Browsing: ಇತ್ತೀಚಿನ ಸುದ್ದಿ

ಮಂಗಳೂರು : ಸುರತ್ಕಲ್‌ನ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಹಿಳೆಯರು ಉಡುಪು ಬದಲಾಯಿಸುವ ಕೊಠಡಿಯಲ್ಲಿ ರಹಸ್ಯ ಕ್ಯಾಮರಾ ಇರಿಸಿ ದೃಶ್ಯಗಳನ್ನು ಸೆರೆ ಹಿಡಿದ ಆರೋಪದಲ್ಲಿ 21 ವರ್ಷದ ನರ್ಸಿಂಗ್ ವಿದ್ಯಾರ್ಥಿಯನ್ನು…

ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಎನ್‌ಐಟಿಕೆ ಸುರತ್ಕಲ್ ಟೋಲ್ ಪ್ಲಾಜಾ ಹೆಜಮಾಡಿ ಟೋಲ್‌ಪ್ಲಾಜಾದ ಜತೆಗೆ ವಿಲೀನಗೊಂಡಿದ್ದರೂ, ಹೆಚ್ಚುವರಿ ಟೋಲ್‌ ಸಂಗ್ರಹ ಸದ್ಯಕ್ಕಿಲ್ಲ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ…

ಮಂಗಳೂರು: ಕಂಕನಾಡಿಯ ಸುಲ್ತಾನ್ ಗೋಲ್ಡ್ ಜ್ಯುವೆಲ್ಲರಿಯಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣ ಸಂಬಂಧ ಮೂರು ಪ್ರತ್ಯೇಕ ಪ್ರಕರಣ ದಾಖಲಿಸಿದ ಕದ್ರಿ ಠಾಣಾ ಪೊಲೀಸರು ಆರೋಪಿಗಳ ಪತ್ತೆಗೆ‌…

ಉಡುಪಿ: ಮ್ಯೂಚುವಲ್ ಫಂಡ್ ಟ್ರೇಡಿಂಗ್‌ನಲ್ಲಿ ಹಣ ಹೂಡಿಕೆ ಮಾಡಿದರೆ ಹಣ ದ್ವಿಗುಣಗೊಳಿಸುವ ಆಮಿಷವೊಡ್ಡಿ ವ್ಯಕ್ತಿಯೊಬ್ಬರಿಗೆ ಆನ್‌ಲೈನ್ ವಂಚಕರು 78,500 ರೂ.ಗಳನ್ನು ವಂಚಿಸಿದ ಘಟನೆ ನಡೆದಿದೆ. ಅನುಷ್ ರವಿಶಂಕರ್ ವಂಚನೆಗೆ…

ಮಂಗಳೂರು: ಕಟೀಲು ಮೇಳದ ಚೌಕಿ ಸಹಾಯಕನೋರ್ವ ಯಕ್ಷಗಾನ ನಡೆಯುತ್ತಿದ್ದ ಸ್ಥಳವಾದ ಬಿಸಿರೋಡಿನ ಪಲ್ಲಮಜಲು ಎಂಬಲ್ಲಿ ಹೃದಯಾಘಾತದಿಂದ ನಿಧನರಾದ ಘಟನೆ ನಡೆದಿದೆ. ಕಟೀಲು ಮೇಳದ ಐದನೇ ಮೇಳದ ಚೌಕಿ ಸಹಾಯಕ…

ಬೆಳ್ತಂಗಡಿ: ಅಪರೂಪದ ಸಾರಿಬಳ ಹಾವೊಂದು ಕೋಳಿ ಮರಿಯನ್ನು ನುಂಗಲು ಪ್ರಯತ್ನಿಸಿದ ಗಟನೆ ಬೆಳ್ತಂಗಡಿಯ ಕೊಯ್ಯೂರು ಗ್ರಾಮದ ಅರಂತೊಟ್ಟು ಎಂಬಲ್ಲಿ ನಡೆದಿದ್ದು, ಇದನ್ನು ಉರಗ ಪ್ರೇಮಿ ಸ್ನೇಕ್ ಅಶೋಕ್‌ ಸುರಕ್ಷಿತವಾಗಿ…

ಬೆಂಗಳೂರು: ಕರ್ನಾಟಕ-ಮಹಾರಾಷ್ಟ್ರ ರಾಜ್ಯಗಳ ನಡುವೆ ಗಡಿ ವಿವಾದ ವಿಚಾರವಾಗಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ರಕ್ಷಣೆಗೆ ಸರ್ಕಾರ ಸಿದ್ಧವಾಗಿದೆ ಎಂದು ಹೇಳಿದ್ದಾರೆ. ನಗರದಲ್ಲಿ…

ಉಡುಪಿ : ಜಿಲ್ಲೆಯಲ್ಲೂ ಧರ್ಮ ಸಂಘರ್ಷ ಶುರುವಾಗಿದ್ದು, ಕುಂದಾಪುರ ತಾಲೂಕಿನಲ್ಲಿ ಎರಡು ಮಹತ್ವದ ಜಾತ್ರೆಗಳಲ್ಲಿ ಅನ್ಯ ಧರ್ಮೀಯ ವ್ಯಾಪಾರಿಗಳಿಗೆ ಅವಕಾಶ ನೀಡಬಾರದೆಂದು ಹಿಂದೂ ಸಂಘಟನೆಗಳು ಆಗ್ರಹಿಸಿದ್ದಾರೆ. ಜಿಲ್ಲೆಯಾದ್ಯಂತ…

ಪುತ್ತೂರು: ನಗರದ ಹಳೆ ತಾಲೂಕು ಕಚೇರಿ ರಸ್ತೆಯಲ್ಲಿರುವ ಜನಸೇವಾ ಕೇಂದ್ರದಲ್ಲಿ ಮತದಾರರ ಗುರುತಿನ ಚೀಟಿಗಳನ್ನು ಅನಧಿಕೃತವಾಗಿ ವಿತರಿಸುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಸಹಾಯಕ ಆಯುಕ್ತ ಗಿರೀಶ್‌ ನಂದನ್‌, ತಹಶೀಲ್ದಾರ್‌ ನಿಸರ್ಗ…

ಬೆಳ್ತಂಗಡಿ: ನಗರದ ಸಂತೆ ಕಟ್ಟೆಯಲ್ಲಿ ಮಾನಸಿಕ ಅಸ್ವಸ್ಥನೊಬ್ವ ಕಂಡಕಂಡವರ ಮೇಲೆ ಹಲ್ಲೆ ನಡೆಸಿದ ಘಟನೆ ಸೋಮವಾರ ಬೆಳಿಗ್ಗೆ ಸಂಭವಿಸಿದೆ. ಯಾವುದೇ ಕಾರಣವಿಲ್ಲಧ ದಾರಿ ಹೋಕರ ಮೇಲೆ ಈತ…