Browsing: ಇತ್ತೀಚಿನ ಸುದ್ದಿ

ಧಾರವಾಡ : ಕೋವಿಡ್ ರೂಪಾಂತರಿ ಬಿ.ಎಫ್.7 ಸೋಂಕು ಬಂದರೂ ಅದನ್ನು ಸಮರ್ಪಕವಾಗಿ ನಿರ್ವಹಿಸಲು ರಾಜ್ಯ ಸರ್ಕಾರ ಅಗತ್ಯ ಸಿದ್ದತೆ ಮಾಡಿಕೊಂಡಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.…

ಮಂಗಳೂರು: ಅಪ್ರಾಪ್ತ ವಯಸ್ಸಿನ ಸೊಸೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ 32 ವರ್ಷದ ವ್ಯಕ್ತಿಗೆ 15 ವರ್ಷಗಳ ಕಠಿನ ಕಾರಾಗೃಹ ಶಿಕ್ಷೆ ಹಾಗೂ 50,000 ರೂಪಾಯಿ ದಂಡವನ್ನು…

ಉಳ್ಳಾಲ: ಮಂಗಳೂರು ವಿಶ್ವವಿದ್ಯಾನಿಲಯವು ಎನ್ಇಪಿ ಮೊದಲ ಸೆಮಿಸ್ಟರ್ ಪರೀಕ್ಷೆಯ ಫಲಿತಾಂಶವನ್ನು ಡಿಸೆಂಬರ್ 24, 2022 ರಂದು ಯುಯುಸಿಎಂಎಸ್ ಪೋರ್ಟಲ್‌ನಲ್ಲಿ ಪ್ರಕಟಿಸಿದೆ. ಸಮಸ್ಯೆಯಿರುವ ಉಳಿಕೆಯಾದ ಫಲಿತಾಂಶವನ್ನು ಡಿಸೆಂಬರ್ 29 ರಂದು…

ಕೊಣಾಜೆ:ರಸ್ತೆ ಬದಿ ನಿಂತಿದ್ದ ಶಾಲಾ ವಿದ್ಯಾರ್ಥಿಗೆ ಕಾರು ಢಿಕ್ಕಿ ಹೊಡೆದು ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ಇದೀಗ ನಡೆದಿದೆ. ಬೋಳಿಯಾರು ಭಟ್ರಬೈಲು ನಿವಾಸಿ 8ನೇ ತರಗತಿ ವಿದ್ಯಾರ್ಥಿ…

ಬೆಳ್ತಂಗಡಿ; ನಿಡ್ಲೆ ಗ್ರಾಮದ ಬೂಡುಜಾಲು ಸಮೀಪ ಮಕ್ಕಳ ಪ್ರವಾಸದ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಡಿಕ್ಕಿ ಹೊಡೆದು ಹಲವರು ಗಾಯಗೊಂಡ ಘಟನೆ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.…

ಹಾಸನ: ಡಿಟಿಡಿಸಿ ಕೊರಿಯರ್‌ ಶಾಪ್‌ ನಲ್ಲಿ ಮಿಕ್ಸಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳು, ತಜ್ಞರ ತಂಡ ಭೇಟಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಬ್ಲಾಸ್ಟ್‌…

ಸುಳ್ಯ ಕುರುಂಜಿಭಾಗ್ ಸಮೀಪ ಇರುವ ಬಿಸಿಎಂ ಹಾಸ್ಟೆಲ್ ನಲ್ಲಿ ಬೆಂಗಳೂರು ಮೂಲದ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸುಳ್ಯ ಶಾರದಾ ಹೆಣ್ಮಕ್ಕಳ ಪದವಿ…

ಸುರತ್ಕಲ್‌;ಜಲೀಲ್ ಹತ್ಯೆ ಪ್ರಕರಣದ ಹಿನ್ನೆಲೆ ವಿಧಿಸಲಾಗಿದ್ದ ನಿಷೇಧಾಜ್ಞೆಯನ್ನು ಡಿಸೆಂಬರ್ 29ರವರೆಗೆ ವಿಸ್ತರಿಸಿ ಮಂಗಳೂರು ನಗರ ಪೊಲೀಸರು ಆದೇಶಿಸಿದ್ದಾರೆ. ಸುರತ್ಕಲ್,ಕಾವೂರು,ಬಜಪೆ ಮತ್ತು ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಡಿಸೆಂಬರ್…

ಮಂಗಳೂರು;ಕಾಟಿಪಳ್ಳ ಜಲೀಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿದ್ದಾರೆ. ಬಂಧಿತರಲ್ಲಿ ಇಬ್ಬರು ನೇರ ಭಾಗಿಯಾಗಿದ್ದು, ಓರ್ವ ಅವರನ್ನು…

ಕಾಸರಗೋಡು:ದುಬೈಯಿಂದ ಒಳ ಉಡುಪಿನಲ್ಲಿ ಬಚ್ಚಿಟ್ಟು ಒಂದು ಕೋಟಿ ರೂ.ಮೌಲ್ಯದ ಚಿನ್ನಾಭರಣವನ್ನು ಸಾಗಾಟ ಮಾಡುತ್ತಿದ್ದ ಯುವತಿಯನ್ನು ಕಲ್ಲಿಕೋಟೆ ಕರಿಪ್ಪೂರು ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡಿನ ಶಹಲಾ (19)…