Browsing: ಇತ್ತೀಚಿನ ಸುದ್ದಿ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಬಳಿ ನಡೆದಿದ್ದ ವಿದ್ಯಾರ್ಥಿನಿ ಸೌಜನ್ಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿದ್ದ ಎಲ್ಲಾ ಮೂರು…

ಮಂಗಳೂರು : ಜಿಲ್ಲೆಯಲ್ಲಿ ಸಂಚರಿಸುತ್ತಿರುವ ಇಲೆಕ್ಟ್ರಿಕ್ ಆಟೋ ರಿಕ್ಷಾಗಳಿಗೆ ಯಾವುದೇ ತೊಂದರೆ ಅಥವಾ ನಿರ್ಬಂಧ ಹೇರುವಂತಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್  ಎಚ್ಚರಿಕೆ ನೀಡಿದ್ದಾರೆ.…

ಮಂಗಳೂರು: ಸಂಚರಿಸುತ್ತಿದ್ದಾಗಲೇ ಸಿಟಿ ಬಸ್ ಚಾಲಕ ಶುಗರ್ ಲೋ ಆಗಿ ಕುಸಿದು ಬಿದ್ದ ಪರಿಣಾಮ ಬಸ್ ಮುಂಭಾಗದಲ್ಲಿ ಬರುತ್ತಿದ್ದ ಆಟೋ ಮತ್ತು ಕಾರಿಗೆ ಡಿಕ್ಕಿಯಾದರೂ ಸ್ವಲ್ಪದರಲ್ಲಿ ಭಾರೀ…

ಉಡುಪಿ: ಕಾರ್ಕಳದಲ್ಲಿ ಯುವತಿ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಮತ್ತಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಗೋವಿಂದಪಲ್ಲಿ ನಿವಾಸಿ ಗಿರಿರಾಜು ಜಗಾಧಾಬಿ (31), ಉಡುಪಿ ಜಿಲ್ಲೆ ಕಾಪು…

ಬೆಂಗಳೂರಿನಿಂದ ಮಂಗಳೂರು ನಗರಕ್ಕೆ ಕಾರಿನಲ್ಲಿ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಸಾಗಾಟ/ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ 42 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ…

ಮಂಗಳೂರು: ಶ್ರೀಮಡಪ್ಪುರಾಯಿಲ್ ಶರ್ಫುದ್ದೀನ್ ಟ್ರೇಡಿಂಗ್ ಕಂಪೆನಿಯ ಮಹಿಳಾ ಲೆಕ್ಕಪರಿಶೋಧಕಿ 48 ಲಕ್ಷ ರೂ‌ ಹಣಕಾಸು ವಂಚನೆಗೈದಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಈ ಬಗ್ಗೆ ಕಾವೂರು ಠಾಣೆಯಲ್ಲಿ ದೂರು…

ಉಡುಪಿ: ರೈಲಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಠಾಣೆಯ ಪೊಲೀಸರು ಆರೋಪಿ ಭಟ್ಕಳದ ನಿವಾಸಿ ಮೊಹಮ್ಮದ್‌ ಶುರೈಮ್‌(22)ನನ್ನು ಬಂಧಿಸಿದ್ದಾರೆ. ಉಡುಪಿಯ ಗುಡ್ಡೆಯಂಗಡಿಯ ನಿವಾಸಿ…

ಉದ್ಯೋಗಾಕಾಂಕ್ಷಿಗಳಿಗೆ ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC GD) ಭರ್ಜರಿ ಸಿಹಿಸುದ್ದಿ ನೀಡಿದ್ದು, 50,000 ಕ್ಕೂ ಹೆಚ್ಚು SSC GD ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ವೆಬ್‌ಸೈಟ್‌ನಲ್ಲಿನ…

ಮಂಗಳೂರು: ನಿಷೇಧಿತ ಮಾದಕದ್ರವ್ಯ ಎಂಡಿಎಂಎಯನ್ನು ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ, ಆರೋಪಿಗಳಿಂದ 15 ಗ್ರಾಂ ಎಂಡಿಎಂಎಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಕಾಸರಗೋಡು…

ಮಂಗಳೂರು: ಎಂಎಲ್ ಸಿ ಐವನ್ ಡಿಸೋಜಾ ಮನೆಗೆ ಕಲ್ಲು ಎಸೆದ ಪ್ರಕರಣದಲ್ಲಿ ಪೊಲೀಸರು ಇಬ್ಬರು ಸಂಘಪರಿವಾರದ ಕಾರ್ಯಕರ್ತ ಎನ್ನಲಾದವರನ್ನು ಬಂಧಿಸಿದ್ದಾರೆ.ಕಲ್ಲಡ್ಕದ ದಿನೇಶ್ (20) ಮತ್ತು ಭರತ್ (24)…