Browsing: ಇತ್ತೀಚಿನ ಸುದ್ದಿ

ಎಲ್ಲಾ ಪಡಿತರ ಚೀಟಿದಾರರು ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮಾಡಿಸುವದು ಕಡ್ಡಾಯವಾಗಿದೆ. ಆ.31 ರೊಳಗಾಗಿ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಬೆ.7.00 ರಿಂದ ರಾ. 9.00 ರವರೆಗೆ ಉಚಿತವಾಗಿ…

ಉಪ್ಪಿನಂಗಡಿ: ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿ ಗರುಡ ಗ್ಯಾಂಗ್‌ನ ಸದಸ್ಯ ಹಾಗೂ ಅಂತರ್ ಜಿಲ್ಲಾ ಕಳ್ಳತನ ಪ್ರಕರಣಗಳ ಆರೋಪಿಯೋರ್ವನನ್ನು ಉಪ್ಪಿನಂಗಡಿ ಪೊಲೀಸರು ಆ. 27ರಂದು ಬಂಧಿಸಿದ್ದಾರೆ. ಕಡಬ ತಾಲೂಕು…

ಮಂಗಳೂರು ಹೊರವಲಯದ ಉಳಾಯಿಬೆಟ್ಟು ದರೋಡೆ ಪ್ರಕರಣದಲ್ಲಿ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪಿಡಬ್ಲ್ಯುಡಿ ಗುತ್ತಿಗೆದಾರ ಪದ್ಮನಾಭ ಕೋಟ್ಯಾನ್‌ರ ಮನೆಯಲ್ಲಿ ನಡೆದ ದರೋಡೆ ಹಾಗೂ ಮಾರಣಾಂತಿಕ ಹಲ್ಲೆ…

ಬಂಟ್ವಾಳ: ಸೋಮವಾರ ರಾತ್ರಿಯಿಂದ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ವಿಟ್ಲ ಪೊಲೀಸ್ ಠಾಣೆಯ ವಸತಿ ಗೃಹದ ತಡೆಗೋಡೆ ಮನೆಯಂಗಳಕ್ಕೆ ಕುಸಿದ ಘಟನೆ ವಿಟ್ಲದ ಪೊನ್ನೋಟ್ಟು ಎಂಬಲ್ಲಿ ನಡೆದಿದೆ. ವಿಟ್ಲ ಪೊಲೀಸ್…

ಪುತ್ತೂರು : ನಗರ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಆಗಿ ಜಾನ್ಸನ್ ಕಿರಣ್ ಡಿಸೋಜ ನೇಮಕಗೊಂಡಿದ್ದಾರೆ. ಮೂಲತಃ ಸಾಗರ ನಿವಾಸಿಯಾಗಿರುವ ಜಾನ್ಸನ್ ಕಿರಣ್ ಡಿಸೋಜ ದ.ಕ.ಜಿಲ್ಲೆಯ ಹಲವು ಪೊಲೀಸ್…

ಮಣಿಪಾಲ: ದನ ಕಳ್ಳತನ ಪ್ರಕರಣದಲ್ಲಿ 21 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಣಿಪಾಲ ಪೋಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಟಪಾಡಿಯ ಸೈಯದ್‌ ಮುಸ್ತಾಕ್‌ (45) ಬಂಧಿತ…

ಬೆಂಗಳೂರು: ಹತ್ಯೆ ಪ್ರಕರಣದ ಆರೋಪಿ ದರ್ಶನ್‌ಗೆ ಜೈಲಿನಲ್ಲಿ ವಿಶೇಷ ಆತಿಥ್ಯ ನೀಡಿದ ಪ್ರಕರಣದ ತನಿಖೆಗೆ 3 ವಿಶೇಷ ತಂಡಗಳನ್ನ ರಚಿಸಲಾಗಿದೆ. ಕಾರಾಗೃಹದ ನಿಯಮಗಳನ್ನ ಉಲ್ಲಘಿಸಿರುವ ಆರೋಪದಡಿ ಪರಪ್ಪನ…

ತುಮಕೂರು : ಶ್ರಾವಣ ಶನಿವಾರ ಪ್ರಯುಕ್ತ ಮುತ್ತುರಾಯಸ್ವಾಮಿ ಜಾತ್ರೆಯಲ್ಲಿ ಮಾಡಿದ್ದ ಆಹಾರ ಸೇವಿಸಿ ಮೂವರು ಮಹಿಳೆಯರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಬುಳ್ಳಾಸಂದ್ರ ಗ್ರಾಮದಲ್ಲಿ…

ಮಂಗಳೂರು: ಬೈಕ್‌ಗೆ ಕೆಎಸ್ಆರ್‌ಟಿಸಿ ಬಸ್ಸು ಡಿಕ್ಕಿ ಹೊಡೆದು ರಸ್ತೆಗೆಸೆಯಲ್ಪಟ್ಟ ಬೈಕ್‌ ಸವಾರನ ಮೇಲೆ ಖಾಸಗಿ ಬಸ್ಸೊಂದು ಹರಿದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಾಸರಗೋಡಿನ ಹೊಸದುರ್ಗ…

ಉಡುಪಿ: ಮುಂಬಯಿಯ ಕಸ್ಟಮ್ಸ್‌ ಅಧಿಕಾರಿಗಳ ಹೆಸರಿನಲ್ಲಿ ವೈದ್ಯರೊಬ್ಬರಿಗೆ ಆನ್‌ಲೈನ್‌ನಲ್ಲಿ ಕೋಟ್ಯಂತರ ರೂ. ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಉಡುಪಿ ಸೆನ್‌ ಪೊಲೀಸರು ಗುಜರಾತ್‌ ರಾಜ್ಯದ…