Browsing: ಇತ್ತೀಚಿನ ಸುದ್ದಿ

ಮುಂಬೈನ ಆರ್ಬಿಐ ಕಚೇರಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಎಚ್ಡಿಎಫ್ಸಿ ಬ್ಯಾಂಕ್ ಮತ್ತು ಐಸಿಐಸಿಐ ಬ್ಯಾಂಕ್ ಅನ್ನು ಗುರಿಯಾಗಿಸಿಕೊಂಡು ಬೆದರಿಕೆ ಹಾಕಲಾಗಿದ್ದು, ಸಂಭಾವ್ಯ ಬಾಂಬ್ ದಾಳಿಯನ್ನು…

ರಾಜ್ಯದಲ್ಲಿ ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧ, ಪ್ರತ್ಯೇಕ ಮಾರ್ಗಸೂಚಿ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದರು. ಇಂದು ವಿಧಾನಸೌಧದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳ…

ಉಪ್ಪಿನಂಗಡಿ : ಕಾರುಗಳ ನಡುವೆ ಸರಣಿ ಅಪಘಾತವಾದ ಘಟನೆ ಉಪ್ಪಿನಂಗಡಿ ಬಳಿಯ ನೇತ್ರಾವತಿ ಸೇತುವೆಯಲ್ಲಿ ನಡೆದಿದ್ದು ಉಪ್ಪಿನಂಗಡಿಯಲ್ಲಿ ತೀವ್ರ ಟ್ರಾಫಿಕ್ ಜಾಮ್ ಉಂಟಾಗಿತ್ತು. ಗುರುವಾಯನಕೆರೆ ಕಡೆಯಿಂದ ಉಪ್ಪಿನಂಗಡಿ…

ನವದೆಹಲಿ: ಸಿಮ್ ಕಾರ್ಡ್‌ಗಳ ಖರೀದಿ ಮತ್ತು ಮಾರಾಟದ ನಿಯಮಗಳನ್ನು ಬದಲಾಯಿಸಲು ಭಾರತ ಸರ್ಕಾರ ಸಜ್ಜಾಗಿದೆ ಎಂದು ವರದಿಯಾಗಿದೆ. ಈ ವರ್ಷ 2023 ರಲ್ಲಿ ಸ್ಪ್ಯಾಮ್, ವಂಚನೆಗಳು ಮತ್ತು…

ಮಂಗಳೂರು: ಕೋಣೆಯೊಳಗೆ ಬಾಕಿಯಾದ ಮಗುವನ್ನು ಪಾಂಡೇಶ್ವರ ಅಗ್ನಿಶಾಮಕ ಠಾಣೆಯವರು ರಕ್ಷಣೆ ಮಾಡಿದ ಘಟನೆ ಮಂಗಳೂರಿನ ಕೊಡಿಯಾಲ್ ಗುತ್ತಿನ ಫ್ಲ್ಯಾಟ್‌ ವೊಂದರಲ್ಲಿ ಸೋಮವಾರ ನಡೆದಿದೆ. ಸುಮಾರು 3 ವರ್ಷದ ಮಗು ಆಟವಾಡುತ್ತಾ…

ಮಂಗಳೂರಿನ ಸೋಮೇಶ್ವರ ದೇವಸ್ಥಾನ ಬಳಿ ನಿಂತಿದ್ದ ಕೇರಳ ಮೂಲದ ಅನ್ಯಕೋಮಿನ ವಿದ್ಯಾರ್ಥಿಗಳ ತಡೆದು ಸ್ಥಳೀಯ ಯುವಕರು ವಿಚಾರಣೆ ನಡೆಸಿ ಬಳಿಕ ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಉಳ್ಳಾಲ…

ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವಂತ ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ಪ್ರತಿ ತಿಂಗಳು 3000 ಧನಸಹಾಯ ನೀಡಲಾಗುತ್ತಿದೆ. ಆದ್ರೇ ಅನೇಕ ಮಹಿಳೆಯರಿಗೆ ತಾಂತ್ರಿಕ ಸಮಸ್ಯೆಯಿಂದಾಗಿ ಈ…

ಸುರತ್ಕಲ್: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ  ಬೈಕಂಪಾಡಿಯ ಎಪಿಎಂಸಿಯಲ್ಲಿ ಹಲವು ವರ್ಷಗಳಿಂದ ಕೂಲಿ ಕೆಲಸ ಮಾಡಿಕೊಂಡಿದ್ದ ಕಾರ್ಮಿಕನ  ಮೃತ‌ದೇಹ ಎಪಿಎಂಸಿ ಬಳಿ ಅನುಮಾನಸ್ಪಾದವಾಗಿ ಪತ್ತೆಯಾಗಿದೆ.ಮೃತ ವ್ಯಕ್ತಿಯನ್ನು ಓಡಿಸಾ…

ಉಡುಪಿ: ಬ್ರಹ್ಮಗಿರಿ ಜಂಕ್ಷನ್‌ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಎಸ್‌. ಗೌತಮ್‌ ( 24), ಕುಕ್ಕಿಕಟ್ಟೆ ಮೀನು ಮಾರುಕಟ್ಟೆಯ ಬಳಿ ಗೌರವ ಜೆ. (26), ಶಾಂತಿನಗರದ…

ದೂರು ನೀಡಲು ಬಂದ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯ ಸಂಕೇಶ್ವರ ಠಾಣೆಯ ಪಿಎಸ್ ಐ ಓರ್ವರನ್ನು ಅಮಾನತುಮಾಡಲಾಗಿದೆ. ಸಂಕೇಶ್ವರ ಪೊಲೀಸ್ ಠಾಣೆಯ ಪಿಎಸ್…