Browsing: ಇತ್ತೀಚಿನ ಸುದ್ದಿ

ಮಂಗಳೂರು : ಮದುವೆಯ ವೇಳೆ ಮದುಮಗನ ಮಾಜಿ ಪ್ರೇಯಸಿ ಪೊಲೀಸರೊಂದಿಗೆ ಎಂಟ್ರಿ ಕೊಟ್ಟು ಹೈಡ್ರಾಮಾ ಕ್ರಿಯೆಟ್ ಮಾಡಿದ ಘಟನೆ ಉಳ್ಳಾಲ ತಾಲೂಕಿನ ಬೀರಿ ಬಳಿ ನಡೆದಿದೆ. ಆರೋಪಿ…

ಸುಳ್ಯ: ಅಡಿಕೆಯ ಹಳದಿ ರೋಗಕ್ಕೆ ಔಷಧ ಸಿಂಪಡಿಸಿದರೂ ಕಡಿಮೆಯಾಗದ ಕಾರಣ ಮನನೊಂದು ಕೃಷಿಕರೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಳ್ಯ ಆಲೆಟ್ಟಿ ಗ್ರಾಮದ ಗೂಡಿಂಜದ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಆತ್ಮಹತ್ಯೆ…

ಸಕಲೇಶಪುರದ ಬೈಕರವಳ್ಳಿ ಗ್ರಾಮದಲ್ಲಿ ನವಜಾತ ಶಿಶುವನ್ನು ಅಕ್ರಮವಾಗಿ ಮಾರಾಟ ಮಾಡಲಾಗಿದೆ ಎಂಬ ದೂರಿನ ಮೇರೆಗೆ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರಲ್ಲಿ ಮಗುವಿನ ತಾಯಿ ಮತ್ತು…

ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಇವರ ವತಿಯಿಂದ ಪ್ರಭಾವತಿ ಹಾಗೂ ಉಡುಪಿ ವಿಶ್ವನಾಥ್ ಶೆಣೈ ಪ್ರಾಯೋಜಿತ ‘ವಿಶ್ವಪ್ರಭಾ ಪುರಸ್ಕಾರ – 2024 ‘ನ್ನು ಕನ್ನಡದ ಪ್ರಸಿದ್ಧ…

ಉಡುಪಿ: ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ವೇಳೆ ರಿಕ್ಷಾ ಚಾಲಕನಿಗೆ ಹೃದಯಾಘಾತವಾಗಿದ್ದು, ನಿಯಂತ್ರಣ ತಪ್ಪಿದ ರಿಕ್ಷಾ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಘಟನೆ…

ದೆಹಲಿಯಲ್ಲಿ ಪೊಲೀಸರು ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಓರ್ವ ಉಗ್ರನನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ . ದೆಹಲಿಯಲ್ಲಿ ಕಾರ್ಯಾಚರಣೆ ನಡೆಸಿದ ದೆಹಲಿ ವಿಶೇಷ ಪೊಲೀಸ್ ಪಡೆ ಮೋಸ್ಟ್…

ಉಳ್ಳಾಲ: ಮನೆಯೊಂದಕ್ಕೆ ಸಿಡಿಲು ಬಡಿದು ವಿದ್ಯುತ್ ಸಲಕರಣೆಗಳು ಸುಟ್ಟುಹೋಗಿ ಅಪಾರ ನಷ್ಟ ಉಂಟಾದ ಘಟನೆ ಉಳ್ಳಾಲ ಬಂಡಿಕೊಟ್ಯದ ನೇಲ್ಯ ಇಲ್ ಎಂಬಲ್ಲಿ ಸಂಭವಿಸಿದೆ. ಉಳ್ಳಾಲ ಬಂಡಿಕೊಟ್ಯದ ಪ್ರವೀಣ್ ಗುರಿಕಾರ…

ಎದೆಗೆ ಗುಂಡು ಹೊಡೆದುಕೊಂಡು ವಿದ್ಯಾರ್ಥೀಯೊಬ್ಬ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಾವನ್ನಪ್ಪಿರುವ ವಿದ್ಯಾರ್ಥಿಯನ್ನು ವಿಷು ಉತ್ತಪ್ಪ (19) ಎಂದು ಗುರುತಿಸಲಾಗಿದೆ. ಕೊಡಗು ಮೂಲದ ಮೃತ ವಿಷು ಉತ್ತಪ್ಪ…

ಕಾಸರಗೋಡು : ಉಸಿರಾಟ ಮತ್ತು ತೀವ್ರ ಹೊಟ್ಟೆ ನೋವಿನಿಂದ ಎರಡು ತಿಂಗಳ ಗರ್ಭಿಣಿ ಮೃತಪಟ್ಟ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಕಳಚನದುಕ್ಕಂ ಮೂಲದ ಸಿದ್ದಿಕ್ ಎಂಬವರ ಪತ್ನಿ ಫೌಜಿಯಾ…

ಅಡುಗೆ ಅನಿಲ ಸಂಪರ್ಕ ಹೊಂದಿರುವ ಗ್ರಾಹಕರು ದಿನಾಂಕ 31-12-2023ರ ಒಳಗೆ ತಮ್ಮ ಅಡುಗೆ ಅನಿಲ ಗ್ರಾಹಕರ ಸಂಖ್ಯೆಗೆ ಇ-ಕೆವೈಸಿಯನ್ನು ಮತ್ತು ಬ್ಯಾಂಕ್ ಖಾತೆ ಮಾಹಿತಿಯನ್ನು ಗ್ಯಾಸ್ ಏಜೆನ್ಸಿಯಲ್ಲಿ…