Browsing: ಇತ್ತೀಚಿನ ಸುದ್ದಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಈ ಮಳೆಗಾಲದಲ್ಲಿ ಜಿಲ್ಲಾಡಳಿತ 13 ದಿನಗಳ ರಜೆ ಘೋಷಿಸಿತ್ತು. ಇದೀಗ ಮಳೆ ರಜೆಯನ್ನು ಸರಿದೂಗಿಸಲು ಶಿಕ್ಷಣ ಇಲಾಖೆಯು ಮುಂಬರುವ 26 ಶನಿವಾರಗಳಂದು…

ಉಪ್ಪಿನಂಗಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಬಳಿ ಕಂಟೇನರ್ ಲಾರಿಯೊಂದು ಕಾರಿನ ಮೇಲೆಯೇ ಮಗುಚಿ ಬಿದ್ದ ಘಟನೆ ವರದಿಯಾಗಿದೆ. ಗುಂಡ್ಯದ ಸಮೀಪ ಬರ್ಚಿನಹಳ್ಳ ಎಂಬಲ್ಲಿ ಘಟನೆ ನಡೆದಿದ್ದು…

ಬೆಳ್ತಂಗಡಿ: ಡಾ.ಡಿ. ವೀರೇಂದ್ರ ಹೆಗ್ಗಡೆ ಅವರು ಸಂಸದ್ ಭವನದ ಪ್ರಧಾನಿ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ, ಮೂರನೇ ಬಾರಿ ಪ್ರಧಾನಿಯಾಗಿ ಆಯ್ಕೆಯಾಗಿರುವುದಕ್ಕೆ ಶುಭ ಹಾರೈಸಿದರು.…

ಉಪ್ಪಿನಂಗಡಿ: ಅಟೋ ರಿಕ್ಷಾದಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದ ಸಂದರ್ಭ ಆರೋಪಿಗಳನ್ನು ಬಂಧಿಸಿರುವ ಉಪ್ಪಿನಂಗಡಿ ಪೊಲೀಸರು ಅವರಿಂದ ಮಾದಕ ವಸ್ತು ಸಾಗಾಟಕ್ಕೆ ಬಳಸಿದ್ದ ಅಟೋ ರಿಕ್ಷಾ ಹಾಗೂ 9.36…

ಮಂಗಳೂರು: ನಗರದಲ್ಲಿ ಸಂಚಲನ ಮೂಡಿಸಿದ್ದ ಲವ್ ಜಿಹಾದ್ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಕೇರಳದ ನಟೋರಿಯಸ್ ಕ್ರಿಮಿನಲ್ ಇದೀಗ ಹಿಂದೂ ವಿದ್ಯಾರ್ಥಿನಿಯನ್ನು ಮತಾಂತರಗೊಳಿಸಿ ವಿವಾಹವಾಗಿದ್ದಾನೆ ಎಂದು ವಿಚಾರ…

ಕುಂದಾಪುರ: ನಗರದ ಚಿಕ್ಕನಸಾಲು ರಸ್ತೆಯಲ್ಲಿ ಜೈ ಹಿಂದ್ ಹೊಟೇಲಿನ ಎದುರುಗಡೆ ಇರುವ ನಾಗರಾಜ ಎಂಬವರಿಗೆ ಸೇರಿದ ಬಾಡಿಗೆ ಕಟ್ಟಡದಲ್ಲಿ ಚಿನ್ನದ ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯೋರ್ವರ ಶವ ಕೊಳೆತ…

ಉಡುಪಿ: ನಗರದಲ್ಲಿ ಮಗು ಮಾರಾಟ ಘಟನೆಗೆ ಸಂಬಂಧಿಸಿದಂತೆ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ. ಜು. 19ರಂದು ಆರೋಪಿಗಳಾದ ರಾಬಿಯಾ ಬಾನು ಮತ್ತು…

ಮಂಗಳೂರು: ವ್ಯಕ್ತಿಯೊಬ್ಬರನ್ನು ಅಪಹರಿಸಿದ ಘಟನೆ ನಗರದಲ್ಲಿ ನಡೆದಿರುವುದು ವರದಿಯಾಗಿದ್ದು, ಈ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೇರಳ ಮೂಲದ ಶರತ್ ಬಾಬು (35) ಅಪಹರಣಕ್ಕೊಳಗಾದವರು. ಇವರು…

ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮತ್ತಿಕೈ ಗ್ರಾಮದಲ್ಲಿ ನಡೆದಿದೆ. ಚಂಪಾಕಪುರ ನಿವಾಸಿ ವಾಣಿ (32) ಮತ್ತು…

ನವದೆಹಲಿ: ಪುಣೆ ಇಸ್ಲಾಮಿಕ್ ಸ್ಟೇಟ್ (ಐಸಿಸ್) ಮಾಡ್ಯೂಲ್ನ ಪ್ರಮುಖ ಸದಸ್ಯ ರಿಜ್ವಾನ್ ಅಬ್ದುಲ್ ಹಾಜಿ ಅಲಿಯನ್ನು ದೆಹಲಿ ಪೊಲೀಸ್ ವಿಶೇಷ ಸೆಲ್ ಬಂಧಿಸಿದೆ. ಆತನ ತಲೆಗೆ 3…