ಮಂಗಳೂರು: ಗೂಂಡಾ ಕಾಯ್ದೆ, ಭಯೋತ್ಪಾದನಾ ನಿಗ್ರಹ ಮೊದಲಾದ ಕಾನೂನು ಜಾರಿಯಲ್ಲಿದ್ದರೂ, ಗೋಡೆ ಬರಹದಂತಹ ಪ್ರಕರಣಗಳು ನಡೆದಾಗ ಸರಕಾರ, ಪೊಲೀಸ್ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದರೆ, ಜಿಲ್ಲೆಯಲ್ಲಿ ಕುಕ್ಕರ್ ಬಾಂಬ್ ಸ್ಫೋಟದಂತಹ…
Browsing: ಇತ್ತೀಚಿನ ಸುದ್ದಿ
ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ನಿಲಾದ್ರಿ ನಗರದಲ್ಲಿ ಗುರುವಾರ ರಾತ್ರಿ ಕೇರಳ ಮೂಲದ ಯುವತಿಯ ಮೇಲೆ ಇಬ್ಬರು ಯುವಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.…
ಮಂಗಳೂರು: ಸುರತ್ಕಲ್ ಎನ್ ಐ ಟಿಕೆ ಬಳಿ ಸುಂಕ ಸಂಗ್ರಹ ಕೇಂದ್ರಕ್ಕೆ ಸಂಬಂಧಿಸಿದಂತೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನೆ ನಿರ್ದೇಶಕರ ಪತ್ರದ ಆಧಾರದಲ್ಲಿ ಡಿಸೆಂಬರ್ 1ರಿಂದ…
ಬಂಟ್ವಾಳ: ಸಿದ್ದಕಟ್ಟೆಯಲ್ಲಿ ನಡೆದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಗೆ ಸ್ಕೂಟರ್ ಚಲಾಯಿಸಲು ನೀಡಿದ ಆಕೆಯ ಪೋಷಕರಿಗೆ ಬಂಟ್ವಾಳ ನ್ಯಾಯಾಲಯ 26 ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿದೆ.…
ಮಂಗಳೂರು: ನಗರದ ತೆಂಕ ಎಕ್ಕಾರು ಗ್ರಾಮದಲ್ಲಿ ಕಂಠ ಪೂರ್ತಿ ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ಪತ್ನಿಯೊಂದಿಗೆ ಜಗಳವಾಡಿ ಕೊಲೆಗೈದಿರುವ ಘಟನೆ ನಡೆದಿದೆ. ದುರ್ಗೇಶ್ ಎಂಬಾತ ಕುಡಿದ ಮತ್ತಿನಲ್ಲಿ ತನ್ನ…
ಬೆಳ್ತಂಗಡಿ: ಪುದುವೆಟ್ಟು ಗ್ರಾಮದ ಮೇರ್ಲ ಎಂಬಲ್ಲಿ ಮಹಿಳೆ ಆ್ಯಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ. ಮೃತ ಮಹಿಳೆ ಸ್ಥಳೀಯ ನಿವಾಸಿ ರವಿ ಎಂಬವರ ಪತ್ನಿ ಬಿಂದು(48)ಎಂಬಾಕೆಯಾಗಿದ್ದಾರೆ.…
ಮಂಗಳೂರು : ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಮೊಬೈಲ್ ನಲ್ಲಿ ಮತ್ತಷ್ಟು ಸ್ಪೋಟಕ ಜಿಹಾದಿ ವಿಡಿಯೋಗಳನ್ನು ಪೊಲೀಸರು ಪತ್ತೆ ಹೆಚ್ಚಿದ್ದಾರೆ. ಮತಾಂಧ ಮನಃಸ್ಥಿತಿಯನ್ನು ಹೊಂದಿದ್ದ…
ಸುಳ್ಯ : ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವರಾದ ಎಸ್. ಅಂಗಾರ ಅವರಿಗೆ ಡೆಂಗ್ಯೂ ಜ್ವರ ದೃಢಪಟ್ಟಿದ್ದು, ನಿನ್ನೆ ಮಧ್ಯಾಹ್ನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ…
ಕಡಬ: ಅನ್ಯಕೋಮಿನ ಜೋಡಿಯೊಂದು ರೂಂನಲ್ಲಿ ಇದೆ ಎಂದು ಹಿಂದೂ ಸಂಘಟನೆಯ ಕಾರ್ಯಕರ್ತರು ಜಮಾಯಿಸಿದ್ದು ಪೊಲೀಸರ ಮದ್ಯ ಪ್ರವೇಶದಿಂದ ವಿಚಾರ ತಿಳಿಗೊಳಿಸಿದ ಘಟನೆ ಪೆರಾಬೆ ಗ್ರಾಮದ ಕುಂತೂರಿನಲ್ಲಿ ನಡೆದಿದೆ.…
ಮಂಗಳೂರು: ತುಳುನಾಡಿನ ದೈವಾರಾಧನೆ ಹೆಸರಿನಲ್ಲಿ ಮತ್ತಷ್ಟು ಸಿನಿಮಾ ತೆಗೆಯುವಂತ ಇಂಗಿತವನ್ನು ಅನೇಕರು ಕಾಂತಾರ ಚಿತ್ರದ ನಂತ್ರ ವ್ಯಕ್ತ ಪಡಿಸಿದ್ದಾರೆ ಎನ್ನಲಾಗುತ್ತದೆ. ಈ ಹಿನ್ನಲೆಯಲ್ಲಿ ದೈವಾರಾಧನೆ ಹೆಸರಿನಲ್ಲಿ ದುಡ್ಡು…