Browsing: ಇತ್ತೀಚಿನ ಸುದ್ದಿ

ಉಳ್ಳಾಲ : ಇಬ್ಬರು ಸಿಟಿ ಬಸ್ ಕಂಡೆಕಟ್ಟರ್ ಗಳು ಸಾರ್ವಜನಿಕರ ಎದುರೇ ಪರಸ್ಪರ ಹೊಡೆದಾಡಿಕೊಂಡ ಘಟನೆ ಮಂಗಳೂರು ಹೊರವಲಯದ ಉಳ್ಳಾಲದಲ್ಲಿ ನಡೆದಿದೆ. ತಲಪಾಡಿ – ಮಂಗಳೂರು ನಡುವೆ…

ಉಡುಪಿ : ಕರ್ನಾಟಕ ಸರ್ಕಾರದ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ವೀಕ್ಷಣಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಒಬ್ಬ ಖಾಸಗಿ ಲಾಡ್ಜ್ ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ…

ಮಣಿಪಾಲ : ಜಲ್ಲಿಕಲ್ಲು ಸಾಗಾಟಕ್ಕೆ ಸಂಬಂಧಿಸಿ ನಕಲಿ ಪರವಾನಿಗೆ ಸೃಷ್ಟಿಸಿದ ಕ್ರಷರ್ ಮಾಲಕಿಯ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ಜುಲೈ 6ರಂದು ವಾಹನವೊಂದರಲ್ಲಿ…

ಸುರತ್ಕಲ್: ಹಠಾತ್ ಬೆಂಕಿ ಕಾಣಿಸಿಕೊಂಡ ಪರಿಣಾಮ ಸಂಚಾರದಲ್ಲಿದ್ದ ಐಷಾರಾಮಿ ಕಾರು ಸುಟ್ಟು ಕರಕಲಾದ ಘಟನೆ ಸುರತ್ಕಲ್ ಎನ್ಐಟಿಕೆ ಹಳೆ ಟೋಲ್‌ ಗೇಟ್ ಬಳಿ ಗುರುವಾರ ಬೆಳಗ್ಗೆ ಸಂಭವಿಸಿದೆ.…

ಮಂಗಳೂರು : ಬೇರೊಬ್ಬನನ್ನು ಮದುವೆಯಾಗಲು‌ ಸಿದ್ದಳಾಗಿದ್ದ ಪ್ರಿಯತಮೆಯನ್ನು ಹತ್ಯೆಗೈದಿರುವ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬೆನಕೊಟ್ಟಿ ತಾಂಡಾದ ಸಂದೀಪ್ ರಾಥೋಡ್ (23) ಎಂಬಾತನಿಗೆ ಮಂಗಳೂರಿನ ಪ್ರಧಾನ ಜಿಲ್ಲಾ…

ಮಂಗಳೂರು : ಬೇರೊಬ್ಬರನ್ನು ಮದುವೆಯಾಗಲು ಮುಂದಾಗಿದ್ದ ಪ್ರೇಯಸಿಯ ಹತ್ಯೆ ಮಾಡಿದ್ದ ಪ್ರಕರಣದಲ್ಲಿ ಅಪರಾಧಿಗೆ ಜೀವಾವಧಿ ಶಿಕ್ಷೆ ನೀಡಿ ಮಂಗಳೂರು ನ್ಯಾಯಾಲಯ ತೀರ್ಪು ನೀಡಿದೆ. ವಿಜಯಪುರ ಜಿಲ್ಲೆಯ ಸಿಂದಗಿ…

ಸಾರ್ವಜನಿಕ ಗಣೇಶೋತ್ಸವಕ್ಕೆ ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಪಡೆಯಲು ಆಯಾ ಉಪವಿಭಾಗಾಧಿಕಾರಿಗಳನ್ನು ಸಂಪರ್ಕಿಸುವಂತೆ ಬೆಸ್ಕಾಂ ಕೋರಿದೆ. ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಬೆಸ್ಕಾಂ, ಸಂಬಂಧಪಟ್ಟ ಸ್ಥಳೀಯ ಪ್ರಾಧಿಕಾರದ ಅಧಿಕಾರಿಗಳೊಂದಿಗೆ…

ಕೋಟ: ಬೇಳೂರು ಗ್ರಾಮದ ಕಲ್ಮಂಡೆ ಎಂಬಲ್ಲಿ ಅಂದರ್ ಬಾಹರ್ ಇಸ್ಪೀಟ್ ಜುಗಾರಿ ಆಡುತ್ತಿದ್ದ 10 ಮಂದಿ ಆರೋಪಿಗಳನ್ನು ಕೋಟ ಪೊಲೀಸರು ಬಂಧಿಸಿದ್ದಾರೆ. ಹಂಸ ಬ್ಯಾರಿ, ಮಧುಕರ, ಚೇತನ್,…

ಕೆಲವೇ ದಿನಗಳಲ್ಲಿ ಮದುವೆ ನಿಶ್ಚಿತಾರ್ಥವಾಗಬೇಕಿದ್ದ ಬೆಳ್ತಂಗಡಿಯ ಟೆಕ್ಕಿಯೊಬ್ಬ ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ದಂಧೆಯಲ್ಲಿ ಸಿಕ್ಕಿಬಿದ್ದಿದ್ದಾನೆ. ಎಲೆಕ್ಟ್ರಾನಿಕ್‌ ಸಿಟಿಯಲ್ಲಿ ವಾಸವಿದ್ದ ಟೆಕ್ಕಿ ಸುಬ್ರಮಣ್ಯ ಶಾಸ್ತ್ರಿ ಬಂಧಿತ ಆರೋಪಿ. ಈತ ಹೊಂಗಸಂದ್ರದ…

ರಾಜ್ಯದಲ್ಲಿ ಎಚ್​ಎಸ್​ಆರ್​ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಕಾಶ ನೀಡಲಾಗಿದೆ. HSRP ಗಳನ್ನು ಪಡೆಯದ ವಾಹನ ಮಾಲೀಕರು ಸೆ.16 ರಿಂದ ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು…