Browsing: ಇತ್ತೀಚಿನ ಸುದ್ದಿ

ಬೆಳ್ತಂಗಡಿ: ಫೇಸ್‌ಬುಕ್ ಫ್ರೆಂಡ್ಸ್ ಬಳಗದಲ್ಲಿದ್ದ ಮಹಿಳೆಯೋರ್ವಳು ಹದಿ ಹರೆಯದ ವಿದ್ಯಾರ್ಥಿಯೋರ್ವನನ್ನು ಹನಿಟ್ರ್ಯಾಪ್ ಮಾಡಿ ಹಣಕ್ಕಾಗಿ ಬ್ಲ್ಯಾಕ್‌ ಮೇಲ್ ಮಾಡಲು ಯತ್ನಿಸಿದ ಪ್ರಕರಣ ವರದಿಯಾಗಿದ್ದು, ಕಂಗೆಟ್ಟ ವಿದ್ಯಾರ್ಥಿಯನ್ನು ಪೊಲೀಸ್‌…

ಉಳ್ಳಾಲ : ಮರಳು ಧಂದೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆಂಬ ಆರೋಪಕ್ಕೆ ವ್ಯಕ್ತಿ ಮೇಲೆ ಹಲ್ಲೆ ನಡೆದ ಘಟನೆ ಮಂಗಳುರು ಹೊರವಲಯದ ಉಳ್ಳಾಲದಲ್ಲಿ ನಡೆದಿದೆ. ಸೋಮೇಶ್ವರ ಉಚ್ಚಿಲದ…

ಉಡುಪಿ: ಪಾರ್ಟಿ ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಅಪಾರ ಪ್ರಮಾಣದ ಹಾನಿ ಉಂಟಾದ ಘಟನೆ ಉಡುಪಿ ಕಲ್ಸಂಕ ಸಮೀಪದ ಬಡಗುಪೇಟೆ ರಸ್ತೆಯ ಅಪಾರ್ಟ್ ಮೆಂಟ್…

ಮಂಗಳೂರು: ಪಾತ್ರೆಯಲ್ಲಿದ್ದ ಬಿಸಿ ಟೀ ಮೈಮೇಲೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ 2 ವರ್ಷದ ಮಗು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ಮಂಗಳೂರಿನ ಆಸ್ಪತ್ರೆಯಲ್ಲಿ ನಡೆದಿದೆ.ಮೃತ ಮಗುವನ್ನು ಶಿವಮೊಗ್ಗ…

ಮಂಗಳೂರಿನ ಸಂತ ಆಗ್ನೆಸ್ ಸಮೂಹ ವಿದ್ಯಾಸಂಸ್ಥೆಗಳಿಂದ – ಸುವರ್ಣ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರುಗಳ ಕೂಡುವಿಕೆಯೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.ಮೊದಲಿಗೆ ಸ್ವಾಗತ,…

ನವದೆಹಲಿ: ದೀಪಾವಳಿ ಲಕ್ಷ್ಮಿ ಪೂಜೆಯ ದಿನದಂದು ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಬಳಕೆಯ 19 ಕೆಜಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 61 ರಿಂದ 62 ರೂ.ನಷ್ಟು…

ಉಡುಪಿ: ಮಣ್ಣು ತುಂಬಿದ ಮಿನಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಇದೆ ವೇಳೆ ಎದುರಿನಿಂದ ಸ್ಕೂಟಿ ಚಲಾಯಿಸಿಕೊಂಡು ಬರುತ್ತಿದ್ದ ಮಹಿಳೆಯು ವಾಹನ ಸಹಿತ ಲಾರಿಯಿಂದ…

ಉಡುಪಿ: ಜಿಲ್ಲೆಯಲ್ಲಿ ಅಕ್ರಮವಾಗಿ ನೆಲೆಸಿರುವ ಪ್ರಕರಣದ 10 ಮಂದಿ ಬಾಂಗ್ಲಾ ವಲಸಿಗರ ನ್ಯಾಯಾಂಗ ಬಂಧನ ಅವಧಿಯನ್ನು ಉಡುಪಿ ನ್ಯಾಯಾಲಯ ಮತ್ತೆ 14 ದಿನಗಳ ಕಾಲ ವಿಸ್ತರಿಸಿ ಆದೇಶಿಸಿದೆ.…

ಬಂಟ್ವಾಳ: ಕರ್ನಾಟಕ‌ ಸರ್ಕಾರ ಕೊಡಮಾಡುವ ಜಾನಪದ ಕ್ಷೇತ್ರದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ದೈವನರ್ತಕ-ಪಾತ್ರಿ ಲೋಕಯ್ಯಸೇರಾ ಆಯ್ಕೆಯಾಗಿದ್ದಾರೆ. ಅಂಗು ಮತ್ತು ಅಕ್ಕು ದಂಪತಿಗಳ ಪ್ರಥಮ ಪುತ್ರನಾಗಿ ಜನಿಸಿದ ಇವರು,…

ಉಳ್ಳಾಲ: ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಎಸಿಪಿ ಧನ್ಯ ನೇತೃತ್ವದ ಉಳ್ಳಾಲ ಪೊಲೀಸರ ಹಾಗೂ ಉಳ್ಳಾಲ ತಹಶೀಲ್ದಾರ್ ನೇತೃತ್ವದ ತಂಡ…