Browsing: ಇತ್ತೀಚಿನ ಸುದ್ದಿ

ಉಡುಪಿ: ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಜಂಟಿ ಹೂಡಿಕೆ ಹೆಸರಿನಲ್ಲಿ ₹70 ಲಕ್ಷ ಪಡೆದು ವಂಚನೆ ಎಸಗಿದ ಆರೋಪದ ಜೊತೆಗೆ ಬ್ಲ್ಯಾಕ್‌ಮೇಲ್ ಹಾಗೂ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ…

ಬೆಂಗಳೂರು: ರಾಜಧಾನಿಯ ಬ್ಯಾಟರಾಯನಪುರ ಠಾಣೆಯ ಪೊಲೀಸರು ಶುಕ್ರವಾರ ತಡರಾತ್ರಿ ಭರ್ಜರಿ ಕಾರ್ಯಾಚರಣೆಯೊಂದನ್ನು ನಡೆಸಿ, ನಗರದ ಕುಖ್ಯಾತ ಡ್ರಗ್ ಪೆಡ್ಲರ್ ಅಕ್ಬರ್ ಶರೀಫ್ ಎಂಬಾತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ…

ಮಂಗಳೂರು,: ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಡಿಜಿಟಲ್ ಅರೆಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಸೈಬರ್ ವಂಚನೆಗೆ ಬ್ಯಾಂಕ್ ಖಾತೆಗಳನ್ನು ಒದಗಿಸಿ ಹಣದ ಅಕ್ರಮ ವಹಿವಾಟಿಗೆ…

ಉಡುಪಿ: ಗೋವಾದ ಕ್ಯಾಲಂಗುಟ್ನ ಅತಿಥಿ ಗೃಹದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದ ಉಡುಪಿ ಜಿಲ್ಲೆಯ ಮಲ್ಪೆ ನಿವಾಸಿ ಸಂದೀಪ್ ಸಾಲಿಯಾನ್ (40) ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಕ್ಯಾಲಂಗುಟ್ ಪೊಲೀಸರು…

ಉಡುಪಿ: ಮತ್ಸ್ಯಗಂಧ ಎಕ್ಸ್‌ಪ್ರೆಸ್ ರೈಲಿನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣ ಮಾಡುತ್ತಿದ್ದ ಐವರು ಅಪ್ರಾಪ್ತ ಬಾಲಕರನ್ನು ಟಿಟಿಇ ಹಾಗೂ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಸಿಬ್ಬಂದಿಯ ಸಮಯೋಚಿತ ಕಾರ್ಯಾಚರಣೆಯಿಂದ…

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಯಾವುದೇ ಹಂತದ ಅಧಿಕಾರಿ ಅಥವಾ ಸಿಬ್ಬಂದಿ ಅಶಿಸ್ತು ಮತ್ತು ಬೇಜವಾಬ್ದಾರಿತನ ತೋರಿದರೆ ಮುಲಾಜಿಲ್ಲದೆ ಸೇವೆಯಿಂದ ವಜಾಗೊಳಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್…

ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ ಮಹತ್ವದ ಕ್ರಮ ಕೈಗೊಂಡಿದ್ದು, ಆಗಾಗ ನಡೆಸುವ ಆಡಳಿತಾತ್ಮಕ ಸರ್ಜರಿಯ ಭಾಗವಾಗಿ ಇದೀಗ ಐದು ಮಂದಿ ಐಎಎಸ್ (IAS)…

ಮಂಗಳೂರು: ನಗರದ ಕೋಡಿಯಾಲ್‌ನಲ್ಲಿರುವ ಜೈಲಿನೊಳಗೆ ಗಾಂಜಾ ಎಸೆದ ಆರೋಪಿಯನ್ನು ಕೆಎಸ್‌ಐಎಸ್‌ಎಫ್ ಸಿಬ್ಬಂದಿ ಬೆನ್ನಟ್ಟಿ ಹಿಡಿದ ಘಟನೆ ಗುರುವಾರ ಮುಂಜಾನೆ ನಡೆದಿದೆ. ಮೂಲತಃ ಬಂಟ್ವಾಳ ಕೊಳತ್ತಮಜಲು ಕೋಳಕೇರಿಯ ಪ್ರಸಕ್ತ…

ಉಡುಪಿ: ಅಪ್ರಾಪ್ತ ವಯಸ್ಸಿನ ಬಾಲಕನನ್ನು ಬ್ರಹ್ಮಾವರ ಬಸ್ ನಿಲ್ದಾಣದಿಂದ ಅಪಹರಿಸಿಕೊಂಡು ಕೇರಳಕ್ಕೆ ಕೊಂಡೊಯ್ದು ಅಲ್ಲಿ ಬಲವಂತವಾಗಿ ಕೆಲಸಕ್ಕೆ ಸೇರಿಸಿ ದೌರ್ಜನ್ಯ ಎಸಗಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.…

ಉಡುಪಿ: ಕಾರಿಗೆ ಫುಲ್ ಟ್ಯಾಂಕ್ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿಯಾಗಿದ್ದ ಪ್ರಕರಣವನ್ನು ಶಿರ್ವ ಪೊಲೀಸರು ಭೇದಿಸಿ, ಮೂವರು ಆರೋಪಿಗಳನ್ನು ಬೆಂಗಳೂರಿನಲ್ಲಿ ಬಂಧಿಸಿ ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಪಡಿಸಿಕೊಂಡಿದ್ದಾರೆ.…