Browsing: ಇತ್ತೀಚಿನ ಸುದ್ದಿ

11 ವರ್ಷದ ಬಾಲಕ ಪೂರಿ ತಿಂದು ಸಾವನ್ನಪ್ಪಿರುವ ಘಟನೆ ತೆಲಂಗಾಣದ (Telangana) ಸಿಕಂದರಾಬಾದ್‌ನ ಶಾಲೆಯೊಂದರಲ್ಲಿ ನಡೆದಿದೆ. ಮೃತ ಬಾಲಕನನ್ನು 6ನೇ ತರಗತಿಯ ವಿಕಾಸ್ ಜೈನ್ ಎಂದು ಗುರುತಿಸಲಾಗಿದೆ.…

ಅಜ್ಜ ಅಜ್ಜಿ ಡಬರ್ ಮರ್ಡರ್ ಮಾಡಿ ಎಸ್ಕೇಪ್ ಆಗಿದ್ದ ಸೈಕೊ ಕ್ಯಾಬ್ ಡ್ರೈವರ್ ನನ್ನು ಘಟನೆ ನಡೆದ 48 ಗಂಟೆಗಳ ಒಳಗೆ ಚಿಕ್ಕಮಗಳೂರು ಜಿಲ್ಲೆಯ ಮಲ್ಲಂದೂರು ಪೊಲೀಸರು…

ಸುಳ್ಯ: ರಾತ್ರಿ ವೇಳೆಯಲ್ಲಿ ಅಂಗಡಿ ಮತ್ತು ಹೋಟೆಲ್ ಬೀಗ ಮುರಿದು ಒಳ ನುಗ್ಗಿದ ಕಳ್ಳರು ನಗದು ಹಣ ಕಳವುಗೈದ ಘಟನೆ ಕನಕಮಜಲು ಗ್ರಾಮದ ಕೋಡಿಯಲ್ಲಿ ನ.25ರಂದು ರಾತ್ರಿ…

ಮಂಗಳೂರು: ನ್ಯಾಯಾಲಯವು ಹೊರಡಿಸಿದ ತಾತ್ಕಾಲಿಕ ನಿರ್ಬಂಧಕಾಜ್ಞೆಯ ಆದೇಶವನ್ನು ಉದ್ದೇಶಪೂರ್ವಕವಾಗಿ ಉಲ್ಲಂಘನೆ ಮಾಡಿರುವ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ವಿಚಾರಣೆ ನಡೆಸಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮಂಗಳೂರಿನ ಸಿವಿಲ್ ನ್ಯಾಯಾಧೀಶ…

ಮಂಗಳೂರು: ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ಮಂಗಳೂರಿನ ಇಬ್ಬರು ಕುಖ್ಯಾತ ದರೋಡೆಕೋರರ ಕಾಲಿಗೆ ಸಿಸಿಬಿ ಪೊಲೀಸರು ಗುಂಡಿಕ್ಕಿದ ಘಟನೆ ಹುಬ್ಬಳ್ಳಿ ಸಮೀಪ ಭಾನುವಾರ ಸಂಭವಿಸಿದೆ.ಮಂಗಳೂರಿನ…

ಬಂಟ್ವಾಳ : ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 1.25 ಲಕ್ಷ ರೂಪಾಯಿ ಮೌಲ್ಯದ ಬೆಳ್ಳಿ ಆಭರಣಗಳನ್ನು ಕಳವು ಮಾಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಕಳ್ಳತನ ಮಾಡಿದ…

ಮುಲ್ಕಿ : ಡಿಜಿಟಲ್ ಅರೆಸ್ಟ್ ಎಂದು ನಂಬಿಸಿ ಲಕ್ಷಾಂತರ ರೂಪಾಯಿ ಹಣವನ್ನು ತಮ್ಮ ಖಾತೆಗೆ ವರ್ಗಾಹಿಸಿಕೊಂಡ ಪ್ರಕರಣದಲ್ಲಿ ಭಾಗಿಯಾದ ಅಂತರ್ ರಾಜ್ಯ ಸೈಬರ್ ಕ್ರೈಂ ಆರೋಪಿಯನ್ನು ತಾಂತ್ರಿಕ…

ಪುತ್ತೂರು: ಸಾಲ್ಮರ ಕೆರೆಮೂಲೆಯಲ್ಲಿ ಕೂಲಿ ಕಾರ್ಮಿಕನ ಮೃತದೇಹವನ್ನು ರಸ್ತೆಬದಿಯಲ್ಲಿ ಇರಿಸಿ ಹೋಗಿರುವ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿ ಹೆನ್ರಿತಾವೋ ಸಹಿತ ಮೂವರನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ…

ಉಳ್ಳಾಲ: ಆಟೋ ರಿಕ್ಷಾ ಒಂದು ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ಕೊಣಾಜೆ ಪುಳಿಂಚಾಡಿ ಇಳಿಜಾರು ಪ್ರದೇಶದಲ್ಲಿ…

ಕಾರ್ಕಳ: ಶಿರ್ಲಾಲು ನಿಡ್ಡೆಪಾದೆ ಬಳಿ ಕಾರೊಂದು ಅಪಘಾತಕ್ಕೀಡಾದ ಘಟನೆ ಸಂಭವಿಸಿದೆ. ಗದಗದಿಂದ ಧರ್ಮಸ್ಥಳದ ಕಡೆಗೆ ಸಾಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ…