Browsing: ಇತ್ತೀಚಿನ ಸುದ್ದಿ

ಬಂಟ್ವಾಳ: ಪಾಣೆಮಂಗಳೂರು ಗ್ರಾಮದ ಬೋಳಂಗಡಿ ಎಂಬಲ್ಲಿ ಒಣಗಲು ಹಾಕಿದ್ದ ಅಡಿಕೆಯನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೊಬ್ಬನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ಬಾಳ್ತಿಲ ಗ್ರಾಮದ ಕಸೆಕೋಡಿ ಮನೆ…

ಹೊಸ ವರ್ಷದ ಮೊದಲ ದಿನವೇ ಶ್ರೀಸಾಮಾನ್ಯನಿಗೆ ದೊಡ್ಡ ಶಾಕ್‌ ಕಾದಿದೆ. ಜನವರಿ 1, 2023 ರಿಂದ ಗ್ಯಾಸ್ ಸಿಲಿಂಡರ್‌ಗಳ ಬೆಲೆಗಳು ಹೆಚ್ಚಾಗಿದೆ. ಇಂದಿನಿಂದ ಸಿಲಿಂಡರ್ ಖರೀದಿ ದುಬಾರಿಯಾಗಿದೆ.…

ಬೆಂಗಳೂರು : ಕಲರ್ಸ್ ಕನ್ನಡದ ಈ ಬಾರಿಯ ಬಿಗ್ ಬಾಸ್ 9 ರ ವಿಜೇತರಾಗಿ ಕರಾವಳಿಯ ಪ್ರತಿಭಾನ್ವಿತ ನಟ ರೂಪೇಶ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಗಿರಿಗಿಟ್ ಚಿತ್ರದ ತುಳುನಾಡಿನ…

ಆಡುಗಳಿಗೆ ಹೊಂಚು ಹಾಕಿ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ವಿಟ್ಲದಲ್ಲಿ ನಡೆದಿದೆ. ಸಾಲೆತ್ತೂರು ನಿವಾಸಿಗಳಾದ ಅಜೀಮ್‌ (19), ಅನಸ್ (19) ಪೊಲೀಸ್ ವಶವಾದವರು.…

ಸುಳ್ಯ : ನಿಂತಿದ್ದ ಗೂಡ್ಸ್ ರೈಲಿನಲ್ಲಿ ಅನಿಲ ಸೋರಿಕೆ ಕಾಣಿಸಿಕೊಂಡಿದ್ದು, ಪೈಲಟ್ ಸಮಯಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದ ಘಟನೆ ನೆಟ್ಟಣ ರೈಲ್ವೆ ನಿಲ್ದಾಣದಲ್ಲಿ ಇಂದು ನಸುಕಿನ ಜಾವ…

ಮಂಗಳೂರು: ಹೊಸ ವರ್ಷಾಚರಣೆಗೆ ಕ್ಷಣಗಣನೆ ಆರಂಭವಾಗಿದೆ. ಹೊಸ ವರ್ಷಾಚರಣೆಯ ಸಂಧರ್ಭದಲ್ಲಿ ಮಂಗಳೂರು ನಗರದಾದ್ಯಂತ ಕಟ್ಟುನಿಟ್ಟಿನ ನಿಯಮ ಜಾರಿ ಮಾಡಲಾಗಿದೆ‌. ಈ ಬಗ್ಗೆ ಮಾಧ್ಯಮಗಳಿಗೆ ಮಂಗಳೂರು ನಗರ ಪೊಲೀಸ್…

ಗುಜರಾತ್: ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತವಾದ ಪರಿಣಾಮ 9 ಮಂದಿ ದಾರುಣ ಅಂತ್ಯ ಕಂಡ ಘಟನೆ ಗುಜರಾತ್ ನಲ್ಲಿ ವರದಿಯಾಗಿದೆ. 28 ಮಂದಿಗೆ ಗಾಯಗಳಾಗಿದ್ದು, ಇದರಲ್ಲಿ…

ಉಳ್ಳಾಲ :ಖಾಸಗಿ ಆಸ್ಪತ್ರೆಯಲ್ಲಿ ಸೆಕ್ಯುರಿಟಿ ಗಾರ್ಡ್‌ ಆಗಿದ್ದ ಕುಂಬಳೆ ನಿವಾಸಿ ಗಣೇಶ್‌ ಶೆಟ್ಟಿ (45) ಮೃತದೇಹ ಉಳ್ಳಾಲ ಪೊಲೀಸ್‌ ಠಾಣಾ ವ್ಯಾಪ್ತಿಯ ಕುತ್ತಾರು ಜಂಕ್ಷನ್‌ ಬಳಿಯ ಮಳೆನೀರು ಹರಿಯುವ…

ಮಂಗಳೂರು ನಗರ ಸಂಚಾರಿ ಪೊಲೀಸರು ಕಾರಿನಲ್ಲಿ ಸಂಚರಿಸಿದ ಪ್ರಯಾಣಿಕ ಹೆಲ್ಮೆಟ್ ಧರಿಸಿಲ್ಲವೆಂದು 500 ರೂಪಾಯಿಗಳ ದಂಡ ಕಟ್ಟುವಂತೆ ಸೂಚಿಸಿದ್ದಾರೆ. ನವೆಂಬರ್‌ 29ರಂದು ಮಂಗಳಾದೇವಿಯಲ್ಲಿ ನಡೆದ ಟ್ರಾಫಿಕ್‌ ಉಲ್ಲಂಘನೆಗೆ…

ಬೆಳ್ತಂಗಡಿ : ಕಾರು — ಬೈಕ್ ನಡುವೆ ಭೀಕರ ಅಪಘಾತ ನಡೆದಿದ್ದು, ಪರಿಣಾಮವಾಗಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳದ ಕನ್ಯಾಡಿಯಲ್ಲಿ ನಡೆದಿದೆ. ಅಪಘಾತದ ತೀವ್ರತೆಗೆ…