಮೋಸ್ಟ್ ವಾಂಟೆಡ್ 6 ಜನ ನಕ್ಸಲ್ ರು ಬೆಂಗಳೂರಿನ ಗೃಹಕಛೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರು…