Browsing: ಇತ್ತೀಚಿನ ಸುದ್ದಿ

ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಗೋವನ್ನು ಸಾಗಾಟ ಮಾಡುತ್ತಿದ್ದವರನ್ನು ಬಜರಂಗದಳ ಕಾರ್ಯಕರ್ತರು ತಡೆದು ಗೋವುನ್ನು ರಕ್ಷಿಸಿದ ಘಟನೆ ದಾರಂದಕುಕ್ಕು ಎಂಬಲ್ಲಿ ನಡೆದಿದೆ. ಗೋವನ್ನು ಪಿಕಪ್ ನಲ್ಲಿ ಸಾಗಿಸುತ್ತಿದ್ದನ್ನು ಕಂಡ…

ಮಂಗಳೂರು : ಮೂರು ಕಳವು ಪ್ರಕರಣದಲ್ಲಿ ಬಂಧಿತನಾಗಿ ನ್ಯಾಯಾಲಯಕ್ಕೆ ಹಾಜರಾಗದೆ 12 ತಲೆಮರೆಸಿಕೊಂಡ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಡಬ ತಾಲೂಕಿನ ಕೋನಾಲು ನಿವಾಸಿ ಅಬ್ದುಲ್ ಹಮೀದ್(50)…

ಮಂಗಳೂರು: ನಗರದ ಬೈಕಂಪಾಡಿ ಇಂಡಸ್ಟ್ರೀಯಲ್ ಏರಿಯ ರಸ್ತೆಯಲ್ಲಿ ಫೆಬ್ರವರಿ 7 ರಂದು ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಕೆಎ-02ಎಸಿ 5994 ನೊಂದಣೆ ಸಂಖ್ಯೆಯ ವಾಹನದಲ್ಲಿದ್ದ ವಿವಿದ ಜಾತಿಯ…

ಉಡುಪಿ : ಇತ್ತೀಚೆಗೆ ಶರಣಾಗಿದ್ದ ನಕ್ಸಲ್ ಲಕ್ಷ್ಮೀ ತೊಂಬಟ್ಟು ಅವರನ್ನು ಮೂರು ಪ್ರಕರಣಗಳಿಗೆ ಸಂಬಂಧಿಸಿ ವಿಚಾರಣೆಗೆ ಪೊಲೀಸರು ಕಸ್ಟಡಿಗೆ ಪಡೆದುಕೊಂಡಿದ್ದಾರೆ. ನ್ಯಾಯಾಂಗ ಬಂಧನದಲ್ಲಿದ್ದ ಲಕ್ಷ್ಮೀ ತೊಂಬಟ್ಟು ಅವರನ್ನು…

ಮಂಗಳೂರು : ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಹೆಚ್ಚಿನ ಲಾಭಾಂಶ ಸಿಗಬಹುದು ಎಂಬುದಾಗಿ ನಂಬಿಸಿ 46,00,000 ರೂ. ಹಣವನ್ನು ವಂಚಿಸಿರುವ ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಭಾಗಿಯಾದ ಕೇರಳ ಮೂಲದ…

ಗುರುಪುರ: ಮಣ್ಣು ಸಾಗಿಸುತ್ತಿದ್ದ ಲಾರಿಯೊಂದು ಬಸ್ ತಂಗುದಾಣ ಮತ್ತು ಶ್ರೀ ಶನೀಶ್ವರ ಪೂಜಾ ಸಮಿತಿಯ ಕಚೇರಿಗೆ ಡಿಕ್ಕಿ ಹೊಡೆದಿದ್ದು, ಬಸ್ ತಂಗುದಾಣ ಮತ್ತು ಕಚೇರಿ ಸಂಪೂರ್ಣ ಜಖಂಗೊಂಡ…

ಮಂಗಳೂರು: ಅರ್ಚಕರೊಬ್ಬರನ್ನು ಎಫ್‌ಬಿಯಲ್ಲಿ ಫ್ರೆಂಡ್ ಮಾಡಿಕೊಂಡು ಲೈಂಗಿಕವಾಗಿ ಆಕರ್ಷಿಸಿ ಪರಸ್ಪರ ಶೇರ್ ಮಾಡಿಕೊಂಡ ಫೋಟೋ, ವಿಡಿಯೋವನ್ನೇ ಮುಂದಿಟ್ಟುಕೊಂಡು ಹಣಕ್ಕಾಗಿ ಬ್ಲಾಕ್ಮೇಲ್ ಮಾಡಿದ ಆರೋಪದಲ್ಲಿ ಮಂಗಳೂರಿನ ಯಕ್ಷಗಾನ ಕಲಾವಿದನನ್ನು…

ರಾಜ್ಯದಲ್ಲಿ ಸಾಲಗಾರರ ಮೇಲೆ ಮೈಕ್ರೋ ಫೈನಾನ್ಸ್‌ ಸಾಲ ನೀಡಿದವರ ಕಿರುಕುಳವನ್ನು ತಡೆಯಲು ರಾಜ್ಯ ಸರ್ಕಾರ ಹೊರಡಿಸಲು ಮುಂದಾಗಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ತಿರಸ್ಕರಿಸಿದ್ದಾರೆ. ಮರುಪರಿಶೀಲನೆಗೆ…

ಬೆಂಗಳೂರು: ಕರ್ನಾಟಕದಲ್ಲಿ ಜಾತಿ, ಧರ್ಮ, ಭಾಷೆ ಸೇರಿ ವಿವಿಧ ವಿಷಯಗಳ ಮೇಲೆ ದ್ವೇಷ ಹರಡುವ ಭಾಷಣ ಮಾಡುವುದನ್ನು ನಿಯಂತ್ರಿಸಲು ಸಿದ್ದರಾಮಯ್ಯ ಸರ್ಕಾರ ಮುಂದಾಗಿದ್ದು, ಈ ಬಗ್ಗೆ ಈ…

ಮಂಗಳೂರು: ಸ್ನ್ಯಾಪ್‌ಚಾಟ್‌ನಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಅಶ್ಲೀಲ ವೀಡಿಯೋ ಫೈಲ್‌ ಕಳುಹಿಸಿ ಬೆದರಿಕೆ ಹಾಕಿದ್ದಾನೆ. ಬಾಲಕಿಯ ದೂರಿನ ಮೇರೆಗೆ ಬೆದರಿಕೆ ಹಾಕಿದವನ ವಿರುದ್ಧ ಮಂಗಳೂರಿನ ಸೆನ್‌ ಪೊಲೀಸರು…