Browsing: ಇತ್ತೀಚಿನ ಸುದ್ದಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್ಭುಮ್ ಜಿಲ್ಲೆಯಲ್ಲಿ ಆಹಾರವನ್ನು ಸೇವಿಸಿದ ಹಲವಾರು ಶಾಲಾ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯ ಮಯೂರೇಶ್ವರ ಬ್ಲಾಕ್‌ ನ ಪ್ರಾಥಮಿಕ…

ಬೆಂಗಳೂರು: ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್‌ ರಾಡುಗಳು ರಸ್ತೆಗೆ ಉರುಳಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ತಾಯಿ, ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನಾಗವಾರ ರಿಂಗ್ ರೋಡ್‍ನ ಎಚ್‍ಬಿಆರ್…

ಸಾಗರ : ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣ ಸಂಬಂಧ ಸಾಗರ ಪೊಲೀಸರು ಆರೋಪಿ ಸಮೀರ್ ನನ್ನು ಬಂಧಿಸಿದ್ದಾರೆ. ಸೋಮವಾರ ಸಾಗರ ಪಟ್ಟಣ…

ಮಂಗಳೂರು;ಶಾಲೆಗೆ ಹೊರಟಿದ್ದ 9ನೇ ತರಗತಿಯ ವಿದ್ಯಾರ್ಥಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಜ.10ರಂದು ನಡೆದಿದೆ. ಕೃಷ್ಣಾಪುರ 7ನೇ ಬ್ಲಾಕ್‌ ನಿವಾಸಿ ಮೊಹಮ್ಮದ್‌ ಹಸೀಮ್‌ (17) ಮೃತ ಬಾಲಕ. ಶಾಲೆಗೆ…

ಮೈಸೂರು: ವಿವಿಧ ಪ್ರಕರಣದಲ್ಲಿ ಭಾಗಿಯಾಗಿದ್ದಂತ ಸ್ಯಾಂಟ್ರೋ ರವಿ ಪತ್ತೆಗೆ ಮೈಸೂರು ಪೊಲೀಸರು ಮುಂದಾಗಿದ್ದು, . ಆತನ ಬಂಧನಕ್ಕೆ 11 ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ. ಸಿಎಂ ಬಸವರಾಜ…

ಮಂಗಳೂರು: ಸಚಿವ ವಿ. ಸುನಿಲ್ ಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಇಬ್ಬರು ಸ್ಥಳೀಯ ಮುಖಂಡರಿಗೆ ಕೋರ್ಟ್ ದಂಢ ವಿಧಿಸಿದೆ. ಸಚಿವ ವಿ. ಸುನಿಲ್…

ಉಡುಪಿ : ಬ್ರೈನ್ ಟ್ಯೂಮರ್‌ನಿಂದಾಗಿ ರಾಜ್ಯ ಮಟ್ಟದ ಕ್ರಿಕೆಟ್ ಆಟಗಾರನೊಬ್ಬ ಸಾವನ್ನಪ್ಪಿದ ಘಟನೆ ಹೆಬ್ರಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ಪೆಡೂ೯ರು ಬುಕ್ಕಿಗುಡ್ಡೆ ರಕ್ಷಿತ್ ಶೆಟ್ಟಿ (29) ಎಂದು ಗುರುತಿಸಲಾಗಿದೆ.…

ದೇಶದಲ್ಲಿ ರಣಹದ್ದುಗಳ ಸಂಖ್ಯೆ ತೀರಾ ಕಡಿಮೆಯಾಗುತ್ತಿದ್ದು, ಇದೀಗ ಅಪರೂಪದ ಬಿಳಿಯ ರಣಹದ್ದುವೊಂದನ್ನು ಉತ್ತರ ಪ್ರದೇಶದ ಕಾನ್ಪುರದ ಸ್ಥಳೀಯರು ಸೆರೆ ಹಿಡಿದಿದ್ದಾರೆ. ಹಿಮಾಲಯನ್​ ಗ್ರಿಫನ್​ ಎಂಬ ಜಾತಿಗೆ ಸೇರಿದ…

ಮಂಗಳೂರು : ಇತ್ತೀಚೆಗಷ್ಟೆ ಅಧಿಕಾರ ವಹಿಸಿಕೊಂಡ ಕರ್ನಾಟಕ ಲೋಕಾಯುಕ್ತದ ಮಂಗಳೂರು ಪೊಲೀಸ್ ಅಧೀಕ್ಷಕ ಲಕ್ಷ್ಮೀಗಣೇಶ್ ವರ್ಗಾವಣೆಯಾಗಿದ್ದಾರೆ. ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಬೆಂಗಳೂರಿನ ಕರ್ನಾಟಕ…

ಹಿಂದೂ ಹುಡುಗಿಯ ಜೊತೆ ತಿರುಗಾಟ ನಡೆಸಿದ ಆರೋಪದಲ್ಲಿ ಮುಸ್ಲಿಂ ಯುವಕನೋರ್ವನಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು…